Written by
371 Articles1 Comments

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಕುಟುಂಬದ ಮೇಲೆ ಬಂದಿರುವ ಆರೋಪದ ಬಗ್ಗೆ ಉತ್ತರಿಸಲಿ:: ಲೆಹರ್ ಸಿಂಗ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸುವುದು ಬಿಟ್ಟು ನಿಮ್ಮ ಕುಟುಂಬದ ವಿರುದ್ಧ ಕೇಳಿಬಂದಿರುವ ಆರೋಪ ಕುರಿತು ಮಾತನಾಡಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್...

ವಕ್ಫ್‌ ಆಸ್ತಿ ವಿಚಾರ ರೈತರಿಗೆ ನೀಡಿದ ನೋಟಿಸ್ ಹಿಂಪಡೆದು ಪಹಣಿ ಸರಿಪಡಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ

” ವಕ್ಫ್‌ ಆಸ್ತಿ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ. ಕಂದಾಯ,...

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರ ಕಾರ್ಯಾಚರಣೆ 3ಲಕ್ಷ 34ಸಾವಿರ ಮೌಲ್ಯದ ಗಾಂಜಾ ವಶ ಇಬ್ಬರ ಬಂಧನ

ಕುಂದಾಪುರ ಗುಲ್ವಾಡಿ ಗ್ರಾಮದ ಉದಯನಗರ ಎಂಬಲ್ಲಿ ನಜರುಲ್ಲಾ ಖಾನ್‌ ಎಂಬವರ ಮನೆಯಲ್ಲಿ ಗಾಂಜಾವನ್ನು ಮಾರಾಟ ಮಾಡಲು ದಾಸ್ತಾನು ಇಟ್ಟುಕೊಂಡಿದ್ದಲ್ಲದೇ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಕೊಂಡಿರುವ ಕುಂದಾಪುರ ಗ್ರಾಮಾಂತರ ಪೊಲೀಸ್...

ಕನ್ನಡ ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲಾಗದ ಸಮಾಜ ಸೇವಕ

“ಸುವರ್ಣ ಮಹೋತ್ಸವ ಪ್ರಶಸ್ತಿ ವಿಷಯದಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ಸಮಾಜ ಸೇವಕರೊಬ್ಬರಿಗೆ ಅವಮಾನವಾಗಿದೆ. ತಾವು ಪ್ರಶಸ್ತಿಗೆ ಆಯ್ಕೆಯಾಗಿದ್ದೀರಿ ಎಂದು ಮಂಗಳೂರಿನ ಸಮಾಜ ಸೇವಕ ಸೇವಕ ಬಾಬು ಪಿಲಾರ್ ಅವರಿಗೆ ಕರೆ...

ಹೃದಯವಂತರಿಗೆ ಮಾತ್ರ ಕಣ್ಣೀರು ಬರುವುದು ಕಟುಕರಿಗೆ ಇದ್ಯಾವುದೂ ಇಲ್ಲ:: ಕೇಂದ್ರ ಸಚಿವ ಕುಮಾರಸ್ವಾಮಿ

“ನಾನು ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಅದು ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ, ಕಟುಕರಿಗೆ ಯಾವ ಕಣ್ಣೀರು ಬರಲ್ಲ...

ತುಷ್ಟಿಕರಣ ನೀತಿ ಮುಂದುವರಿಸಿದರೆ ರೈತರು ದಂಗೆ ಏಳಬೇಕಾದಿತ್ತು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ

“ತುಷ್ಟೀಕರಣ ನೀತಿ ಮುಂದುವರಿದರೆ ಮತ್ತೊಂದು ರೈತರ ದಂಗೆ ನಡೆಯುವ ಸಾಧ್ಯೆತೆಯಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನವಲಗುಂದದ ರೈತರು ತಮ್ಮ ಜಮೀನು, ಮನೆ...

ಐಟಿ ಅಧಿಕಾರಿಗಳ ದಾಳಿ ಹೆಸರಿನಲ್ಲಿ ಬೆದರಿಸಿ 7.50 ಲಕ್ಷ ನಗದು ಚಿನ್ನಾಭರಣ ಪಡೆದು ಪರಾರಿ ಪ್ರಕರಣ ದಾಖಲು

: ಶ್ರೀಮತಿ ಜ್ಯೂಲಿಯಟ್‌ ಪೆರಂಪಳ್ಳಿ ರಸ್ತೆ, ಶಿವಳ್ಳಿ ಗ್ರಾಮ ಇವರು ಸುಮಾರು 04 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಎಂಬವರನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದು ಸುನೀತಾ ರವರಲ್ಲಿ ಅವರ ಹಾಗೂ ಅವರ ಗಂಡನ...

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರವುದು ಸುಲಭ ಸಾಧ್ಯವಲ್ಲ :: ಪ್ರಶಾಂತ್ ಕಿಶೋರ್

“ಕೇಂದ್ರ ಸರ್ಕಾರ ಮುಸ್ಲಿಂ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಜನ್ ಸೂರಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಶುಕ್ರವಾರ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕಾನೂನನ್ನು...

ತಿರುಪತಿ ದೇವಸ್ಥಾನದಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ಅವಕಾಶ ::ಟಿಟಿಡಿ ಅಧ್ಯಕ್ಷ ಬಿ ಆರ್ ನಾಯ್ಡು

“ವೆಂಕಟೇಶ್ವರನ ಆವಾಸಸ್ಥಾನವಾದ ತಿರುಮಲದಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಗೆ ಹೊಸದಾಗಿ ನೇಮಕಗೊಂಡ ಅಧ್ಯಕ್ಷ ಬಿ ಆರ್ ನಾಯ್ಡು ಹೇಳಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಚನ್ನಪಟ್ಟಣ ಉಪ ಚುನಾವಣಾ ಅಖಾಡ ಮತ್ತೆ ಚುನಾವಣ ಪ್ರಚಾರದಲ್ಲಿ ಕಣ್ಣೀರು ಹಾಕಿದ ಎನ್‌ಡಿಎ ಅಭ್ಯರ್ಥಿ  ನಿಖಿಲ್ ಕುಮಾರಸ್ವಾಮಿ

“ನಾನು ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಗಿದ್ದೇನೆ. ಸತತ ಎರಡು ಚುನಾವಣೆಯಲ್ಲಿ ಸೋತಿರುವೆ. ನಾನು ಏನು ತಪ್ಪು ಮಾಡಿದ್ದೇನೆಂದು ಗೊತ್ತಾಗುತ್ತಿಲ್ಲ ಎಂದು ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗುರುವಾರ ಭಾವುಕಾರಿ ಕಣ್ಣೀರು...