BPSC ಪರೀಕ್ಷೆ ವಿವಾದ: ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ ಬಿಹಾರ ಲೋಕಸೇವಾ ಆಯೋಗ ನಡೆಸಿದ್ದ 70ನೇ ಸಂಯುಕ್ತ (ಪ್ರಿಲಿಮಿನರಿ) ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆ ರದ್ದುಪಡಿಸಬೇಕು...
6 January 2025ಮಣಿಪಾಲ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಅಪಾರ್ಟ್ಮೆಂಟ್ ಒಂದರಲ್ಲಿ ವೈಶ್ಯವಾಟಿಕೆ ದಂದೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ ಮಣಿಪಾಲ್ ಇನ್ಸ್ಪೆಕ್ಟರ್ ದೇವರಾಜ್ ಟಿ ವಿ ನೇತೃತ್ವದ ತಂಡ ಮಣಿಪಾಲ ಪೊಲೀಸ್ ಠಾಣೆ ಇವರು...
5 January 2025“ಹೊಸ ವರ್ಷದ ಹೊಸ್ತಿಲಲ್ಲೇ ಬಸ್ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರದ ಪರಿಷ್ಕೃತ ದರ ಇಂದು ಭಾನುವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದೆ. ಸಾರಿಗೆ ಇಲಾಖೆ ಕೆಎಸ್ಆರ್ ಟಿ ಸಿ, ಬಿಎಂಟಿಸಿ, ಎನ್...
5 January 2025ರಾಜ್ಯ ರಾಜಕಾರಣದಲ್ಲಿ ಮತ್ತೆ ಪರ್ಸೆಂಟೇಜ್ ವಿಚಾರ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಅವಧಿಯಲ್ಲಿ ಈಗ ಶೇ. 60 ರಷ್ಟು ಕಮಿಷನ್ ತೆಗೆದುಕೊಳ್ಳಲಾಗ್ತಿದೆ ಎಂದು ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...
5 January 2025“ಬಜೆಟ್ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಬಹುದು ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಸಿದ್ದರಾಮಯ್ಯ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ...
5 January 2025ಚೀನಾದಲ್ಲಿ HMPV ವೈರಸ್ ಸ್ಫೋಟ: ಭಾರತದಲ್ಲಿ ಸೋಂಕು ಪತ್ತೆಯಾಗಿಲ್ಲ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ ಹೆಚ್ಎಂಪಿವಿ ವೈರಸ್ ಶೀತದಂತಹ ಲಕ್ಷಣಗಳನ್ನು ಹೊಂದಿದ್ದು, ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು ....
5 January 2025“ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 40 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ‘ನಿಮಗಿಂತ...
5 January 2025ಪೊಲೀಸ್ ಠಾಣೆಯಲ್ಲೇ ಮಹಿಳೆ ಜತೆ ರಾಸಲೀಲೆ: ಡಿವೈಎಸ್ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ ತುಮಕೂರು: ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಬಳಸಿಕೊಂಡ ಆರೋಪದ ಮೇಲೆ ಬಂಧಿತರಾಗಿರುವ ತುಮಕೂರು...
4 January 2025ಬೈರಂಪಳ್ಳಿ ಗ್ರಾಪಂನಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಲು ಷಡ್ಯಂತ್ರ ತನಿಖೆಯ ಹಾದಿ ತಪ್ಪಿಸಲು ಕಚೇರಿಗೆ ಬೀಗ ಜಡಿದು, ಸಿಬ್ಬಂದಿಗಳ ಸಾಮೂಹಿಕ ರಾಜೀನಾಮೆಯ ಹುನ್ನಾರ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಬೈರಂಪಳ್ಳಿ ಆರೋಪ ಉಡುಪಿ:...
4 January 2025ಚೀನಾದಿಂದ ಎರಡು ಹೊಸ ಕೌಂಟಿಗಳು: ಭಾರತದಿಂದ ಬಲವಾದ ಪ್ರತಿಭಟನೆ, ಬ್ರಹ್ಮಪುತ್ರ ಡ್ಯಾಮ್ ಗೂ ಆಕ್ಷೇಪ ಭಾರತ ಈ ಕುರಿತು ಚೀನಾದೊಂದಿಗೆ “ಬಲವಾದ ಪ್ರತಿಭಟನೆ” ದಾಖಲಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ...
4 January 2025