Written by
329 Articles1 Comments

ಕರ್ನಾಟಕ ಉಪಚುನಾವಣಾ ಕಣ  ಏಪ್ರಿಲ್ 9 ಚುನಾವಣೆ ಮೇ 4ಕ್ಕೆ ಫಲಿತಾಂಶ ಪ್ರಕಟ

“ಬೆಂಗಳೂರು: ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಉಭಯ ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ...

ಪಾದರಕ್ಷೆ ಧರಿಸಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ‌ ವಿವಾದದ ಸುಳಿಯಲ್ಲಿ ಬಾನು ಮುಷ್ತಾಕ್

ಮಂಡ್ಯ: ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ। ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರಕ್ಕೆ ಸಾಹಿತಿ ಬಾನು ಮುಷ್ತಾಕ್‌ ಪುಷ್ಪ ನಮನ ಸಲ್ಲಿಸಿದ್ದು ವಿವಾದಕ್ಕೆ ತಿರುಗಿದೆ. ಚಪ್ಪಲಿ ಧರಿಸಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್...

ಹಾರ್ಮುಜ್ ಜಲಸಂಧಿಯ ಬಳಿ ಸಮುದ್ರ ಸಂಚಾರಕ್ಕೆ ಅಡ್ಡಿ ಭಾರತೀಯ ಯುದ್ಧನೌಕೆ    ಭದ್ರತೆಯಲ್ಲಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಎಲ್ ಪಿಜಿ ಟ್ಯಾಂಕರ್

ನವದೆಹಲಿ: ಇರಾನ್ ಸಂಘರ್ಷದ ನಡುವೆಯೇ ಶನಿವಾರವೂ ಕೂಡ ಭಾರತ ಮೂಲದ  ಎಲ್ ಪಿಜಿ  ಟ್ಯಾಂಕರ್ ವೊಂದು ಸುರಕ್ಷಿತವಾಗಿ ಹಾರ್ಮುಜ್ ಜಲಸಂಧಿ ದಾಟಿದ್ದು, ಈ ಟ್ಯಾಂಕರ್ ಗೆ ಭಾರತೀಯ ನೌಕಾಪಡೆ ಭದ್ರತೆ ನೀಡಿದ್ದು...

ಎಲ್ ಪಿಜಿ ಸಿಲಿಂಡರ್ ಸಂಗ್ರಹಣೆ, ಕಾಳಸಂತೆಯಲ್ಲಿ ಮಾರಾಟದ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವ ಪರಮೇಶ್ವರ ಸೂಚನೆ

ತುಮಕೂರು: ಎಲ್‌ಪಿಜಿ ಸಿಲಿಂಡರ್‌ಗಳ ಸಂಗ್ರಹಣೆ ಮತ್ತು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ....

ಕೋಲ್ಕತ್ತಾ ಟಿಎಂಸಿ , ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ; ಪರಸ್ಪರ ಕಲ್ಲು ತೂರಾಟ

ಕೋಲ್ಕತ್ತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಮುನ್ನ ಕೋಲ್ಕತ್ತಾ ಕೇಂದ್ರ ಭಾಗದ ಗಿರೀಶ್ ಪಾರ್ಕ್ ಬಳಿ ತೃಣಮೂಲ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ನಡುವೆ...

ರಾಜ್ಯ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರ ಕೋರ್ ಕಮಿಟಿಯಲ್ಲಿ ಚರ್ಚೆ: ಬಿ ವೈ ವಿಜಯೇಂದ್ರ

ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಮುಂಬರುವ ಉಪಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಬಿಜೆಪಿ ಕರ್ನಾಟಕ ಅಧ್ಯಕ್ಷ ಬಿ...

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಜೈಲಿನಲ್ಲಿ ಉತ್ತಮ ನಡವಳಿಕೆ ತೋರಿದ ಕೈದಿಗಳನ್ನು ಸಮಾಜದ ಮುಖ್ಯವಾಹಿನಿಗೆ ತಂದು, ಪುನಃ...

ಐದು ರಾಜ್ಯಗಳ ಉಪಚುನಾವಣೆ ಮಾರ್ಚ್ 16ರಂದು ದಿನಾಂಕ ಘೋಷಣೆ ಗೆ ಸಿದ್ಧತೆ

“ಕೇಂದ್ರ ಚುನಾವಣಾ ಆಯೋಗ ಮಾರ್ಚ್ 16 ರಂದು ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳದಲ್ಲಿ...

ಹಾರ್ಮುಜ್ ಜಲಸಂಧಿಯಿಂದ ಬರುವ ತೈಲಕ್ಕಿಂತ ಹೆಚ್ಚಿನ ತೈಲ ಬೇರೆಡೆಯಿಂದ ಭಾರತ ತಲುಪಿದೆ; ಸಚಿವ ಹರ್ದೀಪ್ ಸಿಂಗ್ ಪುರಿ

ಪಶ್ಚಿಮ ಏಷ್ಯಾ ಬಿಕ್ಕಟ್ಟು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಗೆ ಅಡ್ಡಿ ಇದ್ದರೂ ಭಾರತದ ಕಚ್ಚಾ ತೈಲ ಪೂರೈಕೆಯ ಸ್ಥಿತಿ ಸುರಕ್ಷಿತವಾಗಿಯೇ ಇದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ...

ಬೇರೆ ಪಕ್ಷದಿಂದ ವಲಸೆ ಬಂದವರಿಗೆ ಟಿಕೆಟ್ ನನಗೆ ಟಿಕೆಟ್ ನೀಡದೆ ಅನ್ಯಾಯ: ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ

ಹುಬ್ಬಳ್ಳಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದ ಕಾರಣ ಬೇಸರವಾಗಿದೆ. ಹೀಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಲಿಂಗರಾಜ ಪಾಟೀಲ...