Written by
1732 Articles20 Comments

ಬೆಂಗಳೂರು ಸುರಂಗ ರಸ್ತೆ ಯೋಜನೆಗೆ ನಾಲ್ಕು ಕಂಪನಿಗಳು ಬಿಡ್‌ ಸಲ್ಲಿಕೆ

ಬೆಂಗಳೂರು:ಹೆಬ್ಬಾಳದ ಎಸ್ಟೀಮ್ ಮಾಲ್‌ನಿಂದ ಶೇಷಾದ್ರಿ ರಸ್ತೆ, ಶೇಷಾದ್ರಿ ಮಾರ್ಗದಿಂದ ಸಿಲ್ಕ್ ಬೋರ್ಡ್‌ವರೆಗೆ ಸುರಂಗ ಮಾರ್ಗ 16.74 ಕಿ.ಮೀ. ಉದ್ದದ ಸುರಂಗ ರಸ್ತೆಯ ನಿರ್ಮಾಣಕ್ಕಾಗಿ 17,800 ಕೋಟಿ ರೂ. ವೆಚ್ಚದ ಟೆಂಡರ್‌ ಬೆಂಗಳೂರು...

ಬೆಂಗಳೂರು ಮತ್ತು ಮೈಸೂರು ನಡುವೆ ವಿಶೇಷ ಮೆಮು ರೈಲುಗಳ ಸಂಚಾರ

 ಬೆಂಗಳೂರು: ಕೆಎಸ್‌ಆರ್ ಬೆಂಗಳೂರು ಮತ್ತು ಅಶೋಕಪುರಂ (ಮೈಸೂರು) ನಡುವೆ ಮೀಸಲಾತಿ ರಹಿತ ವಿಶೇಷ ಮೆಮು ರೈಲು ಓಡಾಟ ಈ ರೈಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಮಧ್ಯಾಹ್ನ 12.15ಕ್ಕೆ ಹೊರಟು, ಮೈಸೂರಿನ ಅಶೋಕಪುರಂ...

ಪ್ರಧಾನಿ ಮೋದಿ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ನಗರದ ರಸ್ತೆ ದುರಸ್ತಿ ಕಾರ್ಯ ವೇಗ

ಉಡುಪಿ:  ಪ್ರಧಾನಿ ಮೋದಿ ನವೆಂಬರ್ 28 ರಂದು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ನಗರದ ರಸ್ತೆ ದುರಸ್ತಿ ಕಾರ್ಯ ವೇಗ ಪಡೆದಿದೆ. ಮಲ್ಪೆ-ಮೊಳಕಾಲ್ಮೂರು ಹೆದ್ದಾರಿ ಕಾಮಗಾರಿಯೂ ಚುರುಕುಗೊಂಡಿದೆ. ಆದರೆ,...

ಆಹಾರ ವಸ್ತುಗಳ ಬೆಲೆಗಳು ಭರ್ಜರಿ ಇಳಿಕೆ :  ಕನಿಷ್ಠ ಮಟ್ಟಕ್ಕೆ ಕುಸಿದ ಹಣದುಬ್ಬರ

ಚೆನ್ನೈ: ಜಿಎಸ್ ಟಿ ಕಡಿತದ ಪರಿಣಾಮವಾಗಿ ದೇಶದಲ್ಲಿ ಆಹಾರ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಭಾರತದ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ 2025 ರಲ್ಲಿ ರಲ್ಲಿ ಶೇ. 0.25ಕ್ಕೆ ತೀವ್ರವಾಗಿ ಕುಸಿದಿದೆ. ಇದು...

ವೃಕ್ಷಮಾತೆಯನ್ನು ಕಳೆದುಕೊಂಡು ಪರಿಸರ ಲೋಕ ಅನಾಥ

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ವಿಧಿವಶ. . 114 ವರ್ಷದ ತಿಮ್ಮಕ್ಕ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು. ಸಾಲುಮರದ ತಿಮ್ಮಕ್ಕ ನಿಧನ ಪದ್ಮಶ್ರೀ...

ಸ್ಥಳೀಯ ಬಸ್ ಆಗಿರಲಿ ಅಥವಾ ಐಷಾರಾಮಿ ಬಸ್ ಆಗಿರಲಿ, ತುರ್ತು ನಿರ್ಗಮನ ದ್ವಾರ ಕಡ್ಡಾಯ

ಬೆಂಗಳೂರು: ರಾಜ್ಯಾದ್ಯಂತ ನೋಂದಣಿ ಅರ್ಜಿಗಳು ಹೆಚ್ಚಾಗುತ್ತಿದ್ದು, ಅದರಲ್ಲಿ ಸುಮಾರು ಶೇ. 50ರಷ್ಟು ಹೊಸ ನೋಂದಣಿ ಅರ್ಜಿಗಳಾಗಿವೆ 2025-26ನೇ ಸಾಲಿನಲ್ಲಿ ಇಲಾಖೆಗೆ 14,457.73 ಕೋಟಿ ರೂ. ಆದಾಯ ಸಂಗ್ರಹದ ಗುರಿಯನ್ನು ರಾಜ್ಯ ಸರ್ಕಾರ...

ಪಡಿತರದಲ್ಲಿ ತೊಗರಿ ಬೇಳೆ ವಿತರಣೆ ಆರಂಭ : ಜಿಲ್ಲೆಯಲ್ಲಿರುವ ದಾಲ್‌ಮಿಲ್‌ಗಳಿಗೆ ಶುಕ್ರದೆಸೆ

ಕಲಬುರಗಿ: ಪಡಿತರದಲ್ಲಿ ಎರಡು ಕೆಜಿ ತೊಗರಿ ಬೇಳೆ ನೀಡುವ ಪ್ರಕ್ರಿಯೆ ಶುರುವಾಗಿದ್ದರಿಂದ ತೊಗರಿ ಉದ್ಯಮ ಗರಿಗೆದರಿದೆ. ರಾಜ್ಯದ ತೊಗರಿ ಕಣಜ ಖ್ಯಾತಿಯ ಕಲಬುರಗಿ ಜಿಲ್ಲೆಗೆ ಇದರಿಂದ ಹೆಚ್ಚು ಅನುಕೂಲವಾಗಲಿದ್ದು, ಜಿಲ್ಲೆಯಲ್ಲಿರುವ ದಾಲ್‌ಮಿಲ್‌ಗಳಿಗೆ...

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವಾಹನ ಖರೀದಿಯಲ್ಲಿ ಗಣನೀಯ ಏರಿಕೆ

ಕುಂದಾಪುರ : ಮಂಗಳೂರು, ಉಡುಪಿ, ಪುತ್ತೂರು ಮತ್ತು ಬಂಟ್ವಾಳ ಪ್ರದೇಶಗಳಲ್ಲಿ ಖರೀದಿಸಿದ ವಾಹನಗಳನ್ನು ನೋಂದಾಯಿಸಲಾಗಿದೆ. ವಾಹನ ಮಾರಾಟ ಶೇ.20 ರಿಂದ 30ರಷ್ಟು ಹೆಚ್ಚಾಗಿದೆ. ವಾಹನ ನೋಂದಣಿ ಪ್ರಕ್ರಿಯೆಗಳನ್ನು ಆನ್‌ಲೈನ್‌ನಲ್ಲಿ ನಡೆಸಲಾಗುತ್ತಿದ್ದು, ಈ...

ರಫ್ತುದಾರರಿಗೆ ಸಾಲ ಖಾತರಿ ಯೋಜನೆ –  ಕೇಂದ್ರದ ಅನುಮೋದನೆ

ರಫ್ತುದಾರರಿಗಾಗಿ ಸಾಲ ಖಾತರಿ ಯೋಜನೆ ಎಂಬುದು ಭಾರತ ಸರ್ಕಾರವು ಪ್ರಾರಂಭಿಸಿದ ಒಂದು ಪ್ರಮುಖ ಯೋಜನೆಯಾಗಿದ್ದು, ಇದು ದೇಶದ ರಫ್ತುದಾರರಿಗೆ, ವಿಶೇಷವಾಗಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಹೆಚ್ಚುವರಿ ಮತ್ತು ಭದ್ರತೆ-ಮುಕ್ತ...

ಭಾರತದ ಅತಿದೊಡ್ಡ ರೇಷ್ಮೆ ಉತ್ಪಾದಕ ರಾಜ್ಯವಾದ ಕರ್ನಾಟಕದ ಕಿರೀಟಕ್ಕೆ ಮತ್ತೊಂದು ಗರಿ

ಬೆಂಗಳೂರು: ರೇಷ್ಮೆ ಸೀರೆಗಳಿಗೆ ಹೆಸರುವಾಸಿಯಾದ ಮೈಸೂರಿನಲ್ಲಿ ದೇಶದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪಿಸಲಾಗುತ್ತಿದೆ. ಈ ಸಂಗ್ರಹಾಲಯವು ಭಾರತದಲ್ಲಿ ರೇಷ್ಮೆಯ ಸಂಪೂರ್ಣ ಇತಿಹಾಸವನ್ನು ಹಾಗೂ ಸಂಪೂರ್ಣ ರೇಷ್ಮೆಗೂಡಿನಿಂದ ಉಡುಪು ತಯಾರಿಸುವವರೆಗೆ ಪ್ರಕ್ರಿಯೆಯನ್ನು ಪ್ರದರ್ಶಿಸುತ್ತದೆ....