Written by
1729 Articles19 Comments

ಎಟಿಎಮ್ ಗೆ ಹಣ ಹಾಕಲು ಬಂದಿದ್ದ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ಓರ್ವ ಸಿಬ್ಬಂದಿ ಸ್ಥಳದಲ್ಲಿ ಮೃತ್ಯು ಹಣದೊಂದಿಗೆ ಪರಾರಿಯಾದ   ದರೋಡೆಕೋರರು

“ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ಗುರುವಾರ ನಡೆದಿದೆ. ಎಟಿಎಂಗೆ ಹಣ ಹಾಕಲು ಬಂದ...

ರಾಜ್ಯದಲ್ಲಿ ಕಳೆದ ಬಾರಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಿಯೋನಿಕ್ಸ ಸಂಸ್ಥೆಯಿಂದ 500ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರ ಪ್ರಿಯಾಂಕ್ ಖರ್ಗೆ ಆರೋಪ

“ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (ಕಿಯೋನಿಕ್ಸ್) ಸುಮಾರು 500 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ...

ಸೈನಿಕರ ತ್ಯಾಗ ಬಲಿದಾನ ಗಳನ್ನು ಗೌರವಿಸುವ ಮಹತ್ವದ ಆಚರಣೆ ಭಾರತೀಯ ಸೇನಾ ದಿನಾಚರಣೆಗೆ ಶುಭ ಹಾರೈಸಿದ ಗಣ್ಯರು

ಭಾರತೀಯ ಸೇನಾ ದಿನ: ಇತಿಹಾಸ, ಧ್ಯೇಯವಾಕ್ಯ, ಮಹತ್ವ ಮತ್ತು ಆಚರಣೆ… ಭಾರತೀಯ ಸೇನಾ ದಿನವು ಎಲ್ಲಾ ಭಾರತೀಯರನ್ನು ದೇಶಭಕ್ತಿ ಹುಟ್ಟುಹಾಕುವಂತೆ ಪ್ರೋತ್ಸಾಹಿಸಲು ಪ್ರಯತ್ನಿಸುತ್ತದೆ. ಪ್ರತಿ ವರ್ಷ ಜನವರಿ 15 ರಂದು ನಾವು...

ಕ್ರೀಡಾಪಟು ಯುವತಿಯ ಮೇಲೆ 60 ಮಂದಿಗೂ ಹೆಚ್ಚು ಜನರಿಂದ ಲೈಂಗಿಕ ದೌರ್ಜನ್ಯ ದೂರು 15 ಜನರ ಬಂಧನ

“ಕೇರಳದ ಪತ್ತನಂತಿಟ್ಟದಲ್ಲಿ ಕಳೆದ ಐದು ವರ್ಷಗಳಿಂದ 60 ಕ್ಕೂ ಹೆಚ್ಚು ಜನರು ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಅಥ್ಲೀಟ್ ಆಗಿರುವ 18 ವರ್ಷದ ದಲಿತ ಯುವತಿ ಆಘಾತಕಾರಿ ಘಟನೆಯನ್ನು ಮಕ್ಕಳ...

ದೆಹಲಿ ವಿಧಾನಸಭಾ ಚುನಾವಣೆ  29 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ 29 ಅಭ್ಯರ್ಥಿಗಳನ್ನೊಳಗೊಂಡ ಎರಡನೇ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆಗೊಳಿಸಿದೆ. ಕಪಿಲ್ ಮಿಶ್ರಾ ಮತ್ತು ಹರೀಶ್ ಖುರಾನಾ ಅವರನ್ನು ಕ್ರಮವಾಗಿ ಕರವಾಲ್ ನಗರ ಮತ್ತು ಮೋತಿ ನಗರದಿಂದ...

ನಮ್ಮ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ ::.ಡಿ.ಕೆ ಶಿವಕುಮಾರ್

‘ಯಾವ ಪವರ್ ಇಲ್ಲ, ಶೇರಿಂಗ್ ಇಲ್ಲ- 5 ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ: ಯಾವುದೇ ಸ್ವಾಮೀಜಿಗಳು ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ’ ನಮ್ಮ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಸ್ವಾಮೀಜಿಗಳು ನಮ್ಮ...

ಬಗರ್ ಹುಕುಂ ಅಕ್ರಮ ಸಕ್ರಮ ಅರ್ಜಿದಾರ ಮೃತಪಟ್ಟಿದ್ದಾರೆ ಆತನ ಕುಟುಂಬಸ್ಥರಿಗೆ ಜಮೀನು ಮಂಜೂರು ಗೊಳಿಸಬೇಕು :: ಸಚಿವ ಕೃಷ್ಣ ಬೈರೇಗೌಡ

ಬಗರ್ ಹುಕುಂ ಅಡಿ 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ವಿತರಣೆ: ಸಚಿವ ಕೃಷ್ಣ ಬೈರೇಗೌಡ ಅಕ್ರಮ-ಸಕ್ರಮ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು....

ಅಕ್ರಮ ಗನ್ ನಿಂದ ಸಿಡಿದ ಗುಂಡು, ಧರ್ಮಗುರು ಹೊಟ್ಟೆಗೆ ನುಗ್ಗಿದ ಪ್ರಕರಣ ರೌಡಿಶೀಟರ್ ಬದ್ರುದ್ದೀನ್ ಬಂಧನ

“ನಗರದ ಮಸೀದಿಯೊಂದರಲ್ಲಿ ಗುಂಡೇಟಿನಿಂದ ಧಾರ್ಮಿಕ ಮುಖಂಡರೊಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ 35 ವರ್ಷದ ರೌಡಿ ಶೀಟರ್ ಬದ್ರುದ್ದೀನ್ ಅಲಿಯಾಸ್ ಬದ್ದು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು...

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರವಾಗಿ ಬ್ಯಾಟ್ ಬೀಸಿದ ಬಿಜೆಪಿ ಮಾಜಿ ಸಚಿವ ಎಸ್ ಟಿ ಸೋಮಶೇಖರ್

“ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಂಡಿತವಾಗಿಯೂ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಬಿಜೆಪಿ ಬಂಡಾಯ ನಾಯಕ ಮತ್ತು ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಖ್ಯಾತ ಜ್ಯೋತಿಷಿ...

ಕಾಂಗ್ರೆಸಿನ ಜೈ ಬಾಪು ಜೈ ಭೀಮ್ ಗೆ ಬಿಜೆಪಿಯಿಂದ ತಿರುಗೇಟು ಭೀಮಸಂಗಮ ಅಭಿಯಾನ

ಕಾಂಗ್ರೆಸ್‌ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ರ್ಯಾಲಿಗೆ ತಿರುಗೇಟು ನೀಡಲು ಬಿಜೆಪಿ ಯಿಂದ ಭೀಮ ಸಂಗಮ ಭೀಮ ಸಂಗಮ’ ಅಭಿಯಾನ ಆರಂಭಕ್ಕೆ ಸಿದ್ಧತೆ..! ಜ.25 ರವರೆಗೆ ರಾಜ್ಯ ಮಟ್ಟದಿಂದ...