“ಭಾರತೀಯ ಜನತಾ ಪಕ್ಷದ ನೇತೃತ್ವದ ಮಹಾಯುತಿ ಮೈತ್ರಿಯು ಮಹಾರಾಷ್ಟ್ರದಲ್ಲಿ ಗೆಲುವಿನ ನಗೆ ಬೀರಿದೆ. ಮಹಾ ವಿಕಾಸ್ ಅಘಾಡಿ ವಿರುದ್ಧ ಪ್ರಬಲ ಗೆಲುವು ಸಾಧಿಸಿದೆ, ಪ್ರತಿಪಕ್ಷ ಇಂಡಿಯಾ ಬಣವು ಜಾರ್ಖಂಡ್ ಗೆಲುವಿಗೆ ಸಿದ್ಧವಾಗಿದೆ...
23 November 2024ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಈಗ ಪ್ರಕಟವಾಗಿದೆ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯಶಾಲಿಯಾಗಿದೆ. ಮೊದಲಿಂದಲೂ ಕಾರ್ಯಕರ್ತರ ಪಕ್ಷ ಅಂತ ಹೇಳಿಕೊಂಡು ಬರುತ್ತಿದ್ದ ಬಿಜೆಪಿ ಇತ್ತೀಚಿನ ದಿನಗಳಲ್ಲಿ...
23 November 2024ಪೊಲೀಸ್ ಇಲಾಖೆ,ಅರಣ್ಯ ಇಲಾಖೆ ಅಧಿಕಾರಿಗಳ ಕಿರುಕುಳ ಒಳಗಾಗಿ ಕಾಡಿನ ಬದಿಯಲ್ಲಿ ಜೀವನ ನೆಡೆಸುತ್ತಿದ್ದ ಅಮಾಯಕ ಜನರ ಕಷ್ಟ ಇನ್ನೂ ಮುಗಿದ್ದಂತೆ ಇಲ್ಲ ಎನ್ನುವಂತೆ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ ಕೌಂಟರ್...
22 November 2024“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, 2024-25ರ ಆರ್ಥಿಕ ವರ್ಷದಲ್ಲಿ ಅಲ್ಪಾವಧಿ ಕೃಷಿ ಸಾಲಗಳ (ಎಸ್‌ಎಒ) ಮಿತಿಯನ್ನು ಹೆಚ್ಚಿಸುವಂತೆ ಒತ್ತಾಯಿಸಿದರು. ನಬಾರ್ಡ್‌ನ...
22 November 2024“: ಅಸ್ಸಾಂ ಸರ್ಕಾರ ಗುರುವಾರ ಕರೀಂಗಂಜ್ ಜಿಲ್ಲೆಯ ಹೆಸರು ಬದಲಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದು, ಬರಾಕ್ ಕಣಿವೆಯಲ್ಲಿರುವ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲಾಗಿದೆ. ಜಿಲ್ಲಾ ಕೇಂದ್ರ ಕರೀಂಗಂಜ್ ಪಟ್ಟಣವನ್ನು...
22 November 2024“ಪಡಿತರ ಚೀಟಿಗಳ ಡಿಜಿಟಲೀಕರಣದಿಂದಾಗಿ ದೇಶದ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಆಧಾರ್ ಮತ್ತು eKYC ವ್ಯವಸ್ಥೆಯ ಮೂಲಕ ಪರಿಶೀಲನೆಯ ನಂತರ, 5 ಕೋಟಿ 80 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳು...
22 November 2024ಇವತ್ತಿನ ರಾಜಕೀಯ ಬೆಳವಣಿಗೆ ನೋಡಿದರೆ ಏನೂ ಹೇಳಲಿಕ್ಕೆ ಆಗಲ್ಲಾ. ರಾಜ್ಯ ರಾಜಕೀಯ ಪರಿಸ್ಥಿತಿ ಯಾವಾಗ ಬೇಕಾದರೂ ಬದಲಾಗಬಹುದು ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದು, ಈ ಹೇಳಿಕೆ ಹಲವರ ಹುಬ್ಬೇರುವಂತೆ...
22 November 2024ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸಿರುವ ಆಡಳಿತರೂಢ ಆಮ್ ಆದ್ಮಿ ಪಕ್ಷ(ಎಎಪಿ) ಗುರುವಾರ ತನ್ನ 11 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 11...
21 November 2024ಭಾರತಕ್ಕೆ ಗಡೀಪಾರಾಗುವುದರಿಂದ ಪಾರಾಗಲು ಯುಎಸ್ ಆಶ್ರಯ ಕೋರಿದ ಅನ್ಮೋಲ್ ಬಿಷ್ಣೋಯ್ ಗಮನಾರ್ಹವಾಗಿ, ಅನ್ಮೋಲ್ ಅವರನ್ನು ಮೊದಲು ಬಂಧಿಸಲಾಯಿತು ಮತ್ತು ನಂತರ ಯುಎಸ್ ಇಮಿಗ್ರೇಷನ್ ಮತ್ತು ಕಸ್ಟಮ್ಸ್ ಎನ್‌ಫೋರ್ಸ್‌ಮೆಂಟ್ (ಐಸಿಇ) ಕ್ಯಾಲಿಫೋರ್ನಿಯಾದಲ್ಲಿ ನಕಲಿ...
21 November 2024“ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮದ್ಯ ವ್ಯಾಪಾರಿಗಳು ಗಂಭೀರ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಅವರು ಸಚಿವ ಸ್ಥಾನದಿಂದ ಕೈ ಬಿಡುವ ಸಾಧ್ಯತೆ ಇದೆ. ಮಹಾರಾಷ್ಟ್ರ ಚುನಾವಣಾ...
21 November 2024