“ಬಸ್ ಟಿಕೆಟ್ ದರ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿರುವ ರಾಜ್ಯ ಸರ್ಕಾರ, ಇದೀಗ ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆಸುತ್ತಿದೆ. ಹಾಲಿನ ಬೆಲೆ ಏರಿಕೆ ಕುರಿತು ಪ್ರತಿಕ್ರಿಯೆ...
4 January 2025“ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ರಾತ್ರಿ ಆಯೋಜಿಸಿದ್ದ ಔತಣ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಚಿವರು ಮತ್ತು ಶಾಸಕರು ಪಾಲ್ಗೊಂಡಿದ್ದರು. ಸಂಪುಟ ಸಭೆಯ ಬಳಿಕ ಸಚಿವರ ಅಧಿಕೃತ ನಿವಾಸದಲ್ಲಿ...
3 January 2025ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ನ್ಯಾಯ ಸಿಗದಿದ್ದರೆ ಮೋದಿ, ಅಮಿತ್ ಶಾಗೆ ಪತ್ರ; ಕುಟುಂಬಸ್ಥರ ನಿರ್ಧಾರ ಪೊಲೀಸರ ಅನ್ಯಾಯ ವಿರುದ್ಧ ನೊಂದ ಸಚಿನ್ ಕುಟುಂಬವು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ...
3 January 2025ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತು ಭಿನ್ನಮತ ಚಟುವಟಿಕೆಗಳ ನಡುವಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಗುರುವಾರ ಬೆಂಗಳೂರಿಗೆ ಭೇಟಿ ನೀಡಿದ್ದು, ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಗುರುವಾರ ರಾತ್ರಿ...
3 January 2025ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಅನುಮೋದನೆ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಕೂಡಲೇ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕ ಮಾಡಿ ಮಹಾನಗರ...
2 January 2025ಬಾಂಗ್ಲಾ: ಹಿಂದೂ ಸಂತ ಚಿನ್ಮೋಯ್ ಕೃಷ್ಣ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ ಢಾಕಾ: ದೇಶದ್ರೋಹದ ಪ್ರಕರಣದಲ್ಲಿ ಬಂಧಿತರಾಗಿರುವ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದೇಶ ನ್ಯಾಯಾಲಯ...
2 January 2025: ತನ್ನ ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ ತಂದೆ; ಪತಿಯನ್ನು ಕೊಂದ ಪತ್ನಿಯ ಬಂಧನ ಕುಡಿತದ ಚಟಕ್ಕೆ ದಾಸನಾಗಿದ್ದ ಪತಿಯಿಂದ ತೀವ್ರ ತೊಂದರೆಗೊಳಗಾಗಿದ್ದ ಪತ್ನಿ, ಲೈಂಗಿಕ ದೌರ್ಜನ್ಯದಿಂದ ತನ್ನ ಮಗಳನ್ನು ರಕ್ಷಿಸಲೆಂದು...
2 January 2025ಹೊಸ ವರ್ಷದ ಪಾರ್ಟಿ ಮದುವೆಯಾಗಲು ನಿರಾಕರಿಸಿದ ಪ್ರಿಯಕರನಿಗೆ ಪ್ರೇಯಸಿಯೊಬ್ಬಳು ಚೂರಿ ಇರಿದಿರುವ ಘಟನೆ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಗೇಟ್‌ನಲ್ಲಿ ಹೊಸ ವರ್ಷದ ಹಿಂದಿನ ದಿನದ ತಡರಾತ್ರಿ ನಡೆದಿದೆ. ಹಾಸನ ತಾಲೂಕಿನ...
2 January 2025ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಪ್ರಕರಣ: 2 ತಿಂಗಳ ನಂತರ ಪ್ರಮುಖ ಆರೋಪಿ ತಹಶಿಲ್ದಾರ್ ಎಂದಿನಂತೆ ಕರ್ತವ್ಯಕ್ಕೆ ಹಾಜರ್ ಈ ಪ್ರಕರಣದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಸಹಿತ ಮೂವರಿಗೆ ನ್ಯಾಯಾಲಯ ಜಾಮೀನು ಮಂಜೂರು...
2 January 2025ಉಡುಪು ವಿಚಾರಕ್ಕೆ ದೇಗುಲ ಪ್ರವೇಶ ನಿರ್ಬಂಧ, ಸಂಘರ್ಷ; ಸೂಕ್ತ ತೀರ್ಮಾನಕ್ಕೆ ಬರಲು ಜನವರಿ 6 ರವರೆಗೆ ಕಾಲಾವಕಾಶ ಕೊಡವ ಸಾಂಪ್ರದಾಯಿಕ ಉಡುಪನ್ನು ಧರಿಸಿದ್ದಕ್ಕಾಗಿ ಕೆಲವು ಕೊಡವ ಭಕ್ತರಿಗೆ ಸಮಿತಿಯು (ಬಹುಪಾಲು ಗೌಡ...
1 January 2025