ಹೊಸದಿಲ್ಲಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿಯನ್ನು ಪುರಸ್ಕರಿಸಿದ ಕೇಂದ್ರ ಸರ್ಕಾರ ರಾಜ್ಯದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಕರ್ನಾಟಕದ ತೊಗರಿ ಬೆಳೆಗಾರರ...
11 December 2025ಉಡುಪಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ ಎಂದು ಕಾಂಗ್ರೆಸ್ ಮುಖಂಡ ನವೀನ್ ಸಾಲಿಯನ್ ಮನವಿ ಮಾಡಿದ್ದಾರೆಕುದುರೆಮುಖ ಅರಣ್ಯ ಪ್ರದೇಶಗಳಲ್ಲಿ...
10 December 2025ಚಾಮರಾಜನಗರ : ಮೇಘಾಲಯದ ಶಿಲ್ಲಾಂಗ್ ಅತ್ಯಂತ ಶುದ್ಧ ಗಾಳಿ ದೊರೆಯುವ ಮೊದಲ ನಗರವಾದರೆ, ಸಿಕ್ಕಿಂನ ಗ್ಯಾಂಗ್ಟಕ್ ಎರಡನೇ ಸ್ಥಾನ, ಕರ್ನಾಟಕದ ಕೊಪ್ಪಳ ಮೂರನೇ, ಚಾಮರಾಜನಗರ ನಾಲ್ಕನೇ ಸ್ಥಾನ ಪಡೆದಿದೆ. ಟಾಪ್ 10...
10 December 2025ವಾಷಿಂಗ್ಟನ್ : 2025 ಒಂದೇ ವರ್ಷದಲ್ಲೇ ವಿವಿಧ ವಲಯಗಳ ಸುಮಾರು 85 ಸಾವಿರ ವೀಸಾ ರದ್ದುಗೊಳಿಸಿದ ಟ್ರಂಪ್ ಸರ್ಕಾರ 8 ಸಾವಿರ ವಿದ್ಯಾರ್ಥಿಗಳ ಭವಿಷ್ಯಕ್ಕೆ ತಣ್ಣೀರೆರಚಿದ ಟ್ರಂಪ್ ವಲಸೆ ವಿರೋಧಿ ನೀತಿ...
9 December 2025ನವದೆಹಲಿ: ಇಂಡಿಗೋ ಕಾರ್ಯಾಚರಣೆಯ ಬಿಕ್ಕಟ್ಟನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ(DGCA) ಮಂಗಳವಾರ ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯ ವೇಳಾಪಟ್ಟಿಯಲ್ಲಿ ಶೇಕಡಾ 5 ರಷ್ಟು ಕಡಿತಗೊಳಿಸಿ ಆದೇಶಿಸಿದೆ. ವಿಮಾನಯಾನ ಸುರಕ್ಷತಾ...
9 December 2025ಬೆಂಗಳೂರು : ಕರ್ನಾಟಕ ಸರ್ಕಾರವು ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ಮುಟ್ಟಿನ ರಜೆ ನೀಡುವ ಆದೇಶ ಹೊರಡಿಸಿತ್ತು. ಇದರ ವಿರುದ್ಧ ಬೆಂಗಳೂರು ಹೋಟೆಲ್‌ಗಳ ಸಂಘವು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇಂದು ವಿಚಾರಣೆ...
9 December 2025ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಪ್ರದೇಶ ಕುರುಬ ಎಸ್‌ಟಿ ಹೋರಾಟ ಸಮಿತಿ ಸೇರಿದಂತೆ ಇದರೆ...
9 December 2025ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಳವಡಿಸಲಾದ ಹೋರ್ಡಿಂಗ್ಸ್‌ಗಳ ಸರ್ವೇಗೆ ಎಎಚ್‌ಎಂಎಸ್ ಹೊಸ ಸಾಫ್ಟ್‌ವೇರ್ ತಯಾರಾಗಿದೆ. ಇದಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ವಾರದೊಳಗೆ ಕಾಮಗಾರಿ ಅನುಜ್ಞಾ ಪತ್ರ ನೀಡುವ ಸಾಧ್ಯತೆಯಿದೆ....
9 December 2025ಕಟ್ಟಡ ನಿರ್ಮಾಣದಂತಹ ಕೆಲಸದಲ್ಲಿ ತೊಡಗಿರುವ ದಿನಗೂಲಿ ಕಾರ್ಮಿಕರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಶೈಕ್ಷಣಿಕ ಸಹಾಯಧನವನ್ನು ಒದಗಿಸುತ್ತಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ರಾಜ್ಯದ ನೋಂದಾಯಿತ...
8 December 2025ಬೆಂಗಳೂರು: 140 ಕೋಟಿ ರೂ. ವೆಚ್ಚದಲ್ಲಿ ಶಿವಾಜಿನಗರದ ರಸೆಲ್ ಮಾರುಕಟ್ಟೆಯನ್ನು ಅಭಿವೃದ್ಧಿ ಪಡಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಮುಂದಾಗಿದೆ. ಡೀಟೇಲ್ಡ್ ಪ್ರಾಜೆಕ್ಟ್ ರಿಪೋರ್ಟ್ (DPR) ಪ್ರಕಾರ, ಮಾರ್ಕೆಟ್‌ನ ಹಿಂಭಾಗದಲ್ಲಿ ಇರುವ...
8 December 2025