ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶಾಸಕ ಸ್ಥಾನಕ್ಕೆ ನಾಲಾಯಕ್ ಅರಣ್ಯ ಭೂಮಿಯಲ್ಲಿ ನಡೆಯುತ್ತಿರುವ ಎಸ್ಟೇಟ್ ಗಳ ಒತ್ತುವರಿಯ ಅಕ್ರಮ ಗಣಿಗಾರಿಕೆ, ಅಕ್ರಮ...
15 December 2024“ಅಸ್ಸಾಂ ಸರ್ಕಾರ ಎನ್ ಆರ್ ಸಿ ಗೆ ಸಂಬಂಧಿಸಿದಂತೆ ಒಂದಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗ ಎನ್ ಆರ್ ಸಿಗೆ ಅರ್ಜಿ ಸಲ್ಲಿಸದೇ ಇದ್ದಲ್ಲಿ, ಆಧಾರ್ ಕಾರ್ಡ್ ನ್ನೂ ಕೊಡಲಾಗುವುದಿಲ್ಲ ಎಂಬ...
14 December 2024ಅಕ್ರಮ ಮರಳು ಸಾಗಾಟ ವಾಹನ ಡಿಕ್ಕಿ ಓರ್ವ ಅಮಾಯಕ ಬಲಿ ಇನ್ನೋರ್ವ ನ ಸ್ಥಿತಿ ಗಂಭೀರ ಆಸ್ಪತ್ರೆಗೆ ದಾಖಲು ಮಣಿಪಾಲ ನಗರ ಠಾಣೆ ವ್ಯಾಪ್ತಿಯ ಅಲೆವೂರು – ಮಣಿಪಾಲ ರಸ್ತೆಯ ಶಾಂತಿನಗರದ...
14 December 2024“ಮಹಾಮಾರಿ ಕೊರೊನಾ ಬಿಕ್ಕಟ್ಟಿನ ವೇಳೆ ಪಿಪಿಇ ಕಿಟ್ ಹಾಗೂ ಎನ್ 95 ಮಾಸ್ಕ್ ಗಳನ್ನು ನಿಯಮಬಾಹಿರವಾಗಿ ಖರೀದಿಸಿ ಸರ್ಕಾರ ಬೊಕ್ಕಸಕ್ಕೆ ಸುಮಾರು 167 ಕೋಟಿ ರೂ. ನಷ್ಟ ಮಾಡಿದ ಆರೋಪದ ಸಂಬಂಧ...
14 December 2024‘ಒಂದು ರಾಷ್ಟ್ರ, ಒಂದು ಚುನಾವಣೆ’ಗೆ 32 ಪಕ್ಷಗಳ ಬೆಂಬಲವಿದೆ, ಬಹುಮತ ಸ್ವೀಕರಿಸಿ ಜಾರಿಗೆ ತರಬೇಕು: ಮಾಜಿ ರಾಷ್ಟ್ರಪತಿ ಕೋವಿಂದ್ ‘ ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಉನ್ನತ ಮಟ್ಟದ ಸಮಿತಿಯ...
14 December 2024ಪೇಜಾವರ ಸ್ವಾಮೀಜಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ ವಿಡಿಯೋ ವೈರಲ್ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಹರೀಶ್ ಕುಮಾರ್ ಎನ್ನುವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ....
13 December 2024“ಮಹಾ ಕುಂಭ 2025, ದೇಶದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಗುರುತನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ “ಐಕ್ಯತೆಯ ಮಹಾಯಜ್ಞ” ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಇಂದು ನಗರದ ಮೂಲಸೌಕರ್ಯಗಳನ್ನು ಸುಧಾರಿಸಲು...
13 December 2024“ಪುಷ್ಪ-2: ದಿ ರೂಲ್’ ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ತೆಲುಗು ಸೂಪರ್‌ಸ್ಟಾರ್ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಡಿಸೆಂಬರ್...
13 December 2024“ರಾಜ್ಯಸಭೆಯ ಉಪಚುನಾವಣೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ರೇಖಾ ಶರ್ಮಾ ಅವರು ಹರಿಯಾಣದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಶುಕ್ರವಾರ ಘೋಷಿಸಲಾಗಿದೆ. ರೇಖಾ ಶರ್ಮಾ ಅವರು ಮಂಗಳವಾರ...
13 December 2024“ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ವಿರೋಧಿಸಿ ಕರ್ನಾಟಕ ಸರ್ಕಾರ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಗತ್ಯಬಿದ್ದರೆ ಕೇರಳದಂತೆ ನಿರ್ಣಯ ಕೈಗೊಂಡು ಈ ಪ್ರಜಾಪ್ರಭುತ್ವ...
13 December 2024