Written by
1829 Articles21 Comments

ಗ್ಯಾಂಗ್ ಸ್ಟಾರ್  ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಅಮೆರಿಕದಲ್ಲಿ ಬಂಧನ ಬಿಡುಗಡೆ ಸಾಧ್ಯತೆ??

ಭಾರತಕ್ಕೆ ಗಡೀಪಾರಾಗುವುದರಿಂದ ಪಾರಾಗಲು ಯುಎಸ್‌ ಆಶ್ರಯ ಕೋರಿದ ಅನ್ಮೋಲ್ ಬಿಷ್ಣೋಯ್ ಗಮನಾರ್ಹವಾಗಿ, ಅನ್ಮೋಲ್ ಅವರನ್ನು ಮೊದಲು ಬಂಧಿಸಲಾಯಿತು ಮತ್ತು ನಂತರ ಯುಎಸ್ ಇಮಿಗ್ರೇಷನ್ ಮತ್ತು ಕಸ್ಟಮ್ಸ್ ಎನ್‌ಫೋರ್ಸ್‌ಮೆಂಟ್ (ಐಸಿಇ) ಕ್ಯಾಲಿಫೋರ್ನಿಯಾದಲ್ಲಿ ನಕಲಿ...

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಸಚಿವ ಆರ್ ಬಿ ತಿಮ್ಮಾಪುರ್ ರಾಜೀನಾಮೆ ????

“ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮದ್ಯ ವ್ಯಾಪಾರಿಗಳು ಗಂಭೀರ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಅವರು ಸಚಿವ ಸ್ಥಾನದಿಂದ ಕೈ ಬಿಡುವ ಸಾಧ್ಯತೆ ಇದೆ. ಮಹಾರಾಷ್ಟ್ರ ಚುನಾವಣಾ...

ಬಿಪಿಎಲ್ ಕಾರ್ಡ್ ರದ್ದು ಜನಾಕ್ರೋಶಕ್ಕೆ ಮಣಿದ ಸರಕಾರ ಬಡಕುಟುಂಬಗಳ ಕಾರ್ಡು ರದ್ದುಗೊಳಿಸಿದರೆ ಆಹಾರಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಸಿಎಂ ಎಚ್ಚರಿಕೆ

“ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಕಾರ್ಡ್ ಪರಿಷ್ಕರಿಸುವ ವಿಚಾರದಲ್ಲಿ ಎದುರಾದ ಜನಾಕ್ರೋಶದ ಪರಿಣಾಮ ಸರ್ಕಾರ ಎಚ್ಚೆತ್ತುಕೊಂಡಿದೆ. ಸಾರ್ವಜನಿಕರು ತಮ್ಮ ಬಿಪಿಎಲ್ ಕಾರ್ಡ್ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಪರಿಣಾಮ ಸರ್ಕಾರಿ ನೌಕರರು ಮತ್ತು...

ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ ವತಿಯಿಂದ ನವೆಂಬರ್ 25 ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯ ಮುಂದೆ ಪ್ರತಿಭಟನೆ

ಉಡುಪಿ ಜಿಲ್ಲಾ ಪೊಲೀಸರು  ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಹಿಂದುತ್ವದ ಪರವಾಗಿ ಧ್ವನಿ ಎತ್ತುವವರ  ವಿರುದ್ಧ ಕೇಸು ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿರುವ ಪೊಲೀಸರ ನಡೆಯ ವಿರುದ್ಧ ಸಿಡಿದಿದ್ದು ಬೃಹತ್ ಜನಾಂದೋಲನ...

22.63ಲಕ್ಷ ಬಿಪಿಎಲ್ ಕಾರ್ಡ್ ರದ್ದು ರಾಜ್ಯ ಸರಕಾರದ ನಡೆಯ ವಿರುದ್ಧ ಬಿಜೆಪಿ ಪ್ರತಿಭಟನೆ

“ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಕಾರ್ಡುದಾರರ ಪೈಕಿ 22.63 ಲಕ್ಷ ಅನರ್ಹರನ್ನು ಗುರುತಿಸಿದ್ದು, ಪಟ್ಟಿಯನ್ನು ಪರಿಷ್ಕರಿಸಲು ಯೋಜಿಸಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. ಈ ವರ್ಷದ ಆಗಸ್ಟ್‌ನಲ್ಲಿ ನಡೆಸಿದ ಸಮೀಕ್ಷೆಯಲ್ಲಿ...

ಬೆಂಗಳೂರಿನ ರೌಡಿಗಳಿಗೆ ಪೊಲೀಸರ ಸಾಥ್ ಆರೋಪ; ಬೆಂಗಳೂರು ನಗರ ಕಮೀಷನರ್ ಖುದ್ದು ಹಾಜರಿಗೆ ಕೋರ್ಟ್ ಸಮನ್ಸ್

ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದರಲ್ಲಿ ಸ್ಥಳೀಯ ಪೊಲೀಸರ ಕರ್ತವ್ಯಲೋಪ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನಗರ ಪೊಲೀಸ್ ಆಯುಕ್ತರಿಗೆ ಬೆಂಗಳೂರಿನ ನ್ಯಾಯಾಲಯವು ಸಮನ್ಸ್ ಹೊರಡಿಸಿದೆ. ಬೆಂಗಳೂರಿನ ಹೆಣ್ಣೂರು...

ಬಡವರ ಮೇಲೆ ಬೆಲೆ ಏರಿಕೆ ಬರೆ ಬೆಂಗಳೂರು ಸರಕಾರಿ ಆಸ್ಪತ್ರೆಗಳ ಓಪಿಡಿ, ಐಪಿಡಿ ಸೇವಾ ಶುಲ್ಕಗಳನ್ನು ಹೆಚ್ಚಿಸಿದ ಆರೋಗ್ಯ ಇಲಾಖೆ

ಕರ್ನಾಟಕದಲ್ಲಿ ಮುಂದುವರೆದ ಬೆಲೆ ಏರಿಕೆ ಸರಣಿ: ಕರ್ನಾಟಕದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆ, ಮಿಂಟೊ ಆಸ್ಪತ್ರೆ ಸೇರಿದಂತೆ ಪ್ರಮುಖ ಸರ್ಕಾರಿ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು...

ಸಿಪಿ ಯೋಗೇಶ್ವರ್ ಗೆ ಮತ್ತೆ ಸಂಕಷ್ಟ ಪುತ್ರಿಯ ನಂತರ ಪುತ್ರನಿಂದ ತಂದೆಯ ವಿರುದ್ಧ ನಕಲಿ ಸಹಿ ಆರೋಪ ದೂರು

ತಂದೆಯ ವಿರುದ್ಧವೇ ದೂರು ದಾಖಲಿಸಿದ ಪುತ್ರ; ಮಗನ ಹೆಸರಲ್ಲಿ ಫೋರ್ಜರಿ ಸಹಿ ಹಾಕಿದ್ರಾ ಸಿಪಿ ವೈ ? ಪುತ್ರ ಶ್ರವಣ್ ಯೋಗೇಶ್ವರ್ ನೀಡಿದ ದೂರಿನ ಅನ್ವಯ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ...

ಹೊಸದಾಗಿ ರಚನೆಯಾದ ಟಿಟಿಡಿ ಬೋರ್ಡ್ ಮೊದಲ ಸಭೆಯಲ್ಲಿ ಮೊದಲ ನಿರ್ಧಾರ ದೇವಸ್ಥಾನದಲ್ಲಿ ಹಿಂದೂಯೇತರ ಸಿಬ್ಬಂದಿಗಳ ತೆರವು

ತಿರುಪತಿಯಲ್ಲಿ ಮಹತ್ವದ ಬದಲಾವಣೆ; ಹಿಂದೂಯೇತರ ಸಿಬ್ಬಂದಿಗೆ ಕೋಕ್, 2-3 ಗಂಟೆಯಲ್ಲಿ ದರ್ಶನ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಯೇತರ ಸಿಬ್ಬಂದಿ ಸ್ವಯಂ ನಿವೃತ್ತಿ(ವಿಆರ್ ಎಸ್ ) ತೆಗೆದುಕೊಳ್ಳಬೇಕು ಅಥವಾ ಆಂಧ್ರಪ್ರದೇಶದ ಇತರ ಸರ್ಕಾರಿ ಇಲಾಖೆಗಳಿಗೆ...

ಕಡಲ್ ಪಿಶ್ ಟ್ರೋಫಿ -2024 ಕ್ರೀಡೆಯಲ್ಲಿನ ಸ್ಪರ್ಧಾತ್ಮಕ ಮನೋಭಾವ ಎಲ್ಲರೊಂದಿಗೆ ಭಾಂದವ್ಯ ವೃದ್ಧಿಸುವಂತೆ ಮಾಡುತ್ತದೆ ::ಪ್ರಸಾದ್ ರಾಜ್ ಕಾಂಚನ್

ಪಡುಬಿದ್ರಿ :- ಪಡುಬಿದ್ರಿ ಕಡಲ್ ಫಿಶ್ ಕ್ರಿಕೆಟರ್ಸ ವತಿಯಿಂದ ಪಡುಬಿದ್ರಿ ಬೋರ್ಡ್ ಶಾಲಾ ಮೃೆದಾನದಲ್ಲಿ  3 ದಿನ ಕಾಲ  ನಡೆದ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪಂದ್ಯಕೂಟಯಶಸ್ವಿ ಯಾಗಿ ಮುಕ್ತಾಯಗೊಂಡಿತು. ಸಮಾರೋಪ...