ಮುಖ್ಯ ವಾಹಿನಿಯ ಯತ್ತ ನಕ್ಸಲಿಯರು ಮಹಿಳೆ ಸೇರಿದಂತೆ ಐವರು ನಕ್ಸಲಿಯರ ಶರಣಾಗತಿ
“ಇಬ್ಬರು ನಕ್ಸಲೀರನ್ನು ಅರಣ್ಯದಿಂದ ಬಂಧಿಸಲಾಗಿದ್ದರೂ ಓರ್ವ ಮಹಿಳೆ ಸೇರಿದಂತೆ ಐವರು ನಕ್ಸಲೀಯರು ಛತ್ತೀಸ್ ಗಢದ ಬಸ್ತಾರ್ ವಲಯದಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಹಿರಿಯ ನಕ್ಸಲ್ ಮುಖಂಡರಿಂದ ನಡೆಯುತ್ತಿರುವ ದೌರ್ಜನ್ಯ ಮತ್ತು ಅಮಾನವೀಯತೆ,...