ಬೆಳಗಾವಿ ಸುವರ್ಣ ವಿಧಾನಸೌಧ ಮುಂದೆ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ
“ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಮುಂದೆ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿ ಅನಾವರಣಗೊಂಡಿತು. 25 ಅಡಿ ಎತ್ತರದ ಬಾಪೂಜಿ ಪುತ್ಥಳಿಯನ್ನು ಚರಕ ನೇಯ್ಯುವ...