Written by
329 Articles1 Comments

ಕಾಂಗ್ರೆಸ್ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್: ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು: 2018ರ ವಿಧಾನಸಭೆ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣಗೆ 42ನೇ ಎಸಿಎಂಎಂ ಕೋರ್ಟ್ ಬಿಗ್ ಶಾಕ್ ನೀಡಿದ್ದು ಜಾಮೀನು...

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆ ಕಣ; ಬಿಸಿಲಿನ ತಾಪದ ಜೊತೆಗೆ ಬಿಜೆಪಿ-ಕಾಂಗ್ರೆಸ್ ಬಿರುಸಿನ ಪ್ರಚಾರ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳು ಪ್ರತಿಷ್ಠೆಯ ಜೊತೆಗೆ ಪರಸ್ಪರ ಆರೋಪ-ಪ್ರತ್ಯಾರೋಪಗಳ ಕಾಳಗವಾಗಿ ಮಾರ್ಪಟ್ಟಿವೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬಾಗಲಕೋಟೆಯಲ್ಲಿ ಮನೆಮನೆಗೆ ಪ್ರಚಾರ...

 ಬ್ರಿಟನ್ ಆಹ್ವಾನದ ಮೇರೆಗೆ    ಹಾರ್ಮುಜ್ ಜಲಸಂಧಿಯ  ಅಂತರರಾಷ್ಟ್ರೀಯ ಮಾತುಕತೆಯಲ್ಲಿ ಭಾರತ ಭಾಗಿ

ನವದೆಹಲಿ: ಯುನೈಟೆಡ್ ಕಿಂಗ್‌ಡಮ್‌(ಬ್ರಿಟನ್)ನ ಆಹ್ವಾನದ ಮೇರೆಗೆ ಭಾರತವು ಹಾರ್ಮುಜ್ ಜಲಸಂಧಿಯ ಕುರಿತು ಅಂತರರಾಷ್ಟ್ರೀಯ ಮಾತುಕತೆಯಲ್ಲಿ ಭಾಗವಹಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಗುರುವಾರ ತಿಳಿಸಿದ್ದಾರೆ. ಹಾರ್ಮುಜ್ ಜಲಸಂಧಿ...

7 ನ್ಯಾಯಾಂಗ ಅಧಿಕಾರಿಗಳನ್ನು 9 ಗಂಟೆ ಒತ್ತೆಯಾಳಾಗಿಸಿದ ಉದ್ರಿಕ್ತರು; ಮಮತಾ ಬ್ಯಾನರ್ಜಿ ವಿರುದ್ಧ ನ್ಯಾಯಮೂರ್ತಿ ಸೂರ್ಯಕಾಂತ್ ಆಕ್ರೋಶ

ನವದೆಹಲಿ: ಪಶ್ಚಿಮ ಬಂಗಾಳದ ಮಾಲ್ಡಾದ ಕಲಿಯಾಚಕ್‌ನಲ್ಲಿ ಗಲಭೆ ಭುಗಿಲೆದ್ದಿದೆ. 7 ನ್ಯಾಯಾಂಗ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಲಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಬಿಜೆಪಿ ರಾಷ್ಟ್ರೀಯ ವಕ್ತಾರ...

ಬಾಗಲಕೋಟೆ ಉಪಚುನಾವಣೆ ನಮ್ಮ ಪರವಾಗಿ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರಚಾರಕ್ಕೆ ಕರೆತರುವಂತೆ ಮನವಿ ಮಾಡಿದ ಬಿಜೆಪಿ ಅಭ್ಯರ್ಥಿ

ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಪರ ಪ್ರಚಾರಕ್ಕೆ ಆಹ್ವಾನಿಸಬೇಕೆಂಬ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಬೇಡಿಕೆಯಿಂದ ಪಕ್ಷದೊಳಗೆಅಸಮಾಧಾನ ಹುಟ್ಟು ಹಾಕಿದೆ. ವಿಶೇಷವಾಗಿ...

ಬಾಗಲಕೋಟೆ ಉಪ ಚುನಾವಣೆ ವಿಜಯೇಂದ್ರ ಯಡಿಯೂರಪ್ಪ / ಸಿ ಎಂ ಸಿದ್ದರಾಮಯ್ಯ ಪ್ರತಿಷ್ಠೆಯ ಚುನಾವಣಾ ಕಣವಾಗಿ ಬದಲಾವಣೆ

ಬಾಗಲಕೋಟೆ: ಬಾಗಲಕೋಟೆ ಉಪಚುನಾವಣೆಯನ್ನು ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿರುವ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಮತದಾರರನ್ನು ಸೆಳೆಯಲು ನಾನಾ ಪ್ರಯತ್ನಗಳನ್ನು ಮಾಡುತ್ತಿದ್ದು ಭರ್ಜರಿ ಪ್ರಚಾರ ನಡೆಸುತ್ತಿವೆ. ಏಪ್ರಿಲ್ 9 ರಂದು...

ಅಸ್ಸಾಂ ಚುನಾವಣೆ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್

ಕರ್ನಾಟಕದ ನಂತರ ಕಾಂಗ್ರೆಸ್ ಇದೀಗ ಅಸ್ಸಾಂ ಚುನಾವಣೆಗೂ ಐದು ಗ್ಯಾರಂಟಿಗಳನ್ನು ಘೋಷಿಸಿದ್ದು, ಮಹಿಳೆಯರಿಗೆ ಮಾಸಿಕ ನಗದು ವರ್ಗಾವಣೆ ಮಾಡುವುದಾಗಿ ಭರವಸೆ ನೀಡಿದೆ. ಅಸ್ಸಾಂ ಲಖಿಂಪುರ ಜಿಲ್ಲೆಯ ನೌಬೋಯಿಚಾದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...

ಯುಎಇ ಮೇಲೆ ಇರಾನ್ ಕ್ಷಿಪಣಿ ಮತ್ತು  ಡ್ರೋನ್ ದಾಳಿ ಐವರು ಐವರು ಭಾರತೀಯರಿಗೆ ಗಾಯ

“ಇರಾನ್‌ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಕೈಗಾರಿಕಾ ವಲಯದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಐವರು ಭಾರತೀಯರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಅಬುಧಾಬಿಯ ಕೈಗಾರಿಕಾ ವಲಯದಲ್ಲಿ ಘಟನೆ...

ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಂಕ 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಸಚಿವ ಮಧು ಬಂಗಾರಪ್ಪ

“ಬೆಂಗಳೂರು: SSLC ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ. ಹಿಂದಿ ಸೇರಿ ತೃತೀಯ ಭಾಷೆಗಳ ಅಂಕಗಳಿಗೆ ಕೊಕ್ ನೀಡಲಾಗಿದ್ದು ಹಿಂದಿನ‌ ವರ್ಷಗಳಂತೆ ಅವರು 100 ಅಂಕಗಳಿಗೆ ಪರೀಕ್ಷೆ...

ರಾಜ್ಯ ಉಪಚುನಾವಣಾ ಅಖಾಡ 80 ಲಕ್ಷಕ್ಕೂ ಅಧಿಕ ಮೊತ್ತದ ನಗದು ಹಾಗೂ 1,74,ಸಾವಿರ ಮೌಲ್ಯದ ಅಕ್ರಮ ಮದ್ಯ ವಶ

“ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ 34 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ. ಅಧಿಕೃತ ಮಾಹಿತಿಯ ಪ್ರಕಾರ, ಬಾಗಲಕೋಟೆಯಲ್ಲಿ 26 ನಾಮಪತ್ರಗಳು...