Written by
1729 Articles19 Comments

ಎಲ್ಲಾ ಹೊಸ ಸ್ಮಾರ್ಟ್‌ಫೋನ್‌ಗಳಲ್ಲಿ ಸರ್ಕಾರದ ‘ಸಂಚಾರ್ ಸಾಥಿ’  ಸೈಬರ್-ಸುರಕ್ಷತಾ ಅಪ್ಲಿಕೇಶನ್  ಕಡ್ಡಾಯ

ಹೊಸದಿಲ್ಲಿ: ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ಮೊಬೈಲ್ ಫೋನ್ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಒಂದು ದಿಟ್ಟ ಕ್ರಮ ಕೈಗೊಂಡಿದೆ. ಭಾರತೀಯ ದೂರಸಂಪರ್ಕ ಸಚಿವಾಲಯವು, ದೇಶದಲ್ಲಿ ಮಾರಾಟವಾಗುವ...

ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನೆಲೆ :   ಕಾಡಿನಲ್ಲಿ ಐದು ತಿಂಗಳಿನಿಂದ ಅನಾಥವಾದ ಅರ್ಜುನನ ಪುತ್ಥಳಿ ಶೀಘ್ರ ಲೋಕಾರ್ಪಣೆಗೆ ಸ್ಥಳೀಯರ ಒತ್ತಾಯ

ಹಾಸನ :  2023ರ ಡಿಸೆಂಬರ್ 4ರಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಕಾದಾಡಿ ಮಡಿದ  ದಸರಾ ಆನೆ ಕ್ಯಾಪ್ಟನ್ ಅರ್ಜುನನಿಗೆ ಸ್ಮಾರಕ ನಿರ್ಮಿಸಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ಸರ್ಕಾರ ಪ್ರಾಜೆಕ್ಟ್‌ಗೆ ಅನುಮೋದನೆ ನೀಡಿತ್ತು. ಸಕಲೇಶಪುರ...

ಭದ್ರಾ ಜಲಾಶಯ : ನೀರಿನ ಇಳಿಕೆಯಿಂದ ರೈತರಿಗೆ ಆತಂಕ

ದಾವಣಗೆರೆ : ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯದ ಒಳ ಹರಿವು ಸಂಪೂರ್ಣ ಕುಸಿದಿದ್ದು, ಚಳಿಗಾಲದಲ್ಲಿಯೇ ಬೇಸಿಗೆ ದಿನಗಳನ್ನು ನೆನಪಿಸುತ್ತಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಒಳ ಹರಿವು ಪ್ರಮಾಣ ಕ್ಷೀಣಿಸುವುದರ ಜೊತೆಗೆ ನೀರಿನ...

ನೈಋತ್ಯ ರೈಲ್ವೆ ನವೆಂಬರ್ 2025ರಲ್ಲಿ ಸರಕು ಸಾಗಣೆ ಮತ್ತು ಆದಾಯದಲ್ಲಿ ಗಮನಾರ್ಹ ಬೆಳವಣಿಗೆ

ಹುಬ್ಬಳ್ಳಿ : ನೈಋತ್ಯ ರೈಲ್ವೆ  ನವೆಂಬರ್ 2025ರಲ್ಲಿ ಸರಕು ಸಾಗಣೆ ಮತ್ತು ಆದಾಯದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿದ್ದು, ಪ್ರಮುಖ ಕಾರ್ಯಾಚರಣಾ ಕ್ಷೇತ್ರಗಳಲ್ಲಿ ತನ್ನ ಸಕಾರಾತ್ಮಕ ಸಾಧನೆಯ ವೇಗವನ್ನು ಮುಂದುವರಿಸಿದೆ. ಈ ತಿಂಗಳು...

ನ್ಯಾಯಬೆಲೆ ಅಂಗಡಿಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು ಕ್ಯೂಆರ್ ಸ್ಕ್ಯಾನ್ ಕಡ್ಡಾಯ.

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5ಕೆ.ಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವ ಯೋಜನೆ. ನ್ಯಾಯಬೆಲೆ ಅಂಗಡಿಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು QR ಸ್ಕ್ಯಾನ್ ಕಡ್ಡಾಯ. ಅಕ್ಕಿ ಬದಲಾಗಿ...

ಅತ್ಯಾಚಾರ ಪ್ರಕರಣದ ಆರೋಪದಲ್ಲಿ ಬಂಧಿತ ಪ್ರದೀಪ್ ಪೂಜಾರಿಗೂ ಹಿಂದೂ ಜಾಗರಣ ವೇದಿಕೆಗೆ ಸಂಬಂಧವಿಲ್ಲ

ಉಡುಪಿ ಅತ್ಯಾಚಾರ ಕೊಲೆ ಯತ್ನಪ್ರಕರಣದ ಆರೋಪಿಗು ಹಿಂದೂ ಜಾಗರಣ ವೇದಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಸಂಚಾಲಕ ರಾಜೇಶ್ ಉಚ್ಚಿಲ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ...

ಡಿಸೆಂಬರ್ 24 – 25 ರಂದು  ವಿ ಶೇಷ ರೈಲು ಸಂಚಾರ : ಬೆಂಗಳೂರು – ಬೀದರ್

ಬೆಂಗಳೂರು: ಕ್ರಿಸ್‌ಮಸ್‌ ಹಬ್ಬದ ಸಂದರ್ಭದಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು – ಬೀದರ್ ನಡುವೆ ವಿಶೇಷ ರೈಲು ಓಡಿಸಲಾಗುತ್ತಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದಿಂದ ಮಾಹಿತಿ ನೀಡಲಾಗಿದೆ....

ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಆಯ್ಕೆಯಾದ ರೋಗಿಗೆ  ಶಸ್ತ್ರ ಚಿಕಿತ್ಸೆ ಮಾಡಿ 16 ಸಾವಿರ ರೂ. ಸುಲಿಗೆ

ಗಂಗಾವತಿ: ಆಯುಷ್ಮಾನ್‌ ಯೋಜನೆಯಲ್ಲೂ ಸುಲಿಗೆ ! ಆಯುಷ್ಮಾನ್ ಭಾರತ್‌ ಯೋಜನೆ ಒಂದು ವರ್ಷದ ನಂತರ ಹಣ ವಾಪಸ್‌ ನೀಡಿದ ವೈದ್ಯರು ಆಸ್ಪತ್ರೆಯ ಮೇಲೆ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂದೇಟು ಯೋಜನೆಯಡಿ ಆಯ್ಕೆಯಾದ...

ಉಡುಪಿ ನಗರ ವ್ಯಾಪ್ತಿಯ ಮನೆಯಿಂದ 44 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು

ಉಡುಪಿ ಮನೆಯೊಳಗಿದ್ದ 44 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಕಳವು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಶೈಲಾ ವಿಲ್ಹೆಲ್ಮೀನಾ  ಶಾರದಾಂಬ ದೇವಾಸ್ಥಾನದ ಬಳಿ ವಾಸಮಾಡಿಕೊಂಡಿರುತ್ತಾರೆ. ದಿನಾಂಕ : 29/11/2025 ರಂದು...

ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ ಹೊರತುಪಡಿಸಿ ಉಳಿದ ಎಲ್ಲ ಪಾಲಿಕೆಗಳಲ್ಲಿ 18 ಆರೋಗ್ಯಾಧಿಕಾರಿ ಹುದ್ದೆಗಳು ರದ್ದು

ಹುಬ್ಬಳ್ಳಿ/ಧಾರವಾಡ, ಡಿಸೆಂಬರ್ 1: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿನ ಆರೋಗ್ಯಾಧಿಕಾರಿ ಹುದ್ದೆಯನ್ನು ಸರ್ಕಾರ ರದ್ದುಪಡಿಸಿದೆ. ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ (GBA) ಹೊರತುಪಡಿಸಿ ಉಳಿದ ಎಲ್ಲ...