“ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಗ್ರಾಮದ ದೇವಸ್ಥಾನದ ಜಾಗದಲ್ಲಿದ್ದ 5ನೇ ಶತಮಾನದ ಗಂಗ ರಾಜವಂಶದ ಶಿಲಾ ಶಾಸನವೊಂದು ನಾಪತ್ತೆಯಾಗಿರುವ ಬಗ್ಗೆ ಇತಿಹಾಸಕಾರರು, ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಗಂಗ ಅರಸರು...
30 January 2025ರಾಜ್ಯದಲ್ಲಿ ಬರೋಬ್ಬರಿ 3,200 ಕೋಟಿ ರೂ. ಜಿ ಎಸ್ ಟಿ ವಂಚನೆ ಬಯಲು: ಇಬ್ಬರ ಬಂಧನ ಡಿಜಿಜಿಐನ ಬೆಂಗಳೂರು ವಲಯ ಘಟಕವು ಬೆಂಗಳೂರು ಮತ್ತು ಮುಂಬೈನಾದ್ಯಂತ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ...
30 January 2025ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಸೋಮವಾರ ಶೋಧ ಕಾರ್ಯಾಚರಣೆ ನಡೆಸಿದ ಮುಂಬೈ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ....
29 January 2025ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ನ್ಯಾಯಾಲಯಗಳು ನೀಡಿರುವ ತಡೆಯಾಜ್ಞೆ ತೆರವುಗೊಳಿಸಿ, 60 ದಿನಗಳ ಒಳಗೆ ಆರೋಪಪಟ್ಟಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕಟ್ಟುನಿಟ್ಟಿನ ಸೂಚನೆ...
29 January 20251963ರ ನ.21ರಂದು ಅಮೆರಿಕಾದ ರಾಕೆಟ್ ಬಳಸಿ ಮೊದಲ ಬಾರಿಗೆ ಉಪಗ್ರಹ ಮಾಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ಬುಧವಾರ ತನ್ನ 100ನೇ ಉಡ್ಡಯನವನ್ನು ಯಶಸ್ವಿಯಾಗಿ ನಡೆದಿದೆ. ಇಂದು ಬೆಳಿಗ್ಗೆ 6.23ಕ್ಕೆ...
29 January 2025ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆ ಹಿನ್ನೆಲೆ ಕೋಟ್ಯಾಂತರ ಭಕ್ತರು ಸೇರಿದ್ದು, ಅಮೃತ ಸ್ನಾನ ಮಾಡಲು ಸರದಿ ಸಾಲಿನಲ್ಲಿ ತೆರಳಿದ್ದಾರೆ. ಆದರೆ, ಭಕ್ತರು ಸಂಖ್ಯೆ ಹೆಚ್ಚಾದ ಕಾರಣ ಕಾಲ್ತುಳಿತವಾಗಿದ್ದು, ಘಟನೆಯಲ್ಲಿ ಹಲವು ಭಕ್ತರು...
29 January 2025ಮಲ್ಪೆ ಆರೋಪಿ ಸಾಗರ್ ಮತ್ತು ಚರಣ್ ರಾಜ್ ಮತ್ತಿತರ ದಾಳಿಯಿಂದ ಕಂಗೆಟ್ಟ ಶೇಖರ್ ತಿಂಗಳಾಯ ದಂಪತಿಗಳು ಇಂದು ಪೊಲೀಸ ವರಿಷ್ಠಾಧಿಕಾರಿ ಅವರನ್ನು ಭೇಟಿ ಮಾಡಿದರು. ಮಲ್ಪೆ ಪರಿಸರದ ರೌಡಿ ಸಾಗರ್ ಹಾಗೂ...
28 January 2025“ಭಿನ್ನಾಭಿಪ್ರಾಯಗಳ ಬದಿಗೊತ್ತುವಂತೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ ನಂತರವೂ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ನಡುವಿವ ಜಟಾಪಟಿ ಇನ್ನೂ ಮುಗಿದಿಲ್ಲ. ಶ್ರೀರಾಮುಲು ಹಾಗೂ ಅವರ...
28 January 2025ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಷಿಯರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ: ಡಿ ಸಿ -ಎಸ್ ಪಿ ಗಳಿಗೆ ರಾಜ್ಯ ಸರ್ಕಾರ ಸೂಚನೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ...
28 January 2025ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅನಾವರಣಗೊಳಿಸಿದರು . ಇಂದು ಸಂಜೆ ವಿಶೇಷ ಪೂಜೆ ಸಲ್ಲಿಸುವ ಮೂಲಕ 43.6 ಅಡಿ ಎತ್ತರದ...
27 January 2025