“ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸೋಮವಾರ ಹೇಳಿದ್ದಾರೆ. ರಾಜ್ಯದ ರಾಜಕೀಯ ವಲಯಗಳಲ್ಲಿ, ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್...
17 February 20252025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ...
17 February 2025ರಾಜ್ಯದಲ್ಲಿ ಪದವೀಧರರಿಗೆ ಯುವ ನಿಧಿ ಗ್ಯಾರಂಟಿ ಘೋಷಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ, ಇದೀಗ ಅದೇ ಪದವೀಧರರನ್ನು ರೂಪಿಸುವ ವಿಶ್ವವಿದ್ಯಾಲಯಗಳನ್ನೇ ಮುಚ್ಚಲು ಹೊರಟಿದ್ದು ಅಕ್ಷಮ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು...
17 February 2025“ಕಾಂಗ್ರೆಸ್‌ನಲ್ಲಿ ಹೊಸ ನಾಯಕತ್ವ ಸಿದ್ದಗೊಳ್ಳುವವರೆಗೆ ಸಿದ್ದರಾಮಯ್ಯ ಅನಿವಾರ್ಯ ಎಂದು ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿರುವ ಅವರು, ಮುಂದಿನ ಚುನಾವಣೆ ಗೆಲ್ಲಬೇಕು ಅಂದ್ರೆ ಸಿದ್ದರಾಮಯ್ಯ ಬೇಕು ಎಂದು ಹೇಳಿದ್ದಾರೆ....
16 February 2025“ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೇ ಪರಿಹಾರ ಘೋಷಣೆ ಮಾಡಿದ್ದು, ತಲಾ 10 ಲಕ್ಷ ರೂ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ...
16 February 2025ಉಗ್ರ ನಂಟು: ಪೊಲೀಸ್ ಅಧಿಕಾರಿ ಸೇರಿ ಜಮ್ಮು-ಕಾಶ್ಮೀರದ 3 ಸರ್ಕಾರಿ ನೌಕರರು ವಜಾ! ಕಾನೂನು ಜಾರಿ ಮತ್ತು ಗುಪ್ತಚರ ಸಂಸ್ಥೆಗಳು ನಡೆಸಿದ ತನಿಖೆಯ ನಂತರ, ಎಲ್‌ಜಿ ಸಂವಿಧಾನದ 311 (2) (ಸಿ)...
16 February 2025ಮಕ್ಕಳ ಹೆಸರು ಬದಲಾವಣೆ ಮಾಡಲು ಬಯಸುವ ಪೋಷಕರು ಅಥವಾ ಮಕ್ಕಳು ಎದುರಿಸುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ಜನನ ಮತ್ತು ಮರಣ ನೋಂದಣಿ ಕಾಯ್ದೆ ಅಥವಾ ನಿಯಮಗಳಿಗೆ ತಿದ್ದುಪಡಿ ತರುವವರೆಗೆ ಹೈಕೋರ್ಟ್, ಜನನ ಪ್ರಮಾಣಪತ್ರಗಳಲ್ಲಿ...
15 February 2025ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸ ಚಾಲ್ತಿಯಲ್ಲಿರುವಂತೆಯೇ ಅಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಕಾಂಗ್ರೆಸ್ ಸಂಸದ ಶಶಿತರೂರ್ ಮೆಚ್ಚುಗೆ ವ್ಯಕ್ತಪಡಿಸಿದ್ದು ಮಾತ್ರವಲ್ಲದೇ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ...
15 February 2025ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಆಂತರಿಕ ಸಂಘರ್ಷ ಮತ್ತು ಹಿಂದೂಗಳ ಮೇಲಿನ ದೌರ್ಜನ್ಯ ಚಾಲ್ತಿಯಲ್ಲಿರುವಂತೆಯೇ ಈ ವಿಚಾರವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಡುತ್ತೇನೆ ಎಂದು ಹೇಳುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್...
14 February 2025ರಾಜಕೀಯ ಪ್ರಯತ್ನ ವಿಫಲವಾಗಬಹುದು, ಪ್ರಾರ್ಥನೆಗೆ ಗೆಲುವು ನಿಶ್ಚಿತ: ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕ ಟ್ವೀಟ್! ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮುಂದಿಟ್ಟು ಉದ್ದೇಶಪೂರ್ವಕವಾಗಿಯೇ ಡಿಕೆಶಿ ಪ್ರಭಾವವನ್ನು ಕುಗ್ಗಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು...
14 February 2025