ಗರ್ಭಿಣಿ ಹಸುವಿನ ತಲೆ ಕಡಿದು ಕೊಂದು ಮಾಂಸ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಘಟನೆ ನಡೆದಿದ್ದು...
21 January 2025ಹಿಂದುತ್ವದ ಪ್ರಯೋಗ ಶಾಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎತ್ತ ಸಾಗುತ್ತಿದೆ ಹಿಂದೂ ಸಂಘಟನೆ ಎಂಬ ಪ್ರಶ್ನೆ ಹಿಂದೂ ಕಾರ್ಯಕರ್ತರ ಮನಸ್ಸಿನಲ್ಲಿ ಮೂಡುತ್ತಿದೆ. ಇದಕ್ಕೆ ಪೂರಕವೆಂಬಂತೆ ಎಂದು ಬಜರಂಗದಳದ ಗೋರಕ್ಷಾ ಪ್ರಮುಖವಾಗಿ ಕಾರ್ಯನಿರ್ವಹಿಸಿದ್ದ...
21 January 2025“ನಗರದ ಜನನಿಬಿಡ ಕೆಆರ್ ಮಾರುಕಟ್ಟೆ ಬಳಿಯೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ವರದಿಯಾಗಿದ್ದು, ಈ ಸಂಬಂಧ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ತಮಿಳುನಾಡು...
21 January 2025” ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯ ಛತ್ತೀಸಗಢ-ಒಡಿಶಾ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿರಿಯ ಕೇಡರ್ ಸೇರಿದಂತೆ ಕನಿಷ್ಠ 14 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕೇಂದ್ರೀಯ ಮೀಸಲು...
21 January 2025“ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಮುಂದೆ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿ ಅನಾವರಣಗೊಂಡಿತು. 25 ಅಡಿ ಎತ್ತರದ ಬಾಪೂಜಿ ಪುತ್ಥಳಿಯನ್ನು...
21 January 2025ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, 59 ಆರೋಪಿಗಳ ಪೈಕಿ 57 ಮಂದಿ ಬಂಧನ! ಮಹಿಳಾ ಐಪಿಎಸ್ ಅಧಿಕಾರಿ ಎಸ್ ಅಜಿತಾ ಬೇಗಂ ನೇತೃತ್ವದ ವಿಶೇಷ ತನಿಖಾ ತಂಡವು ಜಿಲ್ಲಾ ಪೊಲೀಸ್ ಮುಖ್ಯಸ್ಥರ...
20 January 2025ಗಾಜಾ ಕದನ ವಿರಾಮ ಒಪ್ಪಂದ: ಮೊದಲ ಭಾಗವಾಗಿ ಹಮಾಸ್ ನಿಂದ ಮೊದಲ ಇಸ್ರೇಲಿ ಒತ್ತೆಯಾಳು ಬಿಡುಗಡೆ! ಕದನ ವಿರಾಮ ಪ್ರಾರಂಭವಾದ ಕೆಲವೇ ನಿಮಿಷಗಳ ನಂತರ, ವಿಶ್ವಸಂಸ್ಥೆಯು ಅತ್ಯಂತ ಅಗತ್ಯವಿರುವ ಮಾನವೀಯ ನೆರವು...
20 January 2025ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರು ಇಂದು ಜನವರಿ 20ರಂದು ಭಾರತೀಯ ಕಾಲಮಾನ ರಾತ್ರಿ 10.30ಕ್ಕೆ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಮೆರಿಕಾದ ಅಧ್ಯಕ್ಷರ ಭವನವಾದ...
20 January 2025: ರಾಜ್ಯದಲ್ಲಿ ಗೋಹಿಂಸೆ ಹಾಗೂ ಗೋಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ...
20 January 2025ಚಾಮರಾಜಪೇಟೆ ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: 40 ಮಂದಿ ವಿರುದ್ಧ ಎಫ್ ಐ ಆರ್ ದಾಖಲು ಎಫ್‌ಐಆರ್‌ನಲ್ಲಿ ಟಿಪ್ಪುನಗರ ಮಸೀದಿ ಸಮಿತಿ ಅಧ್ಯಕ್ಷ ಮೆಹಬೂಬ್ ಖಾನ್, ಶಬ್ಬೀರ್, ಮಸೂದ್,...
19 January 2025