ದೆಹಲಿ ಗಲಭೆ ಆರೋಪಿ ಜೆಎನ್ ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು! ಕುಟುಂಬ ವಿವಾಹದಲ್ಲಿ ಪಾಲ್ಗೊಳ್ಳಲು ಉಮರ್ ಖಾಲಿದ್ 10 ದಿನಗಳ ಮಧ್ಯಂತರ ಜಾಮೀನು ಕೋರಿದ್ದು ನ್ಯಾಯಾಲಯ ಉಮರ್...
18 December 20242025 ರಿಂದ ಲಭ್ಯ! ಎಲ್ಲಾ ರೋಗಿಗಳಿಗೂ ಉಚಿತ! 2025 ರಲ್ಲಿ ಈ ಲಸಿಕೆ ಮುಕ್ತವಾಗಲಿದ್ದು, ಎಲ್ಲಾ ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ಸಿಗಲಿದೆ ಎಂದು ರಷ್ಯಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆ ಟಾಸ್...
18 December 2024ಬೆಂಗಳೂರಿನಲ್ಲಿ ಆನ್‌ಲೈನ್ ಹೂಡಿಕೆ ವಂಚನೆ ದಂಧೆಯನ್ನು ಉತ್ತರ ಸಿಇಎನ್ ಪೊಲೀಸರು ಭೇದಿಸಿದ್ದು, ವಂಚಕರಿಗೆ ತಮ್ಮ ಬ್ಯಾಂಕ್ ಖಾತೆ ವಿವರಗಳನ್ನು ನೀಡಿದ ಮೂವರು ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ವಂಚಿಸಿದ ಹಣವನ್ನು ವಸೂಲಿ...
18 December 2024ಮತದಾನದ ವೇಳೆ ಬಿಜೆಪಿಯ 20 ಕ್ಕೂ ಹೆಚ್ಚು ಸಂಸದರ ಗೈರು! ತನಿಖೆಗೆ ಮುಂದಾದ ಬಿಜೆಪಿ ಅಚ್ಚರಿ ಎಂದರೆ ವಿಪ್ ಹೊರತಾಗಿಯೂ ಆಡಳಿತಾರೂಢ ಬಿಜೆಪಿಯ 20 ಕ್ಕೂ ಹೆಚ್ಚು ಸಂಸದರು ಮತದಾನದ ವೇಳೆ...
18 December 2024“ಅಂತರ ಧರ್ಮೀಯ ವಿವಾಹಗಳು ವಿಶೇಷ ವಿವಾಹ ಕಾಯ್ದೆಯಡಿ ದಾಖಲಾಗಬೇಕಾಗುತ್ತದೆ, ಈ ಮೂಲಕ ಮಹಿಳೆಯರಿಗೆ ಆಸ್ತಿಯಲ್ಲಿ ಸೇರಿದಂತೆ ಸಮಾನ ಹಕ್ಕುಗಳು ದೊರೆಯುತ್ತವೆ ಎಂದು ಆರ್ ಎಸ್ ಎಸ್ ಮಾಧ್ಯಮ ತಂಡದ ಸದಸ್ಯರೊಬ್ಬರು ಹೇಳುತ್ತಾರೆ....
17 December 2024ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧದ ಎಫ್ ಐಆರ್ ರದ್ದುಗೊಳಿಸಿದ ಹೈಕೋರ್ಟ್ ನಗರದ ಸಾಮಾಜಿಕ ಹೋರಾಟಗಾರ ಆದರ್ಶ ಆರ್ ಅಯ್ಯರ್ ಎಂಬುವರು ದಾಖಲಿಸಿದ್ದ ದೂರಿನ ಆಧಾರದ ಮೇಲೆ ಬೆಂಗಳೂರು ಪೊಲೀಸರು ಸೆಪ್ಟೆಂಬರ್ ನಲ್ಲಿ...
17 December 2024ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಜೈಲು ಸೇರಿದ್ದ ನಟ ದರ್ಶನ್ ಆಪ್ತ ಗೆಳತಿ ಪವಿತ್ರಾ ಗೌಡ ಇಂದು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 6 ತಿಂಗಳ...
17 December 2024ರೈತರಿಗೆ 1,000 ಕೋಟಿ ರೂ. ಸಾಲ ಖಾತರಿ ಯೋಜನೆ ಆರಂಭ: ಪ್ರಹ್ಲಾದ್ ಜೋಶಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಯೋಜನೆಗೆ ಚಾಲನೆ ನೀಡಿದ್ದು, ರೈತರ...
17 December 2024ಮುಂದಿನ ವರ್ಷ ಫೆಬ್ರವರಿ ಅಂತ್ಯದ ವೇಳೆಗೆ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ. ಈಗ ನಡೆಯುತ್ತಿರುವ ಕೇಸರಿ ಪಕ್ಷದ ಸಾಂಸ್ಥಿಕ...
17 December 2024“ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. “ಒಂದು ದೇಶ, ಒಂದು ಚುನಾವಣೆ”...
17 December 2024