Written by
1829 Articles21 Comments

ನವೆಂಬರ್ 24ರಿಂದ ಲೋಕಸಭಾ ಚಳಿಗಾಲದ ಅಧಿವೇಶನ ಪ್ರಾರಂಭ

ನವೆಂಬರ್ 25ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ: 15 ಮಸೂದೆ ಮಂಡನೆಗೆ ಸರ್ಕಾರ ಸಿದ್ಧತೆ ಮಾನ್ಸೂನ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಿದ ನಂತರ ಜಂಟಿ ಸಂಸತ್ತಿನ ಸಮಿತಿಗೆ (JPC) ಕಳುಹಿಸಲಾದ ವಕ್ಫ್ (ತಿದ್ದುಪಡಿ) ಮಸೂದೆಯ...

ವಿರೋಧ ಪಕ್ಷಗಳ ಎಲ್ಲಾ ಆರೋಪಗಳನ್ನು ಎದುರಿಸಿ ಜನತಾ ನ್ಯಾಯಾಲಯ ದಲ್ಲಿ ಕಾಂಗ್ರೆಸ್ ಗೆದ್ದಿದೆ ಮುಖ್ಯ ಮಂತ್ರಿ ಸಿದ್ದರಾಮಯ್ಯ

“ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿದ್ದು, ಜನತಾ ನ್ಯಾಯಾಲಯದಲ್ಲಿ ಗೆದ್ದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ...

ಮಹಾರಾಷ್ಟ್ರದಲ್ಲಿ ಗೆಲುವಿನ ನಗೆ ಬೀರಿದ ಎನ್ ಡಿಎ ಜಾರ್ಖಂಡ್ ಗೆಲುವು ಸಾಧಿಸಿದ ಇಂಡಿಯಾ

“ಭಾರತೀಯ ಜನತಾ ಪಕ್ಷದ ನೇತೃತ್ವದ ಮಹಾಯುತಿ ಮೈತ್ರಿಯು ಮಹಾರಾಷ್ಟ್ರದಲ್ಲಿ ಗೆಲುವಿನ ನಗೆ ಬೀರಿದೆ. ಮಹಾ ವಿಕಾಸ್ ಅಘಾಡಿ ವಿರುದ್ಧ ಪ್ರಬಲ ಗೆಲುವು ಸಾಧಿಸಿದೆ, ಪ್ರತಿಪಕ್ಷ ಇಂಡಿಯಾ ಬಣವು ಜಾರ್ಖಂಡ್ ಗೆಲುವಿಗೆ ಸಿದ್ಧವಾಗಿದೆ...

ರಾಜ್ಯ ವಿಧಾನಸಭಾ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದ ಕಾಂಗ್ರೆಸ್ ಬಿಜೆಪಿಗೆ ಮುಖಭಂಗ

ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಈಗ ಪ್ರಕಟವಾಗಿದೆ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯಶಾಲಿಯಾಗಿದೆ. ಮೊದಲಿಂದಲೂ ಕಾರ್ಯಕರ್ತರ ಪಕ್ಷ ಅಂತ ಹೇಳಿಕೊಂಡು ಬರುತ್ತಿದ್ದ ಬಿಜೆಪಿ ಇತ್ತೀಚಿನ ದಿನಗಳಲ್ಲಿ...

ಹೆಬ್ರಿ ನಕ್ಸಲೆಟ್ ಎನ್ ಕೌಂಟರ್ ಪ್ರಕರಣ ತನಿಖೆಗಾಗಿ ಅಮಾಯಕನ ಬಂಧನ ಸಿಡಿದೆದ್ದ ಗ್ರಾಮಸ್ಥರು ಬಳಿಕ ಬಿಡುಗಡೆ

ಪೊಲೀಸ್ ಇಲಾಖೆ,ಅರಣ್ಯ ಇಲಾಖೆ ಅಧಿಕಾರಿಗಳ ಕಿರುಕುಳ ಒಳಗಾಗಿ ಕಾಡಿನ ಬದಿಯಲ್ಲಿ ಜೀವನ ನೆಡೆಸುತ್ತಿದ್ದ ಅಮಾಯಕ ಜನರ ಕಷ್ಟ ಇನ್ನೂ ಮುಗಿದ್ದಂತೆ ಇಲ್ಲ ಎನ್ನುವಂತೆ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ ಕೌಂಟರ್...

ರೈತರಿಗೆ ಅಲ್ಪ ಅವಧಿ ಕೃಷಿ ಸಾಲ ಮೊತ್ತವನ್ನು ಹೆಚ್ಚಿಸುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಮನವಿ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, 2024-25ರ ಆರ್ಥಿಕ ವರ್ಷದಲ್ಲಿ ಅಲ್ಪಾವಧಿ ಕೃಷಿ ಸಾಲಗಳ (ಎಸ್‌ಎಒ) ಮಿತಿಯನ್ನು ಹೆಚ್ಚಿಸುವಂತೆ ಒತ್ತಾಯಿಸಿದರು. ನಬಾರ್ಡ್‌ನ...

ಅಸ್ಸಾಂ ರಾಜ್ಯದ ಕರಿಮ್ ಗಂಜ್ ಜಿಲ್ಲೆಯ ಹೆಸರನ್ನು ಶ್ರೀ ಭೂಮಿ ಜಿಲ್ಲೆ ಯೆಂದು ಮರುನಾಮಕರಣ ಮಾಡಿದ ರಾಜ್ಯ ಸರಕಾರ

“: ಅಸ್ಸಾಂ ಸರ್ಕಾರ ಗುರುವಾರ ಕರೀಂಗಂಜ್ ಜಿಲ್ಲೆಯ ಹೆಸರು ಬದಲಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದು, ಬರಾಕ್ ಕಣಿವೆಯಲ್ಲಿರುವ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲಾಗಿದೆ. ಜಿಲ್ಲಾ ಕೇಂದ್ರ ಕರೀಂಗಂಜ್ ಪಟ್ಟಣವನ್ನು...

ಒನ್ ನೇಶನ್ ಒನ್ ರೇಷನ್ 5 ಕೋಟಿ 80 ಲಕ್ಷಕ್ಕೂ ಅಧಿಕ ಪಡಿತರ ಚೀಟಿ ರದ್ದುಗೊಳಿಸಿದ ಕೇಂದ್ರ ಸರ್ಕಾರ

“ಪಡಿತರ ಚೀಟಿಗಳ ಡಿಜಿಟಲೀಕರಣದಿಂದಾಗಿ ದೇಶದ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಆಧಾರ್ ಮತ್ತು eKYC ವ್ಯವಸ್ಥೆಯ ಮೂಲಕ ಪರಿಶೀಲನೆಯ ನಂತರ, 5 ಕೋಟಿ 80 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳು...

ರಾಜ್ಯರಾಜಕಾರಣದಲ್ಲಿ ಈಗಿನ ರಾಜಕೀಯ ಸ್ಥಿತಿ ಯಾವ ರೀತಿಯಲ್ಲಿ ಬೇಕಾದರೂ ಬದಲಾವಣೆಯಾಗಬಹುದು :: ಗೃಹ ಸಚಿವ ಜಿ ಪರಮೇಶ್ವರ್

ಇವತ್ತಿನ ರಾಜಕೀಯ ಬೆಳವಣಿಗೆ ನೋಡಿದರೆ ಏನೂ ಹೇಳಲಿಕ್ಕೆ ಆಗಲ್ಲಾ. ರಾಜ್ಯ ರಾಜಕೀಯ ಪರಿಸ್ಥಿತಿ ಯಾವಾಗ ಬೇಕಾದರೂ ಬದಲಾಗಬಹುದು ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದು, ಈ ಹೇಳಿಕೆ ಹಲವರ ಹುಬ್ಬೇರುವಂತೆ...

ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸಿರುವ ಆಡಳಿತರೂಢ ಆಮ್ ಆದ್ಮಿ ಪಕ್ಷ(ಎಎಪಿ) ಗುರುವಾರ ತನ್ನ 11 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 11...