Written by
329 Articles1 Comments

ಎಸ್ ಸಿ ಒಳ ಮೀಸಲಾತಿಯ ಅನ್ವಯ ಖಾಲಿ ಹುದ್ದೆ ಭರ್ತಿ ಮಾಡುವಂತೆ ರಾಜ್ಯ ಸರಕಾರಕ್ಕೆ ಆಗ್ರಹ  ಬಿ ವೈ ವಿಜಯೇಂದ್ರ

ಖಾಲಿ ಹುದ್ದೆಗಳ ಭರ್ತಿಗೆ ಎಸ್‌ಸಿ ಒಳ ಮೀಸಲಾತಿಯನ್ನು ಪರಿಗಣಿಸಿಬೇಕು ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬುಧವಾರ ಕಾಂಗ್ರೆಸ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಸರ್ಕಾರ...

ವಾಣಿಜ್ಯ ವಿದ್ಯುತ್ ಬಳಕೆದಾರರಿಗೆ ಶಾಕ್ ನೀಡಿದ ರಾಜ್ಯ ಸರಕಾರ ವಿದ್ಯುತ್ ದರ  ಹೆಚ್ಚಳ

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಬುಧವಾರ ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್ ನೀಡಿದೆ. ಆದರೆ ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ್ದು, ಕೃಷಿ ಪಂಪ್...

ಪೂರ್ಣಿಮಾ ಶೆಟ್ಟಿಗೆ ‘ಮಾನವ ಹಕ್ಕುಗಳ ಸಬಲೀಕರಣ ಮಾನವೀಯ ಶ್ರೇಷ್ಠತೆ’ ಪ್ರಶಸ್ತಿ ಗೌರವ

ಸಾಮಾಜಿಕ ಸೇವಾ ಕಾರ್ಯಕರ್ತೆ ಹಾಗೂ ‘ವಸುದೈವ ಕುಟುಂಬಕಂ’ ಎನ್‌ಜಿಒ ಸಂಸ್ಥೆಯ ಸಂಸ್ಥಾಪಕಿ ಪೂರ್ಣಿಮಾ ಶೆಟ್ಟಿ ಅವರಿಗೆ ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಅನುಮೋದಿಸಿದ ಮಂತ್ರಚಿತ್ರ ಆಧ್ಯಾತ್ಮಿಕ ಚಿಕಿತ್ಸೆ ಮಂಡಳಿಯಿಂದ ಪ್ರತಿಷ್ಠಿತ...

ರಿಯಾದ್‌ನಲ್ಲಿರುವ ಅಮೆರಿಕಾ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿ ಭೀಕರ ಡ್ರೋನ್ ದಾಳಿ

“ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಅಮೆರಿಕಾ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಂದು ಮುಂಜಾನೆ ಭೀಕರ ಡ್ರೋನ್ ದಾಳಿ ನಡೆದಿದೆ. ಇರಾನ್ ಬೆಂಬಲಿತ ಪಡೆಗಳು ಈ ಕೃತ್ಯ ಎಸಗಿರಬಹುದು ಎಂದು ಸಂಶಯಿಸಲಾಗಿದ್ದು, ಘಟನೆಯಿಂದಾಗಿ...

ಆಕಸ್ಮಿಕವಾಗಿ ಅಮೆರಿಕದಎಫ್- 15 ಫೈಟರ್ ಜೆಟ್ ಹೊಡೆದುರುಳಿಸಿದ ಕುವೈಟ್ 

“ಕುವೈತ್ ಆಕಸ್ಮಿಕವಾಗಿ ಅಮೆರಿಕದ ಮೂರು F-15 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದೆ ಎಂದು ಯುಎಸ್ ಮಿಲಿಟರಿ ಹೇಳಿದೆ. ಆದಾಗ್ಯೂ ನಮ್ಮ ಪೈಲಟ್ ಗಳು ಜೆಟ್ ನಿಂದ ಹಾರಿದ್ದು ಅವರೆಲ್ಲಾ ಸುರಕ್ಷಿತರಾಗಿದ್ದಾರೆ ಎಂದರು. ಯುಎಸ್...

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ, ಬುರ್ಜ್ ಖಲೀಫಾ ಬಳಿ ಬಿದ್ದ ಕ್ಷಿಪಣಿ ದಾಳಿ

ಟೆಹ್ರಾನ್: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ಸೇನಾದಾಳಿ ನಡೆಸಿದ್ದು, ಈ ದಾಳಿಗಳಿಗೆ ಇರಾನ್ ಪ್ರತೀಕಾರ ತೀರಿಸಿಕೊಂಡಾಗ ದುಬೈನಲ್ಲಿರುವ ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದ ಬಳಿ ಸ್ಫೋಟ...

ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದ ಸಂಕಷ್ಟ ವಿಮಾನ ಸಂಚಾರ ರದ್ದು ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ :: ಮುಖ್ಯಮಂತ್ರಿ ಸಿದ್ದರಾಮಯ್ಯ

ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದ ಹಲವು ದೇಶಗಳಿಗೆ ಸಂಕಷ್ಟ ಎದುರಾಗಿದೆ. ವಿಮಾನ ಸಂಚಾರ ಹಲವು ರದ್ದಾಗಿರುವುದರಿಂದ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡಿಗರ...

ದಾವಣಗೆರೆ ದಕ್ಷಿಣದಿಂದ ಎನ್ ಡಿಎ ಅಭ್ಯರ್ಥಿಯಾಗಿ ಮಹಿಮಾ ಪಟೇಲ್ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹೊಸ ತಿರುವು ಪಡೆದಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮಾಜಿ ಶಾಸಕ ಮಹಿಮಾ ಜೆ ಪಟೇಲ್ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಸೂಚಿಸುವ...

ಕೃಷಿ ಸೋಲಾರ್ ಪಂಪ್‌ಸೆಟ್‌ ಸಬ್ಸಿಡಿ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ-ಕೃಷಿ ಪಂಪ್‌ಸೆಟ್‌ಗಳಿಗೆ ಶೇಕಡಾ 80 ರಷ್ಟು ಸಹಾಯಧನ.

“ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ಒಂದು ಅದ್ಭುತವಾದ ಅವಕಾಶವನ್ನು ಒದಗಿಸಿದೆ. ಸೌರ ಕೃಷಿ ಪಂಪ್‌ಸೆಟ್ ಯೋಜನೆ 2024(ಸೋಲಾರ್ ಫಾರ್ಮ್ ಪಂಪಸೆಟ್ ಸ್ಕೀಮ್ 2024) ರ ಅಡಿಯಲ್ಲಿ, ರೈತರು ತಮ್ಮ ಕೃಷಿ ಪಂಪ್‌ಸೆಟ್‌ಗಳಿಗೆ...

ಬೆಂಗಳೂರು ನಗರದ ಕೆ ಸಿ ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

ರಾಜ್ಯ ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ: ಸಮಸ್ಯೆಗಳ ಸರಮಾಲೆ ಅನಾವರಣ; ಅವ್ಯವಸ್ಥೆ ಕಂಡು ಬೆಚ್ಚಿದ ಅಧಿಕಾರಿಗಳು ! ಅವ್ಯವಹಾರದ ಬಗ್ಗೆ ಪದೇ ಪದೇ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ನಗರದ ಕೆ.ಸಿ.ಜನರಲ್...