Written by
329 Articles1 Comments

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ ಕಾರ್ಪೊರೇಟ್ ಜಿಹಾದ್ ಮತ್ತು ಲೈಂಗಿಕ ಕಿರುಕುಳ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಕಾರ್ಪೊರೇಟ್ ಲವ್...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿರುವ ಆದೇಶ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸ್ಕೆಚ್ ಹಾಕಿದ್ದ ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರದ ನಾಲ್ವರು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ ಎಂದು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ ಸದನಗಳಲ್ಲಿ ಕಂಡುಬಂದಿತು. ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘಾವಲ್ ಮತ್ತು ಅಮಿತ್ ಶಾ ಅವರು...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರು ಜೆಡಿಯು ನಾಯಕ ನಿತೀಶ್ ಕುಮಾರ್ ಅವರ ಸ್ಥಾನಕ್ಕೆ ಮುಖ್ಯಮಂತ್ರಿಯಾಗಿದ್ದಾರೆ. ನಿತೀಶ್...

ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ

ಟೆಹರಾನ್: ಅಮೆರಿಕ ಇರಾನ್ ಬಂದರುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗುತ್ತಿರುವಂತೆಯೇ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಸುಂಕವನ್ನು ವಿಧಿಸುವುದಿಲ್ಲ ಎಂದು...

ತುಳುನಾಡು ಪ್ರಾಪರ್ಟೀಸ್ ಉದ್ಯಮಿ ಉದಯ ಕೆ ಶೆಟ್ಟಿ ಹಿರಿಯಡ್ಕರಿಗೆ ಅಟಲ್ ಭಾರತ್ ಗೌರವ ಸಮ್ಮಾನ್ ಪ್ರಶಸ್ತಿ

ಅಟಲ್ ಭಾರತ್ ಗೌರವ ಸಮ್ಮಾನ್ – ಇದು ಭಾರತದ ಶ್ರೇಷ್ಠ ರಾಷ್ಟ್ರೀಯ ಗೌರವಗಳಲ್ಲಿ ಒಂದು! ಅವಾರ್ಡ್ಸ್ ಟ್ರಸ್ಟ್ ಆಫ್ ಇಂಡಿಯಾ ಈ ಪ್ರಶಸ್ತಿಯನ್ನು ನೀಡಿ ತುಳುನಾಡು ಪ್ರಾಪರ್ಟೀಸ್‌ನ ಪ್ರಾಮಾಣಿಕ ಕೆಲಸ, ರಿಯಲ್...

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿನ ಕಾಂಗ್ರೆಸ್ ಪಕ್ಷ ವಿರೋಧಿ ಚಟುವಟಿಕೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ದಾವಣಗೆರೆ ದಕ್ಷಿಣ...

ಕರ್ಜೆ ದುರ್ಗಾಪರಮೇಶ್ವರಿ ದೇವಸ್ಥಾನ ಏಪ್ರಿಲ್ 14 ವಾರ್ಷಿಕ ಜಾತ್ರಾ ಮಹೋತ್ಸವ ಗೆಂಡ ಸೇವೆ ರಥೋತ್ಸವ

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಕರ್ಜೆ,ವಾರ್ಷಿಕ ಜಾತ್ರಾ ಮಹೋತ್ಸವ, ಗೆಂಡಸೇವೆ ರಥೋತ್ಸವ ದಿನಾಂಕ ದಿನಾಂಕ : 13-04-2026ನೇ ಸೋಮವಾರದಿಂದ 16-04-2026ನೇ ಗುರುವಾರದ ವರೆಗೆ ನಡೆಯಲಿದೆ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವರ ಕೃಪೆಗೆ ಪಾತ್ರರಾಗುವಂತೆ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ ನಡುವೆ ಮತದಾನ ಮುಗಿದಿದೆ. ಆದರೆ ಪಕ್ಷದಲ್ಲಿ ಈಗ ಮುಸ್ಲಿಂ ನಾಯಕರ ನಡುವಿನ ಮುಸುಕಿನ ಗುದ್ದಾಟ...