Written by
1829 Articles21 Comments

ದಾಖಲೆ ಬರೆದ ನಮ್ಮ ಮೆಟ್ರೋ ಒಂದೇ ದಿನದಲ್ಲಿ 9.20 ಲಕ್ಷ ಪ್ರಯಾಣಿಕರ ಸಂಚಾರ

ನಮ್ಮ ಮೆಟ್ರೋ ಶುಕ್ರವಾರ ಹೊಸ ಮೈಲಿಗಲ್ಲನ್ನು ಸಾಧಿಸಿದೆ, ಇದು 9,20,562 ಪ್ರಯಾಣಿಕರನ್ನು ದಾಖಲಿಸಿದೆ. ಡಿಸೆಂಬರ್   6 ರಂದು ಒಟ್ಟು 9 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸಿದ್ದಾರೆ. ಈ ಹಿಂದೆ ಆಗಸ್ಟ್‌ 14ರಂದು...

ಜಮ್ಮು ಕಾಶ್ಮೀರ ಸಹೋದ್ಯೋಗಿಯ ಹತ್ಯೆ ನಡೆಸಿ ಆತ್ಮಹತ್ಯೆಗೆ ಶರಣಾದ ಪೊಲೀಸ್

“ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ಕಾಳಿ ಮಠ ದೇವಾಲಯದ ಬಳಿ ವಾಹನವೊಂದರಲ್ಲಿ ಇಬ್ಬರು ಪೊಲೀಸರ ಮೃತದೇಹಗಳು ಪತ್ತೆಯಾಗಿದ್ದು, ಮೃತದೇಹದ ಮೇಲೆ ವ ಗುಂಡೇಟಿನ ಗಾಯಗಳು ಪತ್ತೆಯಾಗಿವೆ. ಇಬ್ಬರೂ ಪೊಲೀಸ್...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಇಲ್ಲ ಸೋಮಶೇಖರ ಮತ್ತು ಹೆಬ್ಬಾರ್ ಉಚ್ಚಾಟನೆಗೆ ಕೋರ್ ಕಮಿಟಿ ಸಭೆಯಲ್ಲಿ ನಿರ್ಣಯ

ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ‘ನಾಯಕತ್ವದಲ್ಲಿ ಬದಲಾವಣೆ ಇಲ್ಲ’ ಎಂದು ಸ್ಪಷ್ಟ ಸಂದೇಶ, ಸೋಮಶೇಖರ್-ಹೆಬ್ಬಾರ್ ಉಚ್ಚಾಟನೆಗೆ  ಶಿಫಾರಸು. ಸಭೆಯಲ್ಲಿ, ಸದ್ಯ ಭಾರೀ ಗೊಂದಲ ಮೂಡಿಸಿರುವ ಬಂಡಾಯಭಿನ್ನಮತ ಸೇರಿ ಅನೇಕ ವಿಚಾರಗಳನ್ನು...

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ ಮೂವರಿಗೆ ಜಾಮೀನು ಮಂಜೂರು ಮಾಡಿದ ಉಡುಪಿ ಜಿಲ್ಲಾ  ನ್ಯಾಯಾಲಯ

ಉಡುಪಿ ಜಿಲ್ಲೆ ಕಾರ್ಕಳ ದಲ್ಲಿ ತೀವ್ರ  ಸಂಚಲನವನ್ನು ಮೂಡಿಸಿದ್ದ ಯುವತಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ಆರೋಪಿಗಳಾಗಿರುವ ಮೂವರಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತೆಯನ್ನು ಅಪಹರಿಸಿದ ಬಳಿಕ...

ಕೆಂಪೇಗೌಡ ಏರ್ ಪೋರ್ಟ್ ಮೂರು ಪ್ರತ್ಯೇಕ ಪ್ರಕರಣದಿಂದ  1.25 ಕೋಟಿ ಮೌಲ್ಯದ ಗಾಂಜಾ ವಶ ಮೂವರ ಬಂಧನ

ಬೆಂಗಳೂರು ಕೆಂಪೇಗೌಡ ಏರ್ ಪೋರ್ಟ್ : ಪ್ರಯಾಣಿಕರಿಂದ 1.25 ಕೋಟಿ ಮೌಲ್ಯದ ಗಾಂಜಾ ವಶ ಮೂರು ಪ್ರತ್ಯೇಕ ಘಟನೆಗಳಲ್ಲಿ ಬ್ಯಾಂಕಾಂಕ್ ನಿಂದ ಪ್ರಯಾಣಿಸುತ್ತಿದ್ದವರಿಂದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 1.25 ಕೋಟಿ ಮೌಲ್ಯದ...

ಸಿರಿಯಾದಲ್ಲಿ ಹಿಂಸಾಚಾರ ಸಿರಿಯಾದಲ್ಲಿರುವ ಭಾರತೀಯರಿಗೆ ಕೂಡಲೇ ದೇಶಕ್ಕೆ ಮರಳಲು ಭಾರತೀಯ ವಿದೇಶಾಂಗ ಇಲಾಖೆ ಸೂಚನೆ

ಸಿರಿಯಾದಲ್ಲಿ ಭುಗಿಲೆದ್ದ ಹಿಂಸಾಚಾರ: ಕೂಡಲೇ ದೇಶ ತೊರೆಯಿರಿ; ಸಿರಿಯಾದಲ್ಲಿರುವ ಭಾರತೀಯರಿಗೆ ವಿದೇಶಾಂಗ ಸಚಿವಾಲಯ ಸೂಚನೆ! ಸಿರಿಯಾದಲ್ಲಿ ರಷ್ಯಾ ಹಾಗೂ ಇರಾನ್ ಬೆಂಬಲಿತ ಬಶರ್ ಅಲ್ ಅಸ್ಸಾದ್ ನೇತೃತ್ವದ ಸರ್ಕಾರವಿದೆ. ಆದರೆ, ಈ...

ಅಲ್ಪಸಂಖ್ಯಾತರ ಉನ್ನತ ಶಿಕ್ಷಣ ಸಂಸ್ಥೆಗಳ ನಿಯಮ ಸರಳೀಕರಣಗೊಳಿಸಿ ಮತ್ತೆ ಅಲ್ಪಸಂಖ್ಯಾತರ ಪರವಾಗಿ ನಿಂತ ರಾಜ್ಯ ಸರಕಾರ

ರಾಜ್ಯ ಅಲ್ಪಸಂಖ್ಯಾತರ ಉನ್ನತ ಶಿಕ್ಷಣ ಸಂಸ್ಥೆಗಳ ನಿಯಮ ಸರಳಗೊಳಿಸಿದ ಸರ್ಕಾರ: ಮಸೂದೆಗೆ ಸಂಪುಟ ಒಪ್ಪಿಗೆ ಕರ್ನಾಟಕ ಶಿಕ್ಷಣ ಸಂಸ್ಥೆಗಳಿಗೆ (ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡುವ ನಿಯಮಗಳು ಮತ್ತು ಷರತ್ತುಗಳು) (ಕಾಲೇಜು...

ಕೃಷ್ಣಾ ಮೇಲ್ದಂಡೆ ಯೋಜನೆ ವಿಳಂಬ ವಿರೋಧಿಸಿ ಪ್ರತಿಭಟನೆ ಬಿಜೆಪಿ ಸಂಸದ ಗೋವಿಂದ ಕಾರಜೋಳ ಭಾಷಣ ವೇಳೆ ರೈತರ ಆಕ್ರೋಶ

ರಾಜ್ಯ ಕೃಷ್ಣಾ ಮೇಲ್ದಂಡೆ ಯೋಜನೆ ವಿಳಂಬ: ಬಿಜೆಪಿ ಸಂಸದ ಕಾರಜೋಳ ಭಾಷಣದ ವೇಳೆ ಗಲಾಟೆ, ರೈತರ ಆಕ್ರೋಶ ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) 3ನೇ ಹಂತವನ್ನು ಪೂರ್ಣಗೊಳಿಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ...

ರೈತರ ಪ್ರತಿಭಟನೆಗೆ ಬೆದರಿದ ಕೇಂದ್ರ ಸರಕಾರ ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಖರೀದಿ ಘೋಷಣೆ

“ರೈತರ ಪ್ರತಿಭಟನೆ ಮತ್ತು ರಾಜಧಾನಿ ದೆಹಲಿಯತ್ತ ರೈತರ ಪಾದಯಾತ್ರೆ ಬೆನ್ನಲೇ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೊಡ್ಡ ಘೋಷಣೆ ಮಾಡಿದ್ದಾರೆ. ಶಿವರಾಜ್ ಸಿಂಗ್ ಚೌಹಾಣ್ ರಾಜ್ಯಸಭೆಗೆ ಮೋದಿ ಸರ್ಕಾರವು...

ರಾಜ್ಯ ಸರಕಾರಕ್ಕೆ  ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ ವಿದ್ಯುತ್ ವಿತರಣಾ ಕಂಪನಿಗಳು ಇದು  ಮಾಮೂಲಿ ಪ್ರಕ್ರಿಯೆ ಎಂದ  :: ಇಂಧನ ಸಚಿವ ಕೆ.ಜೆ.ಜಾರ್ಜ್,

ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ ವಿದ್ಯುತ್ ವಿತರಣಾ ಕಂಪನಿಗಳು ಕೆಇಆರ್ ಸಿ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದರೆ ಬೆಲೆ ಏರಿಕೆಯ ಹೊರೆ ಗ್ರಾಹಕರ ಮೇಲೆ ಬೀಳಲಿದೆ. ಪ್ರಸ್ತಾವನೆ ಕುರಿತು ಪ್ರತಿಕ್ರಿಯಿಸಿರುವ...