Written by
1729 Articles19 Comments

ಭಾರತಕ್ಕೆ ಮನಮೋಹನ್ ಸಿಂಗ್ ಅವರ ಕೊಡುಗೆಗಳು ಸದಾ ಸ್ಮರಣೀಯ: ಸಂತಾಪ ಸೂಚಿಸಿದ ಆರ್‌ಎಸ್‌ಎಸ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಶುಕ್ರವಾರ ಸಂತಾಪ ಸೂಚಿಸಿದ್ದು ಭಾರತಕ್ಕೆ ಅವರ ಕೊಡುಗೆಗಳು ಸದಾ...

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಸರಕಾರ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ. ಡಿ.27 ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಸಿಎಂ ಕಚೇರಿಯ ಹೇಳಿಕೆ...

ದೆಹಲಿ ವಿಧಾನಸಭಾ ಚುನಾವಣೆ ಗಿಂತ ಮುಂಚೆ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಆಮ್ ಆದ್ಮಿ ಪಾರ್ಟಿ

ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಎಎಪಿ-ಕಾಂಗ್ರೆಸ್ ಜಟಾಪಟಿ ತೀವ್ರ; ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಎಪಿ ನಾಯಕರು, ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಮತ್ತು...

ರಾಷ್ಟ್ರಪತಿಗಳಿಂದ  ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪಡೆದ 17 ಮಕ್ಕಳು

ರಾಷ್ಟ್ರಪತಿಗಳಿಂದ 17 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಕಾರ್ಯಕ್ರಮ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಯಾದ ಏಳು ಬಾಲಕರು ಮತ್ತು 10 ಬಾಲಕಿಯರಿಗೆ ರಾಷ್ಟ್ರಪತಿಗಳು ಪ್ರಶಸ್ತಿ...

ಲಕ್ಷ್ಮಿ  ಹೆಬ್ಬಾಳ್ಕರ್ ಸವಾಲು ಸ್ವೀಕರಿಸಿದ್ದೇನೆ ಕಾನೂನಾತ್ಮಕ ಹೋರಾಟ ಮುಗಿಸಿ ಧರ್ಮಸ್ಥಳಕ್ಕೆ ಬರುತ್ತೇನೆ ಸಿ.ಟಿ ರವಿ

ರಾಜಕೀಯ ಕಾನೂನಾತ್ಮಕ ಹೋರಾಟ ಮುಗಿದ ಬಳಿಕ ನಾನು ಧರ್ಮಸ್ಥಳಕ್ಕೆ ಹೋಗುತ್ತೇನೆ: ಸಿ.ಟಿ.ರವಿ ಕಾನೂನಾತ್ಮಕ ಹೋರಾಟ ಮುಗಿದ ಬಳಿಕ ನಾನು ಧರ್ಮಸ್ಥಳಕ್ಕೆ ಹೋಗುತ್ತೇನೆ. ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗಿ ಹರಕೆ ತೀರಿಸುತ್ತೇನೆ ಎಂದು...

ಬೆಳಗಾವಿ ಸಕಲ ಸರಕಾರಿ ಗೌರವಗಳೊಂದಿಗೆ ಹುತಾತ್ಮರಾದ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವು ಕಂದಕಕ್ಕೆ ಉರುಳಿ ಬಿದ್ದು ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಹುತಾತ್ಮರಾದ ಇಬ್ಬರು ಯೋಧರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಅಂತಿಮ ನಮನ ಸಲ್ಲಿಸಿದರು....

ಪುಷ್ಪ 2 ಚಿತ್ರ ಪ್ರದರ್ಶನ ನೂಕುನುಗ್ಗಲು ಪ್ರಕರಣ ಮೃತಪಟ್ಟ ಮಹಿಳೆ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಿಸಿದ  ಚಿತ್ರ ತಂಡ

ಡಿಸೆಂಬರ್ 4 ರಂದು ಸಂಧ್ಯಾ ಚಿತ್ರಮಂದಿರದಲ್ಲಿ ಚಿತ್ರ ಪ್ರದರ್ಶನದ ವೇಳೆ ನೂಕುನುಗ್ಗಲು ಉಂಟಾಗಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ನಟ ಅಲ್ಲು ಅರ್ಜುನ್, ‘ಪುಷ್ಪ 2’ ಚಿತ್ರದ ನಿರ್ದೇಶಕರು ಮತ್ತು ನಿರ್ಮಾಪಕರು ಬುಧವಾರ...

ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರು ಇಡುವುದರಲ್ಲಿ ತಪ್ಪೇನಿದೆ:: ಮಾಜಿ ಸಂಸದ ಪ್ರತಾಪ್ ಸಿಂಹ

40 ವರ್ಷ ದಿಂದ ವಿಧಾನಸಭೆಗೆ ಸಿದ್ದರಾಮಯ್ಯ ಹೋಗಿದ್ದಾರೆ. ಅವರ ಹೆಸರನ್ನು ರಸ್ತೆಗೆ ಇಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಂಸದ ಪ್ರತಾಪ್‌ ಸಿಂಹ ಸಿಎಂ ಪರ ಬ್ಯಾಟ್‌ ಬೀಸಿದ್ದಾರೆ. ಮೈಸೂರಿನ...

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣ ಮೂವರುಆರೋಪಿಗಳ ಬಂಧನ

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಕ್ಷ್ಮಿದೇವಿನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ...

ಬರಾಕ್ ಒಬಾಮಾ ಭಾಗವಹಿಸಬೇಕಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೂ ಮುನ್ನ ಸ್ಪೋಟ ನಡೆಸಲು ಸಂಚುರೂಪಿಸಿದ್ದ ಭಟ್ಕಳದ ಮೂವರಿಗೆ ಹತ್ತು ವರ್ಷ ಜೈಲು ಶಿಕ್ಷೆ

“ಜನವರಿ 26, 2015 ರಂದು ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ ಅವರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತ ಭೇಟಿಗೂ ಮುನ್ನ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಭಟ್ಕಳದ ಡಾ. ಸೈಯದ್ ಇಸ್ಮಾಯಿಲ್...