Written by
371 Articles1 Comments

ಬಾಂಗ್ಲಾದೇಶಿಯರ ಮಾಹಿತಿ ನೀಡಿದ ಭಾರತೀಯ ಪ್ರಜೆ ವಿರುದ್ಧ ಹಲ್ಲೆ ಪ್ರಕರಣ ನಿಮ್ಮ ಓಲೈಕೆ ನಿಲ್ಲಿಸಿ  ರಾಜ್ಯ ಸರಕಾರಕ್ಕೆ ಹೈಕೋರ್ಟ್ ಚಾಟಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದವರ ಬಗ್ಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರೊಬ್ಬರ ವಿರುದ್ಧ ಹಲ್ಲೆ ಹಾಗೂ ಜೀವ ಬೆದರಿಕೆ ಸೇರಿದಂತೆ ಇನ್ನಿತರ ಆರೋಪಗಳ ಮೇಲೆ ಎಫ್ ಐ ಆರ್ ದಾಖಲಿಸಿದ...

ಉಡುಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ:ಶಾಸಕಮಂಜುನಾಥ ಭಂಡಾರಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ರಾಜ್ಯ ಸರ್ಕಾರ ಅತ್ಯಂತ...

ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಕೇಂದ್ರ ಜಲಶಕ್ತಿ ಸಚಿವಾಲಯ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕಕ್ಕೆ ತನ್ನ ಭೂಭಾಗದಲ್ಲಿ ಜಲಾಶಯ ನಿರ್ಮಿಸುವ ಕಾನೂನುಬದ್ಧ...

ಕಾಕ್ರೋಚ್ ಜನತಾ ಪಕ್ಷಕ್ಕೆ 1 ಕೋಟಿ ದೇಣಿಗೆ ನೀಡಿ ಕಾನೂನು ನೆರವು ಉಚಿತ ಎಂದ ಕಪಿಲ್ ಸಿಬಲ್

“ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ...

ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಮಂಡನೆಗೆ ದೆಹಲಿಯಲ್ಲಿ ರಾಜ್ಯದ ಸಂಸದರ ಸಭೆ ನಡೆಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ಜಲಸಂಪನ್ಮೂಲ ಇಲಾಖೆಯನ್ನು ಹೊರತುಪಡಿಸಿ ಕೇಂದ್ರ ಸರ್ಕಾರದಿಂದ ಬಾಕಿ ಇರುವ ಪ್ರಮುಖ ಯೋಜನೆಗಳಿಗೆ ಅನುಮೋದನೆ, ಅನುದಾನಗಳು ಸೇರಿದಂತೆ ಒಟ್ಟು 13 ಅಂಶಗಳ ಬಗ್ಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ...

ಬಿಪಿಎಲ್ ಕಾರ್ಡ್ ವಾರ್ಷಿಕ ಆದಾಯದ ಮಿತಿ, 3 ಲಕ್ಷ ನಿಗದಿಗೆ ಕ್ರಮ- ಸಚಿವ ಕೆ ಹೆಚ್ ಮುನಿಯಪ್ಪ

ಬೆಂಗಳೂರು: ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯದ ಮಿತಿಯನ್ನು 3 ಲಕ್ಷ ರೂಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಭಾನುವಾರ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳ‌ ಅನುಷ್ಠನಾ...

ಮುಲ್ಲಾಗಳಿಗೂ ನೀಟ್ ಪರೀಕ್ಷೆಗೂ ಸಂಬಂಧವೇನು ಪ್ರಶ್ನಿಸಿದ ಬಿಜೆಪಿ ಶಾಸಕ ಸಿಟಿ ರವಿ ವಿರುದ್ಧ ಎಫ್ ಐ ಆರ್ ದಾಖಲು

ಬೆಂಗಳೂರು: ದೇಶಾದ್ಯಂತ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ನಡೆದ ನೀಟ್ ಪತ್ರಿಕೆ ಸೋರಿಕೆ ಪ್ರತಿಭಟನೆಗಳ ಕುರಿತು ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಕರ್ನಾಟಕ ಪೊಲೀಸರು...

ಕುಸ್ತಿ ಅಂಗಳದ ರತ್ನಗಳಿಗೆ ಸಹಾಯಹಸ್ತ 11 ಭರವಸೆಯ ಕುಸ್ತಿಪಟುಗಳಿಗೆ ವಿದ್ಯಾರ್ಥಿವೇತನ, ಆರ್ಥಿಕ ನೆರವು

ಮುಂಬೈ, ಜುಲೈ 21: ಮಹಾರಾಷ್ಟ್ರವು ದೇಶಕ್ಕೆ ಅನೇಕ ಖ್ಯಾತ ಕುಸ್ತಿಪಟುಗಳನ್ನು ನೀಡಿದೆ. ಆದರೆ, ಆರ್ಥಿಕ ಸಂಕಷ್ಟಗಳಿಂದಾಗಿ ಅನೇಕ ಭರವಸೆಯ ಕುಸ್ತಿಪಟುಗಳು ತಮ್ಮ ಕನಸುಗಳನ್ನು ಕೈಬಿಡಬೇಕಾದ ಪರಿಸ್ಥಿತಿ ಎದುರಾಗುತ್ತಿದೆ. ಈ ಪರಿಸ್ಥಿತಿಯನ್ನು ಬದಲಾಯಿಸಲು,...

ನೀಟ್ ಪರೀಕ್ಷೆ ನಡೆಸುವ ಎನ್ ಟಿಎನಲ್ಲಿ ಮಹತ್ವದ ಬದಲಾವಣೆ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರಕಾರ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆ ದೇಶಾದ್ಯಂತ ಹಬ್ಬುತ್ತಿದ್ದಂತೆ ಎಚ್ಚೇತ ಕೇಂದ್ರ ಸರ್ಕಾರ ಇದೀಗ ನೀಟ್ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ  ಎನ್ ಟಿ ಎ ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ‘ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು ಮರುತನಿಖೆಗೆ ಅಸ್ತು ಅಂದಿದೆ. ಸೌಜನ್ಯ ತಾಯಿ ಕುಸುಮವತಿಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ...