Written by
329 Articles1 Comments

ಅಡ್ಡ ಮತದಾನ ಮಾಡಿಲ್ಲ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ ಬೇಲೂರು ಬಿಜೆಪಿ ಶಾಸಕ ಎಚ್ ಕೆ ಸುರೇಶ್

ಧರ್ಮಸ್ಥಳ: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಭಾರೀ ಸುದ್ದಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಿಸುತ್ತೇವೆ ಎಂದು ಹೇಳಿ ನಂತರ ಸ್ವಪಕ್ಷದವರಿಂದಲೇ ಮತ್ತು ಹೈಕಮಾಂಡ್ ನಿಂದ...

ಪತಿಗಿಂತ ಹೆಚ್ಚು ಸಂಪಾದಿಸುವ ಪತ್ನಿಗೆ ಜೀವನಾಂಶ ನೀಡಬೇಕಾದ ಅಗತ್ಯ ಇಲ್ಲ ಕರ್ನಾಟಕ ಹೈಕೋರ್ಟ್

“ಬೆಂಗಳೂರು: ಪತಿಗಿಂತ ಹೆಚ್ಚು ಸಂಪಾದಿಸುವ ಪತ್ನಿಗೆ ಜೀವನಾಂಶ ನೀಡಬೇಕಾದ ಅಗತ್ಯ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಸೋಮವಾರ ಮಹತ್ವದ ಆದೇಶ ನೀಡಿದೆ. ವಿಚ್ಛೇದನ ಪ್ರಕರಣವೊಂದರಲ್ಲಿ ಪತ್ನಿ ತನಗಿಂತ ಹೆಚ್ಚಿನ ಸಂಬಳ ಪಡೆಯುತ್ತಿದ್ದರೂ...

ರಾಷ್ಟ್ರಪತಿ ಕಛೇರಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ  ಮಲ್ಲಿಕಾರ್ಜುನ ಖರ್ಗೆ

ರಾಷ್ಟ್ರಪತಿ ಕಛೇರಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ  ದಿನಾಂಕ 29.06.2026 ರಂದು ನವದೆಹಲಿಯ ಉಪರಾಷ್ಟ್ರಪತಿ ಕಚೇರಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಮಾನ್ಯ ಎಐಸಿಸಿ ಅಧ್ಯಕ್ಷರಾದ...

ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿಯೆಂದುಹೇಳಿಕೊಂಡ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರನಿಂದ 3.48 ಕೋಟಿ ಲೂಟಿ ಆರೋಪ

ರಾಯಚೂರು: ಪಿಡಬ್ಲ್ಯೂ ಡಿ ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು ವ್ಯಕ್ತಿಯೋವ ಬರೋಬ್ಬರಿ 3.48 ಕೋಟಿ ರೂ ಲೂಟಿ ಮಾಡಿರುವ ಆರೋಪ ಕೇಳಿಬಂದಿದೆ. ರಾಯಚೂರು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ...

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ಸಿಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಿಗೆ ವರದಿ ಮಂಡನೆ

“ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ನಡೆಸಿದ ಸಿಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಿದೆ. ಪರಿಷತ್ ಸದಸ್ಯ ಸಿ.ಟಿ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಶಿಬಿರವು 2026ರ ಜುಲೈ 5ರಂದು ಭಾನುವಾರ...

ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಲಾಬಿಗಳಿಗೆ ಮಣಿಯಬೇಡಿ- ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು ಆಕಾಂಕ್ಷಿಯಾಗಿರುವ 60 ಕ್ಕೂ ಹೆಚ್ಚು ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎಂದು ಹೇಳಲಾಗಿದೆ....

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ ಬೈಪಾಸ್, ಉಡುಪಿ ಹಾಗೂ ಸುಪ್ರೀಮ್ ಡಯಾಗ್ನೊಸ್ಟಿಕ್ ಇವರ ಸಹಯೋಗದಲ್ಲಿ 28-06-2026 ರಂದುಉಚಿತ ನೇತ್ರ ತಪಾಸಣೆ...

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಇಂದು ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಅವರು ಮೀನುಗಾರಿಕೆ, ಪಶುಸಂಗೋಪನೆ ಮತ್ತು...

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಆದರೆ ನಂತರ ಅವರಿಂದಲೇ ಪಕ್ಷ ಹಾಳಾಯ್ತು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌...