Written by
1829 Articles21 Comments

ವಿವಾದಿತ ಭೋಜ್‌ಶಾಲಾ ಸಂಕೀರ್ಣದಲ್ಲಿ ಬಸಂತ್ ಪಂಚಮಿಯ ದಿನ ಸೂರ್ಯಾಸ್ತದವರೆಗೆ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಸುಪ್ರೀಂ ಕೋರ್ಟ್ ಅನುಮತಿ

ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜ್‌ಶಾಲಾ ಸಂಕೀರ್ಣದಲ್ಲಿ ಬಸಂತ್ ಪಂಚಮಿಯ ದಿನದಂದು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಮುಸ್ಲಿಂ ಸಮುದಾಯದ ಸದಸ್ಯರು ಶುಕ್ರವಾರ ಮಧ್ಯಾಹ್ನ...

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ 48 ರನ್ ಗಳ ಭರ್ಜರಿ ಜಯ

“ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಸ್ಫೋಟ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಬುಧವಾರ 48 ರನ್ ಗಳ ಭರ್ಜರಿ...

ಅಮೇರಿಕಾ ನಾಯಕರ ಹತ್ಯೆಗೆ ಸಂಚು ರೂಪಿಸಿದರೆ ಇರಾನ್ ‘ಈ ಭೂಮಿ ಮೇಲಿಂದ ನಾಶವಾಗುತ್ತದೆ’: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಇರಾನ್ ಅಮೆರಿಕದ ನಾಯಕನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆ, ಇರಾನ್ ನ್ನು ಈ ಭೂಮಿಯಿಂದಲೇ ಅಳಿಸಿಹಾಕಲಾಗುವುದು ಎಂಬ ಎಚ್ಚರಿಕೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಇರಾನ್ ಮತ್ತು ಅಮೆರಿಕ ಎರಡೂ ದೇಶಗಳ...

ಸನಾತನ ಧರ್ಮದ ಕುರಿತು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹೇಳಿಕೆಗಳು ದ್ವೇಷ ಭಾಷಣಕ್ಕೆ ಸಮವಾಗಿದೆ :: ಮದ್ರಾಸ್ ಹೈಕೋರ್ಟ್

“ಸನಾತನ ಧರ್ಮದ ಕುರಿತು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು 2023ರಲ್ಲಿ ನೀಡಿದ್ದ ಹೇಳಿಕೆಗಳು ದ್ವೇಷ ಭಾಷಣಕ್ಕೆ ಸಮವಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. 100 ವರ್ಷಗಳಲ್ಲಿ ಡಿಎಂಕೆಯಿಂದ “ಹಿಂದೂ ಧರ್ಮದ...

ಪಾಲಿಕೆ ಚುನಾವಣೆಯಲ್ಲಿ ಬ್ಯಾಲಟ್ ಪೇಪರ್ ಬಳಕೆ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳಿಗೆ ಗ್ರಾಮ ಪಂಚಾಯತ್ ಸಿಬ್ಬಂದಿಯಿಂದ ತರಬೇತಿ

ಬೆಂಗಳೂರು: ಈ ಬಾರಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಬ್ಯಾಲಟ್ ಪೇಪರ್ ಬಳಕೆಗೆ ರಾಜ್ಯ ಸರ್ಕಾರ ನಿರ್ಧರಿಸಿರುವುದರಿಂದ, ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಸಿಬ್ಬಂದಿಗೆ ತರಬೇತಿ ನೀಡಲು ತಹಶೀಲ್ದಾರ್‌ಗಳು ಮತ್ತು ಗ್ರಾಮ ಪಂಚಾಯತ್...

ಹೆಲ್ಪಿಂಗ್ ಹ್ಯಾಂಡ್ಸ್ ಚಾರೀಟೇಬಲ್ ಟೃಸ್ಟ್ (ರಿ.) ಕುಂದಾಪುರ ವತಿಯಿಂದ ವೀರ ಯೋಧ ಅನೂಪ್ ಪೂಜಾರಿ ಇವರ ಸವಿ‌ ನೆನಪಿನಲ್ಲಿ “ನೆತ್ತರ ನೆರವು”ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹೆಲ್ಪಿಂಗ್ ಹ್ಯಾಂಡ್ಸ್ ಚಾರೀಟೇಬಲ್ ಟೃಸ್ಟ್ (ರಿ.) ಕುಂದಾಪುರ (ನೊಂದ ಹೃದಯಗಳಿಗೆ ನೆರವಿನ ಹಸ್ತ) ಇವರ ಆಯೋಜನೆಯಲ್ಲಿ, ರಕ್ತನಿಧಿ, ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ ಸಹಕಾರದೊಂದಿಗೆ,*ವಿರಾಟ್ ಫ್ರೆಂಡ್ಸ್ ಹೊದ್ರಾಳಿ, ಗೆಳೆಯರ ಬಳಗ ಬೀಜಾಡಿ, JCI...

ಶಿವಸೇನೆಯಿಂದ ಮೇಯರ್ ಆದ್ರೆ ಬಾಳಾ ಠಾಕ್ರೆ ಅವರ ಜನ್ಮ ಶತಮಾನೋತ್ಸವ ವರ್ಷದಲ್ಲಿ ಅವರಿಗೆ ನೀಡುವ ಗೌರವ :: ಏಕನಾಥ್ ಶಿಂಧೆ

ಇತ್ತೀಚಿಗೆ ನಡೆದ ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮಹಾಯುತಿಯಲ್ಲಿ ಈಗ ಮೇಯರ್ ಪಟ್ಟಕ್ಕಾಗಿ ಫೈಟ್ ಆರಂಭವಾಗಿದೆ. ಶಿವಸೇನೆಯಿಂದ ಮೇಯರ್ ಆದ್ರೆ ಬಾಳಾ ಠಾಕ್ರೆ ಅವರ ಜನ್ಮ...

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ

“ನವದೆಹಲಿ: ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ಸೋಮವಾರ ಪ್ರಕಟಿಸಿದ್ದಾರೆ....

25 ಲಕ್ಷ ಲಂಚ ಪ್ರಕರಣ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

“ಬೆಂಗಳೂರು: ಅಬಕಾರಿ ಡಿಸಿಯೊಬ್ಬರು 25 ಲಕ್ಷ ರೂ. ಲಂಚ ಪಡೆದ ಪ್ರಕರಣದಲ್ಲಿ ಅಬಕಾರಿ ಸಚಿವರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸಚಿವ ಆರ್ ಬಿ ತಿಮ್ಮಾಪುರ ಅವರ ವಿರುದ್ಧ ಕರ್ನಾಟಕ ಲೋಕಾಯುಕ್ತಕ್ಕೆ ದೂರು...

ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಸ್ಥಳದಲ್ಲಿ ಪುರಾತನ ಕಾಲದ ಶಿವಲಿಂಗ ಪತ್ತೆ

“ಗದಗದ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಮುಂದುವರಿದಿದ್ದು, ಉತ್ಖನನ ಸ್ಥಳ ಪಕ್ಕದ ಗೋಡೆಯಲ್ಲಿ ಪುರಾತನ ಕಾಲದ ಶಿವಲಿಂಗವೊಂದು ಪತ್ತೆಯಾಗಿದೆ. ನಿಧಿ ಶೋಧದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಜಾಗಕ್ಕೆ ಸಮೀಪದಲ್ಲಿಯೇ...