Written by
1829 Articles21 Comments

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್  ಕ್ರಿಕೆಟ್ ಪಂದ್ಯಾಟ ಆಯೋಜಿಸಲು ರಾಜ್ಯ ಸರಕಾರದ ಅನುಮತಿ

“ಬೆಂಗಳೂರು: ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್...

ಅಂಡರ್ 19 ವಿಶ್ವಕಪ್ ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 18 ರನ್ ರೋಚಕ ಜಯ

“ಕೊಲೊಂಬೋ: ಶ್ರೀಲಂಕಾದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ಬಾಂಗ್ಲಾದೇಶದ ವಿರುದ್ಧ ಭಾರತ 18 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಸತತ ಎರಡನೇ ಜಯ ದಾಖಲಿಸಿತು. ಈ ಮೂಲಕ...

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಮಾಲ್ಡಾ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ದೊಡ್ಡ ಪ್ರಮಾಣದ ಒಳನುಸುಳುವಿಕೆ ರಾಜ್ಯದ ಜನಸಂಖ್ಯಾಶಾಸ್ತ್ರವನ್ನೇ ಬದಲಾಯಿಸಿದೆ. ಇದು ಮಾಲ್ಡಾ ಮತ್ತು...

ಬಾರ್ ಲೈಸನ್ಸ್: 25 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಅಬಕಾರಿ ಡಿ ಸಿ ಲೋಕಾಯುಕ್ತ ಬಲೆಗೆ

ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಅಬಕಾರಿ ಡಿಸಿಯನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25...

ಅಶಕ್ತರಿಗೆ, ಕ್ಷಯ ರೋಗದಿಂದ ಬಳಲುತ್ತಿರುವವರಿಗೆ ದಿವ್ಯಾ0ಗ ರಕ್ಷಣಾ ಸಮಿತಿಯಿಂದ  ಆಹಾರ ಕಿಟ್ ವಿತರಣೆ:: ವಿಜಯ ಕೊಡವೂರು

*ಆಶಕ್ತರು, ಕ್ಷಯ ರೋಗಸ್ತರಿಗೆ ಆಹಾರ ಕಿಟ್ ವಿತರಣೆ – ಕೊಡವೂರು* ಕೊಡವೂರು ವಾರ್ಡ್ ನಲ್ಲಿ ಆಶಕ್ತರು, ಕ್ಯಾನ್ಸರ್ ಪೀಡಿತರಿಗೆ ಮತ್ತು ಕ್ಷಯ ರೋಗಸ್ತರಿಗೆ ಪೌಷ್ಟಿಕ ಆಹಾರ ಕಿಟ್ ಕಾರ್ಯಕ್ರಮ ದಿವ್ಯಾಂಗ ರಕ್ಷಣಾ...

ಸಿಬ್ಬಂದಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟ ತಹಸಿಲ್ದಾರ್ ಆಡಿಯೋ ವೈರಲ್

“ಕಲಬುರಗಿ: ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ವಿರುದ್ಧ ಸಭೆಯಲ್ಲಿಯೇ ಸಿಬ್ಬಂದಿಯಿಂದ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ. ಮಲ್ಲಣ್ಣ ಯಲಗೋಡ ಹಾಗೂ ಸಿಬ್ಬಂದಿ ನಡುವಿನ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ತಹಶಿಲ್ದಾರ್...

ಶಿವಲಿಂಗಕ್ಕೆ ಸೂರ್ಯಾಭಿಷೇಕ: 2 ನಿಮಿಷಗಳ ಕಾಲ ನಡೆಯಲಿದೆ ಸೂರ್ಯ ಪೂಜೆ, ಗವಿಗಂಗಾಧರೇಶ್ವರ ದೇಗುಲದ ಕೌತಕ ಕಣ್ತುಂಬಿಕೊಳ್ಳಲು ಕ್ಷಣಗಣನೆ

ಬೆಂಗಳೂರು: ಮಕರ ಸಂಕ್ರಾಂತಿ ದಿನವಾದ ಗುರುವಾರ ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿಗಳು ಪ್ರವೇಶಿಸಲಿವೆ. ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02...

ಪೌರಾಯುಕ್ತೆಗೆ ಧಮ್ಕಿ 2 ಎಫ್ ಐಆರ್ ದಾಖಲು ಬಂಧನ ಭೀತಿಯಿಂದ ತಲೆಮರೆಸಿಕೊಂಡ ಆರೋಪಿ ರಾಜೀವ್ ಗೌಡ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಸಂಕಷ್ಟ ಎದುರಾಗಿದೆ. ರಾಜೀವ್ ಗೌಡ ವಿರುದ್ಧ ಪೌರಾಯುಕ್ತ ಅಮೃತ ಗೌಡ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ನಗರದ ಹೊರವಲಯದಲ್ಲಿರುವ ಕೂಳೂರಿನಲ್ಲಿ...

ಗ್ರೇಟರ್ ಬೆಂಗಳೂರು 5ನಗರ ಪಾಲಿಕೆಗಳ ಚುನಾವಣೆ ಜೂನ್ 30ರ ಒಳಗೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ

“ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಚುನಾವಣೆಯನ್ನು ಜೂನ್ ಅಂತ್ಯದ ಒಳಗೆ ನಡೆಸುವಂತೆ ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನೂತನವಾಗಿ ರಚನೆಯಾಗಿರುವ ‘ಗ್ರೇಟರ್ ಬೆಂಗಳೂರು...