Written by
1733 Articles20 Comments

ಇಂದು ಬೆಂಗಳೂರಿನಲ್ಲಿ 12 ಸಾಧಕಿಯರಿಗೆ ‘ದೇವಿ ಪ್ರಶಸ್ತಿ’ ಪ್ರದಾನ  ಸಮಾರಂಭ

ಇಂದು ಶನಿವಾರ ಸಾಯಂಕಾಲ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ದೇವಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಿದೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರ ಧೈರ್ಯ, ಸೃಜನಶೀಲತೆ ಮತ್ತು ಪ್ರಭಾವವನ್ನು ಗುರುತಿಸಿ...

ಬ್ಯಾಂಕ್ ಸಿಬ್ಬಂದಿಗಳಿಗೆ ಸ್ಥಳೀಯ ಭಾಷೆ ಚೆನ್ನಾಗಿ ತಿಳಿದಿರಬೇಕು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಮುಂಬಯಿ: ಇದರಿಂದ ಗ್ರಾಹಕರೊಂದಿಗೆ ಉತ್ತಮ ಸಂವಹನ ಸಾಧ್ಯವಾಗುತ್ತದೆ ಎಂದು ಪ್ರತಿಪಾದಿಸಿದ ಹಣಕಾಸು ಸಚಿವರು ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸಲು, ಕೈಗಾರಿಕಾ ವಲಯಕ್ಕೆ ಸಾಲದ ಹರಿವನ್ನು ಹೆಚ್ಚಿಸುವುದು ಮುಖ್ಯ ಎಂದ ಸಚಿವರು ಬ್ಯಾಂಕ್‌ಗಳು...

ಗ್ರೀನ್‌ಫೀಲ್ಡ್ NH-75ನ್ನು 4 ಹಂತಗಳಲ್ಲಿ ಕಾರ್ಯಗತಗೊಳಿಸಲು ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಅನುಮೋದನೆ.

ಬೆಂಗಳೂರು: ಮೈಸೂರು-ಕುಶಾಲನಗರ 4 ಪಥದ ರಸ್ತೆ ಯೋಜನೆಗೆ ರಾಜ್ಯ ವನ್ಯಜೀವಿ ಮಂಡಳಿ ಅನುಮೋದನೆ..! ಸಭೆಯಲ್ಲಿ ಶರಾವತಿ ಕಣಿವೆಯಲ್ಲಿ 0.976 ಹೆಕ್ಟೇರ್ ಅರಣ್ಯ ಪ್ರದೇಶವನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಬಿಡುಗಡೆ ಮಾಡಲು ಶಿಫಾರಸು ಮಾಡಲು...

BSWML ಅವರಿಗೆ ನೀಡಲಾದ ಆದೇಶದ ಪ್ರಕಾರ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಕೆ

ಬೆಂಗಳೂರು: ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML) ಪ್ರಕಾರ, ನಗರದಲ್ಲಿ 80 ಕ್ಕೂ ಹೆಚ್ಚು ಅಕ್ರಮ ಒಣ ತ್ಯಾಜ್ಯ ಸಂಗ್ರಹಣಾ ಕೇಂದ್ರಗಳು (DWCCs) ಇವೆ. ಡಿಡಬ್ಲ್ಯುಸಿಸಿಗಳ ಒಪ್ಪಂದವು 2020 ರಲ್ಲಿ ಕೊನೆಗೊಂಡರೂ,...

ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ಇಂದು 8ನೇ ದಿನಕ್ಕೆ ಕಾಲಿಟ್ಟಿದೆ.

ಬೆಳಗಾವಿ: ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಂದು 8ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿ ಟನ್‌ ಕಬ್ಬಿಗೆ 3,500 ರೂಪಾಯಿ ನಿಗದಿಮಾಡಬೇಕೆಂದು ಪಟ್ಟು...

ಕೆಂಪುಕಲ್ಲು ಗಣಿಗಾರಿಕೆಯ ರಾಜಧನವನ್ನು ಇಳಿಕೆ ಮಾಡಿದ್ದರೂ, ಗಣಿ ಉದ್ಯಮಿಗಳು ಕಲ್ಲಿನ ದರವನ್ನು 50-55 ರೂ. ಗೆ ಏರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲಿನ ರಾಜಧನವನ್ನು ಶೇ. 58.82ರಷ್ಟು ಇಳಿಕೆ ಮಾಡಿದೆ ರಾಜ್ಯ ಸರಕಾರ ಹೀಗಿದ್ದೂ ಕೆಂಪುಕಲ್ಲು ದರವು 50-55 ರೂ. ರಲ್ಲಿಯೇ ಉಳಿದಿದ್ದು, ಜನಸಾಮಾನ್ಯರಿಗೆ ಭಾರೀ ತೊಂದರೆ 10 ಟನ್...

SSLC, ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು:  ಅಂತಿಮ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಗಳು 2026ರ ಫೆಬ್ರವರಿ 28 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 17 ರಂದು ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು...

ಕಡಲ ಗುಪ್ತಚರ ಸಂಸ್ಥೆ ಕೆಪ್ಲರ್ ಪ್ರಕಾರ, ಡಿಸೆಂಬರ್‌ನಲ್ಲಿ ಭಾರತಕ್ಕೆ ರಷ್ಯಾದ ಆಮದು ತೀವ್ರ ಕುಸಿತ

ನವೆಂಬರ್ 21 ರಿಂದ ಜಾರಿಗೆ ಬರುವಂತೆ ರೋಸ್ನೆಫ್ಟ್ ಮತ್ತು ಲುಕೋಯಿಲ್ ಮೇಲೆ ಅಮೆರಿಕ ವಿಧಿಸಿರುವ ಹೊಸ ನಿರ್ಬಂಧಗಳ ನಂತರ, ಭಾರತ ನವೆಂಬರ್ ಅಂತ್ಯದಿಂದ ರಷ್ಯಾದ ಕಚ್ಚಾ ತೈಲದ ನೇರ ಆಮದನ್ನು ಕಡಿಮೆ...

ಭವಿಷ್ಯ ಭಾರತೀಯ ಐಟಿ ಕಂಪನಿಗಳ ಉದ್ಯೋಗಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಲಿದೆ.

ಹೊಸದಿಲ್ಲಿ: 1 ಬಿಲಿಯನ್ ಡಾಲರ್ ಆದಾಯದ ಭಾರತೀಯ ಐಟಿ ಕಂಪನಿಯಲ್ಲಿ ಈಗ ಇದ್ದಾರೆ 30,000 ಉದ್ಯೋಗಿಗಳು ಮುಂದಿನ 3 ವರ್ಷಗಳಲ್ಲಿ ಕೇವಲ 1,000 ಪೂರ್ಣಾವಧಿ ಸಿಬ್ಬಂದಿ ಇರಲಿದ್ದಾರೆ ಎಂದ ಕನ್ಸಲ್ಟೇಷನ್ ರಿಸರ್ಚ್...

ರಾಜ್ಯ ಸರಕಾರವು ಕಬ್ಬಿಗೆ ತಕ್ಷಣವೇ ಯೋಗ್ಯ ದರ ಘೋಷಿಸಬೇಕು ಎಂದು ಆಗ್ರಹಿಸಿದ ಬಿವೈ ವಿಜಯೇಂದ್ರ

ಮೂಡಲಗಿ (ಬೆಳಗಾವಿ):  ಕಬ್ಬು ಬೆಳೆಗಾರರ ಹೋರಾಟದ ಕಿಚ್ಚನ್ನು ಇಲ್ಲೇ ಆರಿಸದಿದ್ದರೆ, ಇಡೀ ರಾಜ್ಯ ವ್ಯಾಪಿಸಲಿದೆ: ವಿಜಯೇಂದ್ರ ಎಚ್ಚರಿಕೆ ಕಬ್ಬು ದರ ನಿಗದಿಗೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಿಂದ ಆರಂಭವಾದ ರೈತರ ಪ್ರತಿಭಟನೆಯ ಕಿಡಿ...