Written by
1727 Articles19 Comments

ಕ್ರೀಡಾ ಚಟುವಟಿಕೆಯಲ್ಲಿರುವ ಮಕ್ಕಳಿಗೆ ಶೇ25 ರಷ್ಟು ಹಾಜರಾತಿ, 10 ಗ್ರೇಸ್ ಮಾರ್ಕ್ ನೀಡಲು ಸರ್ಕಾರ ಚಿಂತನೆ ::ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಹಾಜರಾತಿ ರಿಯಾಯಿತಿ ಮತ್ತು ಗ್ರೇಸ್ ಮಾರ್ಕ್‌ ನೀಡುವ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮಕ್ಕಳಿಗೆ ಪ್ರೋತ್ಸಾಹ ನೀಡಲು ನಿರ್ಧರಿಸಿದೆ. ಸಿಎಂ...

ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೈಲೆಟ್ ನ ಸಮಯಪ್ರಜ್ಞೆಯಿಂದ ತಪ್ಪಿದ ವಿಮಾನ ದುರಂತ

ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದರಿಂದ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ  ರನ್ ವೇ ಮೇಲೆ ಜಾರಿದ ಇಂಡಿಗೋ ವಿಮಾನ ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿರುವಂತೆಯೇ ಇತ್ತ ಚೆನ್ನೈ ಅಂತಾರಾಷ್ಟ್ರೀಯ...

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ ಸಲ್ಲಿಸಿದ ಇಸ್ಕಾನ್

“ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ಹಿಂಸಾಚಾರದ ಬಗ್ಗೆ ಇಸ್ಕಾನ್ ಬೆಂಗಳೂರು ಅಧ್ಯಕ್ಷ ಮಧು ಪಂಡಿತ್ ದಾಸ್ ಕಳವಳ ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ನೆರೆಯ ದೇಶಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ಕೇಂದ್ರವನ್ನು...

ಕಾಂಗ್ರೆಸ್ ಪಕ್ಷ ಗೋಮಾಂಸ  ನಿಷೇಧಿಸುವಂತೆ ಪತ್ರ ಬರೆದರೆ ತಕ್ಷಣದಿಂದಲೇ ರಾಜ್ಯದಲ್ಲಿ ಗೋಮಾಂಸ ನಿಷೇಧಕ್ಕೆ ಆದೇಶ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ

ಕಾಂಗ್ರೆಸ್ ಪಕ್ಷ ಗೋ ಮಾಂಸ ನಿಷೇದಿಸುವಂತೆ ಪತ್ರ ಬರೆದರೆ ಅಸ್ಸಾಂನಲ್ಲಿ ಗೋಮಾಂಸ ನಿಷೇಧಿಸಲು ಸಿದ್ಧ’: ಸಿಎಂ ಶರ್ಮಾ ದೊಡ್ಡ ಘೋಷಣೆ ಮುಸ್ಲಿಂ ಪ್ರಾಬಲ್ಯದ ಸಮ್ಗುರಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ, ಬಿಜೆಪಿ...

ದೇಶಾದ್ಯಂತ ವಕ್ಫ್ ಕಾಯಿದೆ ತಿದ್ದುಪಡಿ ಹೋರಾಟವಾಗುತ್ತಿದ್ದಂತೆ ವಕ್ಫ್ ಬೋರ್ಡ್ ವಿಸರ್ಜಿಸಿದ ಆಂಧ್ರ ಪ್ರದೇಶ ಸರಕಾರ

ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರ ರಚಿಸಿದ್ದ  ವಕ್ಫ್ ಮಂಡಳಿಯನ್ನೇ ವಜಾಗೊಳಿಸಿ ಆಂದ್ರಪ್ರದೇಶ ಸರಕಾರ  ಆದೇಶ ಹೊರಡಿಸಿದೆ. ಹೌದು.. ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ...

ರಾಜ್ಯದಲ್ಲಿ ಡ್ರಗ್ಸ್ ದಂಧೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಫಲರಾದರೆ ಪೋಲಿಸ್ ಆಯುಕ್ತರು ಅಥವಾ ವರಿಷ್ಠಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಜಿ ಪರಮೇಶ್ವರ್

“ರಾಜ್ಯದಲ್ಲಿ ಮಾದಕ ದ್ರವ್ಯ ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಆಯಾ ಠಾಣೆ...

ಕೃಷಿ ಸೋಲಾರ್ ಪಂಪ್‌ಸೆಟ್‌ ಸಬ್ಸಿಡಿ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ-ಕೃಷಿ ಪಂಪ್‌ಸೆಟ್‌ಗಳಿಗೆ ಶೇಕಡಾ 80 ರಷ್ಟು ಸಹಾಯಧನ.

“ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ಒಂದು ಅದ್ಭುತವಾದ ಅವಕಾಶವನ್ನು ಒದಗಿಸಿದೆ. ಸೌರ ಕೃಷಿ ಪಂಪ್‌ಸೆಟ್ ಯೋಜನೆ 2024(ಸೋಲಾರ್ ಫಾರ್ಮ್ ಪಂಪಸೆಟ್ ಸ್ಕೀಮ್ 2024) ರ ಅಡಿಯಲ್ಲಿ, ರೈತರು ತಮ್ಮ ಕೃಷಿ ಪಂಪ್‌ಸೆಟ್‌ಗಳಿಗೆ...

ಬೆಂಗಳೂರು ನಗರದ ಕೆ ಸಿ ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

ರಾಜ್ಯ ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ: ಸಮಸ್ಯೆಗಳ ಸರಮಾಲೆ ಅನಾವರಣ; ಅವ್ಯವಸ್ಥೆ ಕಂಡು ಬೆಚ್ಚಿದ ಅಧಿಕಾರಿಗಳು ! ಅವ್ಯವಹಾರದ ಬಗ್ಗೆ ಪದೇ ಪದೇ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ನಗರದ ಕೆ.ಸಿ.ಜನರಲ್...

ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರನ ಕಲ್ಟ್ ಚಲನಚಿತ್ರಕ್ಕೆ ಆರಂಭದಲ್ಲಿ ಕಂಟಕ ಚಿತ್ರದ ಟೆಕ್ನಿಷಿಯನ್ ಆತ್ಮಹತ್ಯೆ ಯತ್ನ

ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ: ಸಚಿವ ಜಮೀರ್ ಅಹ್ಮದ್ ಖಾನ್  ಪುತ್ರ ಜೈದ್ ಖಾನ್ ಗೆ ಸಂಕಷ್ಟ! ಪುನೀತ್ ಕೆರೆಹಳ್ಳಿ ಆಕ್ರೋಶ ‘ಕಲ್ಟ್’ ಸಿನಿಮಾದಲ್ಲಿ ಸಂತೋಷ್ ಎಂಬುವವರು ಡ್ರೋನ್ ಉಸ್ತುವಾರಿ ವಹಿಸಿಕೊಂಡಿದ್ದರು. ಚಿತ್ರ...

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್‌ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

“ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್‌ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ ಎಂದು ಆರೋಗ್ಯ...