Written by
1829 Articles21 Comments

ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ,ದೆಹಲಿಯಲ್ಲಿ ಹೆಚ್ಚಿದ ಭದ್ರತೆ ಗಣರಾಜ್ಯೋತ್ಸವದ ಸಂಭ್ರಮಾಚರಣೆ

ನವದೆಹಲಿ: ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್...

ಚುನಾವಣೆಗೂ ಮುನ್ನ ಮತದಾರರ ಪಟ್ಟಿಯನ್ನು ಖುದ್ದು ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್ ಸೂಚನೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯನ್ನು ಖುದ್ದು ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್ ಅವರು ಶನಿವಾರ ಸೂಚನೆ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದುಗಳ ವಿರುದ್ಧ ದೌರ್ಜನ್ಯ ಹಿಂದು ಯುವಕನ ಕೊಲೆ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಹಿಂದುಗಳ ಕೊಲೆ ನಡೆಯುತ್ತಿದೆ. ನಿನ್ನೆಯೂ ಸಹ ಹಿಂದೂ ಯುವಕನನ್ನು ಕೊಲ್ಲಲಾಗಿದೆ. ಶುಕ್ರವಾರ ರಾತ್ರಿ ಬಾಂಗ್ಲಾದೇಶದ ನರಸಿಂಗಡಿಯಲ್ಲಿ ಮಲಗಿದ್ದಾಗ ಚಂಚಲ್ ಚಂದ್ರ ಭೌಮಿಕ್ ಎಂಬ 23 ವರ್ಷದ ಹಿಂದೂ...

10 ಟನ್ ತೂಕದ 70ಅಡಿ ಉದ್ದದ ಕಬ್ಬಿಣದ ಸೇತುವೆಯನ್ನೇ ಕದ್ದೊಯ್ದ ಕಳ್ಳರು ಐವರ ಬಂಧನ

ಕೊರ್ಬಾ: ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ಆಘಾತಕಾರಿ ಕಳ್ಳತನವೊಂದು ಬೆಳಕಿಗೆ ಬಂದಿದ್ದು, ನಾಲ್ಕು ದಶಕಗಳ ಹಿಂದೆ ಕಾಲುವೆಯ ಮೇಲೆ ನಿರ್ಮಿಸಲಾಗಿದ್ದ 10 ಟನ್‌ಗಳಿಗೂ ಹೆಚ್ಚು ತೂಕದ 70 ಅಡಿ ಉದ್ದದ ಕಬ್ಬಿಣದ ಸೇತುವೆಯನ್ನೇ...

ಸರಕಾರಿ ಅಧಿಕಾರಿಗಳು ಶಾಸಕರು ಸಾರ್ವಜನಿಕರ ದೂರವಾಣಿ ಕರೆಗೆ ಸ್ಪಂದಿಸುವುದು ಅಗತ್ಯ ಸುತ್ತೋಲೆ ಹೊರಡಿಸಿದ ರಾಜ್ಯ ಸರಕಾರ

ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆ ರಿಸೀವ್ ಮಾಡಲೇಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ಹೌದು.. ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವ...

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಆಗಮನ ಮುಂಚೆ ಕುಸಿದು ಬಿದ್ದಬೃಹತ್ ಕಟೌಟ್‌ಗಳು ನಾಲ್ವರಿಗೆ ಗಾಯ

ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಶನಿವಾರ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಒಟ್ಟು 42,345 ಮನೆಗಳ ಹಂಚಿಕೆ...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ ಮೈತ್ರಿಯ ಸಾಧ್ಯತೆ ಬಗ್ಗೆ ಊಹಾಪೋಹಗಳು ಹೆಚ್ಚಾಗುತ್ತಿವೆ.ಮುಂಬೈ ಮೇಯರ್ ಸ್ಥಾನ ಮತ್ತು ಪ್ರಮುಖ ಸಮಿತಿಗಳ ಅಧ್ಯಕ್ಷ...

ಲೋಕಾಯುಕ್ತರ ಹೆಸರಿನಲ್ಲಿ ನಗರಸಭೆ ಕಂದಾಯ ಅಧಿಕಾರಿಗೆ ಫೋನ್ ಕರೆ ಮಾಡಿ ಬೆದರಿಕೆ ಪ್ರಕರಣ ದಾಖಲು

ಲೋಕಾಯುಕ್ತರ ಹೆಸರಿನಲ್ಲಿ ನಗರ ಸಭೆ ಅಧಿಕಾರಿಗೆ ಫೋನ್ ಕರೆ ಮಾಡಿ ಬೆದರಿಕೆ ಪ್ರಕರಣ ದಾಖಲು ಕಪಿಲ್‌ ದೇವ್‌ ಎಸ್‌ ಗೋಡೆಮನೆ, ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು, ನಗರ ಸಭೆ, ಉಡುಪಿ ಇವರು...

ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕಿಲ್ಲ ಜಾಗ

ಬೆಂಗಳೂರು: ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಸಿಕ್ಕಿಲ್ಲ, ಬದಲಿಗೆ ಭಾರತ್ ಪರ್ವ್ ನಲ್ಲಿ ಕರ್ನಾಟಕದ ಸ್ತಬ್ದ ಚಿತ್ರಗಳು ಪ್ರದರ್ಶನಗೊಳ್ಳಲಿವೆ. ‘ಮಿಲೆಟ್ಸ್...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್” ನ ಸದಸ್ಯ ಚಿಕ್ಕ ಹನುಮ...