ಜಲಗಾoವ್ ರೈಲು ದುರಂತ 13ಮಂದಿ ಮೃತಪಟ್ಟವರ ಕುಟುಂಬಕ್ಕೆ 1.5 ಲಕ್ಷ ಪರಿಹಾರ ಘೋಷಣೆ
ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಕನಿಷ್ಠ 13 ಪ್ರಯಾಣಿಕರು ಮೃತಪಟ್ಟ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ದುರಂತಕ್ಕೆ ಹಳಿಯ ವಕ್ರತೆಯು ಪ್ರಾಥಮಿಕವಾಗಿ ಗೋಚರತೆಯ ಮೇಲೆ ಬೀರಿದ ಪರಿಣಾಮ ಕಾರಣ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ರೈಲಿನಲ್ಲಿ ಬೆಂಕಿ...