Written by
930 Articles3 Comments

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳಿಗೆ ಬಿಗ್ ರಿಫೀಲ್ ಸಿಕ್ಕಿದೆ. 17 ವರ್ಷಗಳ...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ) ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಮೂರನೇ ದಿನವಾದ...

ಧರ್ಮಕ್ಕಾಗಿ ಕೇಸರಿ ಶಾಲು ಧರಿಸಿದ್ದೇನೆ; ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ

ಚಿಕ್ಕಮಗಳೂರು: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಜೊತೆ ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ಸರಿ ಶಾಲು ಧರಿಸಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ಹಲವರ ಹುಬ್ಬೇರುವಂತೆ ಮಾಡಿದೆ. ಹಿಂದೂವಾಗಿ, ದಲಿತೆಯಾಗಿ...

ನಿವೃತ್ತಿಗೂ ಮುನ್ನ ಮುಂಬಯಿ ಪೊಲೀಸ್ ಸಹಾಯಕ ಆಯುಕ್ತರಾಗಿ ಎನ್ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಮುಂಬಡ್ತಿ

ಮುಂಬೈ ಭೂಗತಲೋಕವನ್ನು ಬೆಚ್ಚಿ ಬೀಳುವಂತೆ ಮಾಡಿದ್ದ ಖಡಕ್  ಪೊಲೀಸ್ ಅಧಿಕಾರಿ ದಯಾನಾಯಕ್ ಅವರಿಗೆ ಅವರ ಸೇವೆಯನ್ನು ಗುರುತಿಸಿ ಮಹಾರಾಷ್ಟ್ರ ಸರಕಾರ ಪದೋನ್ನತಿ ನೀಡಿ ಗೌರವ ಸಲ್ಲಿಸಿದೆ ದಯಾ ನಾಯಕ್ ಅವರು ನಾಳೆ...

ಪೊಲೀಸ್ ಠಾಣೆಗಳಲ್ಲಿ ಭ್ರಷ್ಟಾಚಾರಕ್ಕೆ ರಾಜಕಾರಣಿಗಳೇ ನೇರ ಹೊಣೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಕಳವಳ

ಬೆಂಗಳೂರು: ಲಂಚದ ಆರೋಪ ಹೊತ್ತಿರುವ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಲೋಕಾಯುಕ್ತ ಪ್ರಕರಣಗಳ ವಿಶೇಷ ನ್ಯಾಯಾಲಯವು, ಪೊಲೀಸ್ ಠಾಣೆಗಳು ಜನರ ನಂಬಿಕೆ ಕಳೆದುಕೊಂಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಗೋವಿಂದಪುರ...

ಅಲ್ ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಮಹಿಳೆಯನ್ನು ಬಂಧಿಸಿದ ಗುಜರಾತ್ ಎಟಿಎಸ್

ಬೆಂಗಳೂರು: ಭಯೋತ್ಪಾದನಾ ಚಟುವಟಿಕೆ ಹಾಗೂ ಭಯೋತ್ಪಾದಕರಿಗೆ ಬೆಂಬಲ ನೀಡಿದ ಆರೋಪದಡಿ ನಗರದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಮಹಿಳೆಯನ್ನು ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ನಗರದಲ್ಲಿ ಬಂಧಿಸಿದ್ದಾರೆ ಜಾರ್ಖಂಡ್ ಮೂಲದ ಶಮಾ ಪರ್ವೀನ್...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದನು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ...

ಐವರು ಸರಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಿಗೆ ಲೋಕಾಯುಕ್ತ ದಾಳಿ

“ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪ ಹೊತ್ತಿರುವ ಐವರು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಹಾಸನ,...

ಮರವಂತೆ ಮಳೆಗಾಲದಲ್ಲಿ ಬೋಟ್ ರೈಡಿಂಗ್ ಪ್ರವಾಸಿಗರಪ್ರಾಣದೊಂದಿಗೆ ಚೆಲ್ಲಾಟ

ಬೈಂದೂರು ತಾಲೂಕು ಮರವಂತೆ ಗ್ರಾಮದ ಶ್ರೀ ವರಹ ಮಹಾರಾಜ ಸ್ವಾಮಿ ದೇವಸ್ಥಾನದ ಹಿಂಬದಿಯಲ್ಲಿ ನರೇಶ್ ಖಾರ್ವಿ ಕೊಡೆರಿ ಇವರ ಮಾಲಕತ್ತದ ಮರವಂತೆ ಅಡ್ವೆಂಚರ್ ಎನ್ನುವ ಸಂಸ್ಥೆಯು ಸೌಪರ್ಣಿಕ ನದಿಯಲ್ಲಿ ನೆರೆಯನ್ನು ಲೆಕ್ಕಿಸದೆ...

ಧರ್ಮಸ್ಥಳ ಎಸ್ ಐ ಟಿ ತನಿಖೆ 13ಶವ ಹೂತಿದ್ದ ಸ್ಥಳ ಗುರುತಿಸಿದ ದೂರುದಾರ

“ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆಂದು ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ...