ಷೇರು ಮಾರುಕಟ್ಟೆಯಲ್ಲಿ ಶೇ. 28.5ರ ಪ್ರೀಮಿಯಂ ದರದಲ್ಲಿ ಟಿಎಂಸಿವಿ ಷೇರುಗಳ ಲಿಸ್ಟಿಂಗ್ ಎನ್‌ಎಸ್‌ಇಯಲ್ಲಿ ಷೇರಿನ ಆರಂಭಿಕ ಬೆಲೆ 335 ರೂ., ಬಿಎಸ್‌ಇಯಲ್ಲಿ 330.25 ರೂ. ಟಾಟಾ ಮೋಟಾರ್ಸ್‌ನಿಂದ ಬೇರ್ಪಟ್ಟು ಸ್ವತಂತ್ರ ಕಂಪನಿಯಾಗಿ...
13 November 2025ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪು ಕೋಟೆ ಬಳಿಕ ನಡೆದ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ತನಿಖೆಯಿಂದ ರಕ್ಕಸರು ರೂಪಿಸಿದ್ದ ಸಂಚುಗಳು ಒಂದೊಂದಾಗಿ ಬಹಿರಂಗಗೊಳ್ಳುತ್ತಿವೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ...
13 November 2025ದೆಹಲಿಯ ಕೆಂಪು ಕೋಟೆ ಸ್ಫೋಟದಿಂದ ಗಾಯಗೊಂಡವರಿಗೆ ಸಾಂತ್ವನ ಹೇಳಲು ಮತ್ತು ಪರಿಸ್ಥಿತಿಯನ್ನು ನಿರ್ಣಯಿಸಲು ಭೂತಾನ್‌ನಿಂದ ಹಿಂದಿರುಗಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ಎಲ್‌ಎನ್‌ಜೆಪಿ ಆಸ್ಪತ್ರೆಗೆ ತೆರಳಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು...
12 November 2025ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಸಂಬಂಧಿಸಿ ರಾಜ್ಯ ಸರಕಾರ ರಾಜಧನ ಇಳಿಕೆ ಮಾಡಿರುವುದರಿಂದ ಪ್ರಸ್ತುತವಾಗಿ ಏರಿಸಿದ್ದ ದರವನ್ನು ಈ ಕೂಡಲೇ ಕಡಿಮೆ ಮಾಡಿ ಹಿಂದೆ ಇದ್ದ ದರವನ್ನು...
11 November 2025ಬೆಂಗಳೂರು:250 ಐಟಿ ಉದ್ಯೋಗಿಗಳಿಗೆ ತಲಾ 1,500 ರೂ ಮೌಲ್ಯದ ಮೆಟ್ರೋ ಪ್ರೋತ್ಸಾಹಧನವನ್ನು ‘ಆರ್ಬಿಟ್ ವಾಲೆಟ್ ರೂಪೇ ಕಾರ್ಡ್’ ಮೂಲಕ ನೀಡಲಾಗಿದೆ. ಸೌಲಭ್ಯಕ್ಕೆ ನೋಂದಾಯಿಸಿಕೊಂಡ ಮೊದಲ 250 ಉದ್ಯೋಗಿಗಳಿಗೆ ಈ ಕೊಡುಗೆ ಲಭ್ಯವಿದೆ....
11 November 2025ನಕಲಿ ತುಪ್ಪವನ್ನು ಬಳಸಿ ತಿರುಪತಿ ಲಡ್ಡು ತಯಾರಿಸಲಾಗಿದೆ ಎನ್ನುವ ಸುದ್ದಿ, ಹಿಂದೂ ಭಕ್ತರನ್ನು ಕೆರಳಿಸಿದೆ. ಈ ಸಂಬಂಧ, ಆಂಧ್ರ ಪದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, ಟ್ವೀಟ್ ಮೂಲಕ ಸಂದೇಶವೊಂದನ್ನು ರವಾನಿಸಿದ್ದಾರೆ. ಪರಿರಕ್ಷಣಾ...
11 November 2025ಹೊಸದಿಲ್ಲಿ : ವಾಯುಮಾಲಿನ್ಯದ ಮಟ್ಟ ‘ಅತ್ಯಂತ ಕೆಟ್ಟ’ ದಿಂದ ‘ಭಯಾನಕ’ ವರ್ಗಕ್ಕೆ ತಲುಪಿದೆ ದಿಲ್ಲಿ ವಾಯುಮಾಲಿನ್ಯ ದೆಹಲಿಯಲ್ಲಿ ವಾಯುಮಾಲಿನ್ಯದ ಮಟ್ಟ ಗಣನೀಯವಾಗಿ ಏರಿಕೆಯಾದ ಹಿನ್ನೆಲೆಯಲ್ಲಿ, 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಹೈಬ್ರಿಡ್...
11 November 2025ನವದೆಹಲಿ: ದೆಹಲಿಯಲ್ಲಿ ಮತ್ತೊಂದು ಭಯೋತ್ಪಾದ ದಾಳಿ ಸಂಭವಿಸಿದ್ದು, ಈ ದಾಳಿಯಲ್ಲಿ ಆತ್ಮಹತ್ಯ ಬಾಂಬರ್ ಆಗಿದ್ದ ಉಗ್ರ ಟೆಲಿಗ್ರಾಮ್‌ನಲ್ಲಿ ಮೂಲಭೂತವಾದಿ ವೈದ್ಯರ ಗುಂಪಿನ ಭಾಗವಾಗಿದ್ದ ಎಂದು ಮೂಲಗಳು ತಿಳಿಸಿವೆ. ದೆಹಲಿಯ ಐತಿಹಾಸಿಕ ಕೆಂಪು...
11 November 2025ಬೆಂಗಳೂರು : 73 ಕಿ.ಮೀ. ಉದ್ದದ ರಸ್ತೆ ನಿರ್ಮಾಣದಿಂದ ಸಂಚಾರ ದಟ್ಟಣೆ ತಗ್ಗುವ ನಿರೀಕ್ಷೆ ರಸ್ತೆಯುದ್ದಕ್ಕೂ ವಾಣಿಜ್ಯ ಕಾರಿಡಾರ್ ಅಭಿವೃದ್ಧಿ ಮುಖ್ಯರಸ್ತೆ ಜತೆಗೆ ಎರಡೂ ಬದಿಯಲ್ಲಿ ಸವೀರ್‍ಸ್ ರಸ್ತೆ, ದ್ವಿಚಕ್ರ ವಾಹನ...
11 November 2025ಏನಿದು ಪಿಎಂ ಇ-ಡ್ರೈವ್ ಯೋಜನೆ? ಈ ಯೋಜನೆಯ ಪ್ರಮುಖ ಭಾಗವೇ ಪಿಎಂ ಇ-ಡ್ರೈವ್ ಡಿಜಿಟಲ್ ವೋಚರ್. ಇ- ವೋಚರ್ ಮೂಲಕ ನೀವು ಸುಲಭವಾಗಿ ನಿಮ್ಮ ಎಲೆಕ್ಟ್ರಿಕ್ ವಾಹನಗಳಿಗೆ ನೀಡಲಾಗುವ ಸಹಾಯಧನವನ್ನು ಸುಲಭವಾಗಿ...
10 November 2025