ಬೆಂಗಳೂರು : ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ ಬಂತು 6ನೇ ರೈಲಿನ ಬೋಗಿ ತಿಂಗಳಾಂತ್ಯಕ್ಕೆ ವಾಣಿಜ್ಯ ಸಂಚಾರ ನಿರೀಕ್ಷೆ ಪ್ರತಿ 12 ನಿಮಿಷಕ್ಕೊಂದು ರೈಲು ಲಭ್ಯ ಮಾರ್ಚ್ 2026ರ ವೇಳೆಗೆ ಮೂರು...
3 December 2025ದೆಹಲಿ : ಸಂಚಾರ್ ಸಾಥಿ ಅಪ್ಲಿಕೇಷನ್ ಕಡ್ಡಾಯವಲ್ಲ ಬೇಡವಾದರೆ ಮೊಬೈಲ್ನಿಂದ ಡಿಲೀಟ್ ಮಾಡಬಹುದು ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದರು. ಇದೀಗ ಸಾರ್ವಜನಿಕ ಸಲಹೆಗಳು ಮತ್ತು ಪ್ರತಿಕ್ರಿಯೆಗಳ ಆಧಾರದ ಮೇಲೆ...
3 December 2025ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ , ಜಿಲ್ಲಾ ಪಂಚಾಯಿತಿ ಮತ್ತು ಸ್ಥಳೀಯ ಸಂಘ- ಸಂಸ್ಥೆಗಳ ಸಹಯೋಗದೊಂದಿಗೆ ಸಾಂಸ್ಕೃತಿಕ, ಕ್ರೀಡಾ ಮತ್ತು ಮನೋರಂಜನಾ ಚಟುವಟಿಕೆಗಳ ಸಮಾಗಮವಾಗಿ ಕರಾವಳಿ ಉತ್ಸವ ಡಿ.20ರಿಂದ ಜ.4ರ ವರೆಗೆ...
3 December 2025ಬೆಂಗಳೂರು : ಕರ್ನಾಟಕದ ಹೆಮ್ಮೆಯ ನಂದಿನಿ ಹಾಲು ಮೊಸರು ತುಪ್ಪ (Nandini Products) ಅಂತಾರಾಷ್ಟ್ರೀಯ ಮಟ್ಟದಲ್ಲಿ ಗರುತಿಸಿಕೊಂಡಿವೆ. ತಿರುಪತಿ ಲಡ್ಡು ತಯಾರಿಕೆಯಲ್ಲಿಯೂ ನಂದಿನಿ ತುಪ್ಪವನ್ನೇ ಬಳಕೆ ಮಾಡಲಾಗುತ್ತಿದೆ. ಆದರೆ ಇತ್ತೀಚೆಗೆ ನಂದಿನಿ...
3 December 2025ಬೆಂಗಳೂರು: ಲೋಕಸಭೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು, ಬೆಂಗಳೂರಿಗೆ ಮಂಜೂರಾದ ಬಸ್‌ಗಳ ಸಂಖ್ಯೆ, ಹಂಚಿಕೆಯಾದ ಹಣ, ಕಾರ್ಯಾಚರಣೆಯ ಸ್ಥಿತಿ ಮತ್ತು ವಿಳಂಬಕ್ಕೆ ಕಾರಣಗಳನ್ನು ವಿವರಿಸುವಂತೆ ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಸಚಿವ, ಈ...
3 December 2025ಬೆಂಗಳೂರು: ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉತ್ತೀರ್ಣ ಅಂಕಗಳನ್ನು ಶೇ.35ರಿಂದ ಶೇ.33ಕ್ಕೆ ಇಳಿಸಿದ ಶಿಕ್ಷಣ ಇಲಾಖೆ, ಇದೀಗ ಮತ್ತೊಂದು ಸುಧಾರಣೆ ತರಲು ಚಿಂತನೆ ನಡೆಸಿದೆ. ಇತ್ತೀಚೆಗಷ್ಟೇ ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿ ಪರೀಕ್ಷೆಗಳ...
3 December 2025ಉಡುಪಿ: ಉಡುಪಿ ನಗರದಲ್ಲಿ ನಡೆದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ಷೀಪ್ರಗತಿಯ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಸುಮಾರು 548.31 ಗ್ರಾಮ್ ಚಿನ್ನಾಭರಣ ಮತ್ತು ಮೊಬೈಲ್ ಫೋನ್ ಸೇರಿ 65,79,720ರೂ. ಮೌಲ್ಯದ ಸೊತ್ತುಗಳನ್ನು...
2 December 2025ಚೆನ್ನೈ: ಚೆನ್ನೈ ಮೆಟ್ರೋದಲ್ಲಿ ತಾಂತ್ರಿಕ ದೋಷ ಸುರಂಗ ಮಾರ್ಗದಲ್ಲೇ ಕೆಟ್ಟು ನಿಂತ ರೈಲು ಕಚೇರಿ, ಕಾಲೇಜುಗಳಿಗೆ ತೆರಳುತ್ತಿದ್ದ ಪ್ರಯಾಣಿಕರಿಗೆ ಭಾರೀ ಸಮಸ್ಯೆ ಹತ್ತಿರದ ನಿಲ್ದಾಣ ಹೈಕೋರ್ಟ್ ಸ್ಟೇಷನ್‌ಗೆ ಕತ್ತಲಲ್ಲೇ ನಡೆದ ಪ್ರಯಾಣಿಕರು...
2 December 2025ಮುಂಬೈ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಹೈದರಾಬಾದ್ ನಿಂದ ಕುವೈತ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಇಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ. ವಿಮಾನವನ್ನು ಮುಂಬೈಯಲ್ಲಿ ಸುರಕ್ಷಿತವಾಗಿ ಕೆಳಕ್ಕಿಳಿಸಲಾಗಿದೆ...
2 December 2025ಹೈದರಾಬಾದ್ : ಹೈದರಬಾದ್ ಮೆಟ್ರೋ ರೈಲು, ಭಾರತದ ಅತ್ಯಂತ ದೊಡ್ಡ ಮತ್ತು ಆಧುನಿಕ ನಗರ ಸಾರಿಗೆ ವ್ಯವಸ್ಥೆಗಳಲ್ಲೊಂದಾಗಿದ್ದು, 3 ಕಾರಿಡಾರ್ ಮಾರ್ಗಗಳಲ್ಲಿರುವ 57 ನಿಲ್ದಾಣಗಳ ಮೂಲಕ ಪ್ರತಿದಿನ ಸುಮಾರು 5 ಲಕ್ಷ...
2 December 2025