Written by
1729 Articles19 Comments

ಗಣರಾಜ್ಯೋತ್ಸವ ಸಚಿವ ಜಮೀರ್ ಅಹ್ಮದ್ ಖಾನ್ ಧ್ವಜಾರೋಹಣಕ್ಕೆ ಚಾಲನೆ ಕೆಳಕ್ಕೆ ಬಿದ್ದ  ಬೃಹತ್ ತ್ರಿವರ್ಣ ಧ್ವಜ 

“ಗಣರಾಜ್ಯೋತ್ಸವ ಆಚರಣೆ ವೇಳೆ ದೇಶದ ಎರಡನೇ ಬೃಹತ್ ಧ್ವಜಸ್ತಂಭಕ್ಕೆ ಏರುತ್ತಿದ್ದ ಬೃಹತ್ ಧ್ವಜ ಕುಸಿದು ಬಿದ್ದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಪುನೀತ್ ರಾಜ್ ಕುಮಾರ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದೆ....

ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರಕಾರ 14 ಸಬ್ ರಿಜಿಸ್ಟರ್ ಗಳ ವರ್ಗಾವಣೆ ರದ್ದು ಪಡಿಸಿ ಮರು ನಿಯೋಜನೆಗೊಳಿಸದೆ ಹೈಕೋರ್ಟ್ ಆದೇಶ ಉಲ್ಲಂಘನೆ

“ಹೈಕೋರ್ಟ್ ಆದೇಶದ ಹೊರತಾಗಿಯೂ ವರ್ಗಾವಣೆ ರದ್ದುಪಡಿಸಿ, ಮರುನಿಯೋಜನೆಗೊಳಿಸದೆ ಸರ್ಕಾರ ಮೊಂಡುತನ ಪ್ರದರ್ಶಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ 14 ಮಂದಿ ಸಬ್ ರಿಜಿಸ್ಟ್ರಾರ್‌ಗಳು ಸಂಕಷ್ಟ ಎದುರಿಸುವಂತಾಗಿದೆ. ಬೆಂಗಳೂರಿನ 10...

ಮಹಾಕುಂಭಮೇಳದಲ್ಲಿ ಮಾಘ ಸ್ನಾನಕ್ಕೆ ಆಗಮಿಸಲಿರುವ 73 ದೇಶಗಳ ರಾಜ ತಾಂತ್ರಿಕ ರಾಯಭಾರಿಗಳು

“ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾಕುಂಭ ಮೇಳದ ವೇಳೆ ಸಂಗಮದಲ್ಲಿ ಸ್ನಾನ ಮಾಡಲು ವಿವಿಧ ದೇಶಗಳ ರಾಯಭಾರಿಗಳು ಆಗಮಿಸುತ್ತಿದ್ದಾರೆ. ರಷ್ಯಾ ಮತ್ತು ಉಕ್ರೇನ್‌ನ...

ಗರ್ಭಿಣಿ ಹಸುವಿನ ತಲೆ ಕಡಿದ ಆರೋಪಿ ಫೈಝಲ್ ನಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿದ ಪೊಲೀಸರು

ಗರ್ಭಿಣಿ ಹಸುವಿನ ಕಾಲು, ತಲೆ ಕಡಿದು ಅದರ ಹೊಟ್ಟೆಯಲ್ಲಿದ್ದ ಕರುವನ್ನು ಹೊರಗೆಸೆದು ಮಾಂಸ ಕದ್ದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯೊಬ್ಬನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಉತ್ತರ ಕನ್ನಡದ ಹೊನ್ನಾವರದ ಸಾಲ್ಕೋಡುವಿನ...

76ನೇ ಗಣರಾಜ್ಯೋತ್ಸವಕ್ಕೆ ಶುಭ ಹಾರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಣೆಕ್ಷ ಪೆರೇಡ್ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

76ನೇ ಗಣರಾಜ್ಯೋತ್ಸವ ದಿನಾಚರಣೆ: ಜನತೆಗೆ ಸಿಎಂ ಶುಭಾಶಯ, ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಭದ್ರತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 76ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆಗಾಗಿ ಮಾಣೆಕ್ಷಾ ಪರೇಡ್ ಮೈದಾನವು...

ದೇಶದಾದ್ಯಂತ 76ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೇಶದಾದ್ಯಂತ 76ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ; ರಾಷ್ಟ್ರಪತಿಗಳಿಂದ ಧ್ವಜಾರೋಹಣ, ಸ್ತಬ್ಧಚಿತ್ರ-ಸೇನಾ ಪರೇಡ್’ಗೆ ಕ್ಷಣಗಣನೆ ,, ಗಣರಾಜ್ಯೋತ್ಸವದ ಸಂಭ್ರಮಾಚರಣೆ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ (ಹಿಂದೆ...

ಸೈಫ್ ಅಲಿ ಖಾನ್ ಚೂರಿ ಇರಿತ  ಪ್ರಕರಣ ಸಂಶಯ ರಕ್ತದ ಮಾದರಿ ಬಟ್ಟೆ ಸಂಗ್ರಹಸಿದ ಪೊಲೀಸ್

“ಕಳೆದ ವಾರ ಮುಂಬೈಯ ತನ್ನ ಮನೆಯಲ್ಲಿಯೇ ನಟ ಸೈಫ್ ಅಲಿಖಾನ್ ಚಾಕು ಇರಿತಕ್ಕೊಳಗಾದ ಘಟನೆ ಕುರಿತು ಮಹಾರಾಷ್ಟ್ರದ ಸಚಿವ ನಿತೇಶ್ ರಾಣೆ ಸೇರಿದಂತೆ ಹಲವರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಚಾಕು...

ಉಡುಪಿ ವಕೀಲರ ಸಂಘದ ವತಿಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಶ್ರೀಮತಿ ಬಿ ವಿ ನಾಗರತ್ನ ಭೇಟಿ

ಉಡುಪಿ ವಕೀಲರ ಸಂಘದ ನಿಯೋಗದಿಂದ ಸುಪ್ರೀಮ್ ಕೋರ್ಟಿನ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಬಿ.ವಿ. ನಾಗರತ್ನ* ಇವರನ್ನು ನವದೆಹಲಿಯ ಅವರ ನಿವಾಸದಲ್ಲಿ ಭೇಟಿ *ಉಡುಪಿ ನ್ಯಾಯಾಲಯ ಹಾಗೂ ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ...

26/11 ಮುಂಬೈ ದಾಳಿ ಸೂತ್ರದಾರ ಉಗ್ರ ತಹವ್ವೂರ್ ರಾಣಾ  ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕ ಸುಪ್ರೀಂ ಕೋರ್ಟ್ ಸಮ್ಮತಿ

“26/11ರ ಮುಂಬೈ ದಾಳಿಯ ಅಪರಾಧಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಗಡೀಪಾರು ಮಾಡುವ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ತೆರವುಗೊಳಿಸಿದ್ದು, ಪ್ರಕರಣದಲ್ಲಿ ರಾಣಾ ಮೇಲೆ ದೋಷಾರೋಪಣೆ ವಿರುದ್ಧದ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ. 2008...

ನಿಗೂಢ ರೋಗಕ್ಕೆ ತುತ್ತಾದ ಜಮ್ಮು ಕಾಶ್ಮೀರ 17 ಜನ ಮೃತ್ಯು 500 ಮಂದಿ ಕ್ವಾರಂಟೈನ್ ಕೇಂದ್ರಗಳಿಗೆ ರವಾನೆ!

ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಡು ಬಂದಿರುವ ನಿಗೂಢ ಕಾಯಿಲೆಯೊಂದು ಸರ್ಕಾರ ಹಾಗೂ ಜನರ ನಿದ್ದೆಗೆಡುವಂತೆ ಮಾಡಿದ್ದು, ಈ ನಡುವಲ್ಲೇ ರಜೌರಿ ಜಿಲ್ಲೆಯ ಬಾಧಲ್ ಗ್ರಾಮದ ಸುಮಾರು 400-500 ನಿವಾಸಿಗಳನ್ನು ಕ್ವಾರಂಟೈನ್‌ಗಾಗಿ ಸರ್ಕಾರಿ...