Written by
1734 Articles20 Comments

ಸರ್ಕಾರಗಳ ನಿರ್ಲಕ್ಷ್ಯದಿಂದ ಶಿಥಿಲಗೊಂಡಿರುವ ಸಂಗೀತ ಸಾಮ್ರಾಜ್ಞಿ ಗಂಗೂಬಾಯಿ ಹಾನಗಲ್ ಅವರ ನಿವಾಸ

ಶೋಚನೀಯ ಸ್ಥಿತಿಯಲ್ಲಿ ಸಂಗೀತ ಸಾಮ್ರಾಜ್ಞಿ ಡಾ.ಗಂಗೂಬಾಯಿ ಹಾನಗಲ್ ನಿವಾಸ: ನವೀಕರಣಕ್ಕೆ ಸರ್ಕಾರಕ್ಕೆ ಆಗ್ರಹ ಧಾರವಾಡದ, ಹೊಸ ಯಲ್ಲಾಪುರ ರಸ್ತೆಯಲ್ಲಿರುವ ಹಿಂದೂಸ್ಥಾನಿ ಸಂಗೀತದ ಗಾನಸಾಮ್ರಾಜ್ಞಿ, ಸಂಗೀತ ಶಿರೋಮಣಿ, ಸಂಗೀತ ಕಲಾರತ್ನ, ಪದ್ಮವಿಭೂಷಣ ಪುರಸ್ಕೃತ...

ಜಗತ್ತಿನ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಯು ಇಂದು (ಅ.10) ಭಾರತೀಯ ಕಾಲಮಾನದ ಮಧ್ಯಾಹ್ನ 2:30 ಕ್ಕೆ ಘೋಷಣೆ

ಭಾರತ ಹಾಗೂ ಪಾಕಿಸ್ತಾನದ ನಡುವಿನ ಆಪರೇಷನ್ ಸಿಂಧೂರ್ ಸಂಘರ್ಷವನ್ನು ನಿಲ್ಲಿಸಿದ ಕ್ರೆಡಿಟ್ ಕೂಡಾ ಸ್ವತಃ ತೆಗೆದುಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮಗೆ ನೋಬೆಲ್ ಶಾಂತಿ ಪ್ರಶಸ್ತಿ ‘ಸಿಗಬೇಕು’ ಎಂದು ಪದೇ...

ಹೆಚ್ಚಳ ಕಂಡಿದ್ದ ಚಿನ್ನದ ಬೆಲೆ ಭಾರಿ ಇಳಿಕೆ ಆಗುವ ಮೂಲಕ ಚಿನ್ನಾಭರಣ ಪ್ರಿಯರಲ್ಲಿ ತುಸು ಸಮಾಧಾನ ತರಿಸಿದೆ.

ದೇಶೀಯ ಮಾರುಕಟ್ಟೆಯಲ್ಲಿ ಅಕ್ಟೋಬರ್ 10 ಶುಕ್ರವಾರದಂದು, 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 12,229 ರೂಪಾಯಿಗೆ ತಲುಪಿದೆ. ಶುಕ್ರವಾರ ಅಕ್ಟೋಬರ್ 10 ರಂದು 1860 ರೂಪಾಯಿ ಕುಸಿತ ಕಂಡಿದೆ. ಅಂತರಾಷ್ಟ್ರೀಯ...

ದಕ್ಷಿಣ ಫಿಲಿಪೈನ್ಸ್‌ನಲ್ಲಿ 300 ಕಿಲೋಮೀಟರ್ (186 ಮೈಲುಗಳು) ಒಳಗೆ ಅಪಾಯಕಾರಿ ಅಲೆಗಳು ಸುನಾಮಿ ಅಲೆಗಳು ಉಂಟಾಗುವ ಸಾಧ್ಯತೆ

ಮನಿಲಾ: ದಕ್ಷಿಣ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಶುಕ್ರವಾರ ಬೆಳಗ್ಗೆ 7.6 ರ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅಪಾಯಕಾರಿ ಸುನಾಮಿ ಉಂಟಾಗುವ ಸಾಧ್ಯತೆಯಿದೆ. ದಾವೋ ಓರಿಯೆಂಟಲ್ ಪ್ರಾಂತ್ಯದ ಮನಾಯ್ ಪಟ್ಟಣದ ಆಗ್ನೇಯಕ್ಕೆ ಸುಮಾರು...

ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರದಿಂದ ವೇತನ ಸಹಿತ ಋತುಚಕ್ರ ರಜೆ ನೀತಿ ಜಾರಿ

ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಮಾಸಿಕ ಋತುಸ್ರಾವದ ರಜೆ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದ್ದು, ಈ ನೀತಿಯ ಅನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ...

ಅಮೆರಿಕದ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ ಸಾಧ್ಯತೆ ಭಾರತ ಮತ್ತು ಅಮೆರಿಕ ನಡುವಿನ ವಾಣಿಜ್ಯ ಒಪ್ಪಂದದ ಸುಳಿವು

ಅಮೆರಿಕದ ಷೇರು ಮಾರುಕಟ್ಟೆಯಲ್ಲಿ ಮುಂದಿನ ಆರು ತಿಂಗಳಿಂದ ಎರಡು ವರ್ಷಗಳಲ್ಲಿ ದೊಡ್ಡ ಕುಸಿತ ಸಂಭವಿಸಬಹುದು ಎಂದು ಜೆಪಿ ಮಾರ್ಗನ್ ಮುಖ್ಯಸ್ಥರು ಎಚ್ಚರಿಸಿದ್ದಾರೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆ, ಸರ್ಕಾರದ ವಿತ್ತೀಯ ವೆಚ್ಚಗಳು ಮಾರುಕಟ್ಟೆಯಲ್ಲಿ...

ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ಅಂತ್ಯ ,ಶೀಘ್ರದಲ್ಲಿ ಒತ್ತೆಯಾಳುಗಳ ಬಿಡುಗಡೆ

  ಇಸ್ರೇಲ್ -ಗಾಝ ಯುದ್ಧ ಕೊನೆಗೂ ಅಂತ್ಯ: ಶಾಂತಿ ಒಪ್ಪಂದದ ಮೊದಲ ಹಂತಕ್ಕೆ ಇಸ್ರೇಲ್–ಹಮಾಸ್ ಒಪ್ಪಿಗೆ, ಶೀಘ್ರದಲ್ಲೇ ಒತ್ತೆಯಾಳುಗಳ ಬಿಡುಗಡೆ 2023ರ ಅಕ್ಟೋಬರ್‌ ನಿಂದ ಇಸ್ರೇಲ್ ನಡೆಸಿದ ಗಾಝಾ ಯುದ್ಧದಲ್ಲಿ ಕನಿಷ್ಠ...

ಬೆಳೆ ನಷ್ಟಕ್ಕೆ ಪರಿಹಾರ ಬಿಡುಗಡೆ:: ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ಮಾನದಂಡಗಳ ಅಡಿಯಲ್ಲಿ, ಒಣ ಭೂಮಿಗೆ ಹೆಕ್ಟೇರ್‌ಗೆ 8,500 ರೂ., ನೀರಾವರಿ ಭೂಮಿಗೆ ಹೆಕ್ಟೇರ್‌ಗೆ 17,000 ರೂ. ಮತ್ತು ದೀರ್ಘಕಾಲಿಕ ಬೆಳೆಗಳಿಗೆ ಹೆಕ್ಟೇರ್‌ಗೆ 22,500 ರೂ....

ವರ್ಷಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ದರ್ಶನಕ್ಕೆ ಸಕಲ ಸಿದ್ಧತೆ

ಹಾಸನ: ವರ್ಷಕ್ಕೊಮ್ಮೆ ಮಾತ್ರ ತೆರಯುವ ಹಾಸನಾಂಬ ದೇವಿ ದೇವಾಲಯದ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆಯಲಿದೆ. ಪುರಾಣ ಪ್ರಸಿದ್ದ ಹಾಸನಾಂಬ...

ಅಮೆರಿಕಾದ ಚಿತ್ರವಿಚಿತ್ರ ಸುಂಕದ ಹೇರಿಕೆಯ ನಡುವೆಯೂ, ಐಫೋನ್ ರಫ್ತಿನಲ್ಲಿ ಭಾರತ ಗಮನಾರ್ಹ ಅಭಿವೃದ್ದಿಯನ್ನು ಸಾಧಿಸಿದೆ.

2025-26ರ ಮೊದಲಾರ್ಧದಲ್ಲೇ $10 ಬಿಲಿಯನ್ ಮೌಲ್ಯದ ರಫ್ತು ಕಳೆದ ವರ್ಷಗಳಿಗಿಂತ ಶೇ.75ರಷ್ಟು ಪ್ರಗತಿ; ರಫ್ತು ದ್ವಿಗುಣ ಪ್ರಸಕ್ತ ಸೆಪ್ಟೆಂಬರ್‌ನಲ್ಲಿ ಶೇ.155ರಷ್ಟು ಫೋನ್‌ ಉತ್ಪಾದನೆ ಹೆಚ್ಚಳ ಹಬ್ಬದ ಋತುವಿನಲ್ಲಿ ಹೆಚ್ಚುತ್ತಲೇ ಇದೆ ಜಾಗತಿಕ...