Written by
1732 Articles20 Comments

ಶಬರಿಮಲೆಯಲ್ಲಿ ಭಕ್ತಸಾಗರ ಹರಿದು ಬರುತ್ತಿರುವ ಹಿನ್ನಲೆಯಲ್ಲಿ, ಕ್ಷೇತ್ರದಲ್ಲಿ ಭಾರೀ ಅವ್ಯವಸ್ಥೆ

ತಿರುವನಂತಪುರಂ (ಕೇರಳ) :ಶಬರಿಮಲೆ ವ್ರತಧಾರಿಗಳಿಗೆ ಭಾರೀ ಅವ್ಯವಸ್ಥೆ, ಕುಡಿಯುವ ನೀರಿಗೆ ಹಾಹಾಕಾರ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ಕೇರಳದ ದೇವಸ್ವಂ ಬೋರ್ಡ್ ವಿಫಲ ಎನ್ನುವ ಆರೋಪ ಮಿದುಳು ಸೋಂಕು, ಯಾತ್ರಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ...

ಹೆಮರೈಜಿಕ್ ಸೆಪ್ಟೀಸಿಮಿಯಾ– ಹೆಚ್‌.ಎಸ್‌ : ಕೃಷ್ಣಮೃಗಗಳ ಸಾವಿಗೆ ಕಾರಣ ಪ್ರಯೋಗಾಲಯ ವರದಿ

ಬೆಳಗಾವಿ: ಬೆಳಗಾವಿಯ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳ ಸಾವಿಗೆ ಗಳಲೆ ರೋಗ (ಹೆಮರೈಜಿಕ್ ಸೆಪ್ಟೀಸಿಮಿಯಾ– ಹೆಚ್‌.ಎಸ್‌) ಕಾರಣ ಎಂದು ಪ್ರಯೋಗಾಲಯದ ವರದಿ ಖಚಿತಪಡಿಸಿದೆ. ಕರ್ನಾಟಕ ಮೃಗಾಲಯ ಪ್ರಾಧಿಕಾರದ...

ಪರಿಸರದ ಮೇಲೆ ಭಾರಿ ಹಾನಿ : ಎತ್ತಿನ ಹೊಳೆ ಯೋಜನೆಗೆ ಕೇಂದ್ರ ತಡೆಯಾಜ್ಞೆ

ಮಾಗಡಿ ಗ್ರಾಮಾಂತರ: 2027 ಮಾರ್ಚ್ ವೇಳೆಗೆ ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ಕುಡಿಯುವ ನೀರು ಪೂರೈಕೆಗೆ ಯೋಜನೆ ಬೇಗ ಜಾರಿ ಮಾಡಲು ಪಟ್ಟು ಹಿಡಿದಿದ್ದ ರಾಜ್ಯ ಸರಕಾರ ಕಾಮಗಾರಿಗಳನ್ನು ಪರಿಶೀಲಿಸಿದ...

ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ಗೆ ಸರಕಾರ ಭೂಮಿ ಗುತ್ತಿಗೆ ನೀಡಿರುವುದನ್ನು ಖಂಡಿಸಿರುವ ನೀವುಗಳು ತಾಕತ್ತಿದ್ದರೆ ಇದನ್ನೂ ಖಂಡಿಸಿ. ::.ದಲಿತ ಮುಖಂಡ, ಸಾಮಾಜಿಕ ಹೋರಾಟಗಾರ ಶೇಖರ್ ಹಾವಂಜೆ ಸವಾಲು.

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ 9. 50 ಎಕರೆ ಬಂದರು ವ್ಯಾಪ್ತಿಯ ಭೂಮಿಯನ್ನು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ಗೆ ಗುತ್ತಿಗೆ ನೀಡಿರುವುದನ್ನು ಖಂಡಿಸುತ್ತಾ.ಈ ಭೂಮಿಯನ್ನು ಫೆಡರೇಷನ್ ಗೆ ನೀಡಿರುವ ಸರಕಾರದ...

ಬೆಂಗಳೂರು ಟೆಕ್ ಸಮ್ಮಿಟ್ 2025’ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಐಟಿ-ಬಿಟಿ ಇಲಾಖೆ ವತಿಯಿಂದ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ(ಬಿಇಐಸಿ) ಆಯೋಜಿಸಲಾಗಿರುವ ಏಷ್ಯಾದ ಅತಿದೊಡ್ಡ ಟೆಕ್ ಸಮ್ಮಿಟ್ ‘ಬೆಂಗಳೂರು ಟೆಕ್ ಸಮ್ಮಿಟ್ 2025’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಉದ್ಘಾಟಿಸಿದರು....

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

  ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರನ್ನು ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ....

ರಾಜ್ಯ ಸರಕಾರ ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಅನ್ನ ಸುವಿಧಾ ಯೋಜನೆ ಆರಂಭ

ವಿಜಯಪುರ: 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕೆಗೆ ಅನುಕೂಲ-7,369 ಜಿಲ್ಲೆಯಲ್ಲಿನ ಫಲಾನುಭವಿಗಳು 2024ರ ಬಜೆಟ್‌ನಲ್ಲಿ ಸರಕಾರ ಘೋಷಣೆ-50 ರೂ. ಸೇವಾ ಶುಲ್ಕ ನ್ಯಾಯಬೆಲೆ ಅಂಗಡಿಗೆ ಪಾವತಿ 1967ಗೆ ಕರೆ ಮಾಡಿ ದೂರು...

ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕನಕಪುರ ಮತ್ತು ಬನ್ನೇರುಘಟ್ಟ ರಸ್ತೆಗಳ ಕಡೆಗೆ ರಾಜ್ಯ ಸರಕಾರ ಒಲವು

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು ಸರಕಾರದ ಪರಿಶೀಲನೆಯಲ್ಲಿವೆ ಕನಕಪುರ ಮತ್ತು ಬನ್ನೇರುಘಟ್ಟ ರಸ್ತೆಗಳ ಸ್ಥಳಗಳು ಪ್ರಸ್ತುತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆಯ...

ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್ 2025: ಶ್ರೀನಿಧಿ ರಾವ್ ಗೆ ಪ್ರಶಸ್ತಿ

ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಆಡಿಟೋರಿಯಮ್ ನಲ್ಲಿ ಉಡುಪಿ ಬುಡೋಕಾನ್ ಸ್ಫೋರ್ಟ್ಸ್ ಕರಾಟೆ ಕರ್ನಾಟಕದ ಆಶ್ರಯದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ 2025 ನಡೆಯಿತು. 8 ರಿಂದ 10 ರ...

ಮುಂಗಾರು ಬೆಳೆ ನಷ್ಟದಿಂದ ಕಂಗಾಲಾಗಿದ್ದ ರೈತರಿಗೆ ಹಿಂಗಾರು ಬೆಳೆ ಆಶಾಕಿರಣ

ಗಜೇಂದ್ರಗಡ ತಾಲೂಕಿನ ಕಡಲೆ ಬೆಳೆ ಉತ್ತಮವಾಗಿದ್ದು, ರೈತರು ಸಂತಸಗೊಂಡಿದ್ದಾರೆ. ಕೀಟ ಬಾಧೆ ತಡೆಯಲು ರಾಸಾಯನಿಕ ಸಿಂಪಡಣೆ ಮಾಡಲಾಗಿದೆ. ಉತ್ತಮ ಮಳೆ ಮತ್ತು ಹವಾಮಾನದಿಂದ ಬೆಳೆ ಚೆನ್ನಾಗಿ ಬೆಳೆದಿದೆ. ಈ ಕಡಲೆಗೆ ವಿದೇಶದಲ್ಲೂ...