Written by
1733 Articles20 Comments

ಮಸೀದಿಯಲ್ಲಿ ಬಾಲ್ಯ ವಿವಾಹಕ್ಕೆ ಪ್ರಯತ್ನ ಭಾಗಿಯಾದವರ ವಿರುದ್ಧ ಪ್ರಕರಣ ದಾಖಲು

“ಆನೆಪಾಳ್ಯ ಬಳಿಯ ನೀಲಸಂದ್ರದಲ್ಲಿರುವ ಮಸೀದಿಯಲ್ಲಿ ಬಾಲ್ಯ ವಿವಾಹ ನಡೆಸಲು ಯತ್ನಿಸಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಜಿಲ್ಲಾ ಮಕ್ಕಳ ಸಹಾಯವಾಣಿ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಅಪ್ರಾಪ್ತ ಬಾಲಕಿಯನ್ನು ಆಕೆಯ ಪೋಷಕರು 20 ವರ್ಷದ...

ಪ್ರಪ್ರಥಮ ಬಾರಿಗೆ ‘ಭಾರತ ಮಾತೆ’ ಚಿತ್ರವುಳ್ಳ ರೂ.100 ನಾಣ್ಯ! ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ  ಶತಮಾನೋತ್ಸವ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಇಂದು ರೂ.100 ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ. 100 ರೂಪಾಯಿ ನಾಣ್ಯದ ಒಂದು...

ಅಕ್ಟೋಬರ್ 3 ಅಥವಾ 4 ರಿಂದ ಬೆಂಗಳೂರು ಪ್ರದೇಶದಲ್ಲಿ ಜಾತಿ ಗಣತಿ ಪ್ರಾರಂಭ

ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಜಾತಿ ಗಣತಿ ಅಕ್ಟೋಬರ್ 3 ಅಥವಾ 4 ರಿಂದ ಪ್ರಾರಂಭ 17 ಸಾವಿರ ನೌಕರರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದ ಆಯುಕ್ತರು ಪ್ರತಿಯೊಂದು ವಾರ್ಡ್‌ಗೆ 80 –...

ವಿವಿಧ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದ ಮಾರ್ಗಸೂಚಿ ಬಿಡುಗಡೆ

ಸರಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆಯು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. 2024-25ನೇ ಸಾಲಿನ ಅತಿಥಿ ಉಪನ್ಯಾಸಕರನ್ನು ಕಾರ್ಯಭಾರಕ್ಕೆ ಅನುಗುಣವಾಗಿ ಮುಂದುವರಿಸಲು ಸೂಚಿಸಲಾಗಿದ್ದು, ನೇಮಕಾತಿ ವಿಳಂಬದಿಂದಾಗಿ 2025-26ನೇ...

ನವಿ ಮುಂಬೈ ಮಹಾನಗರ ಪ್ರದೇಶದ ಎರಡನೇ ವಿಮಾನ ನಿಲ್ದಾಣವಾಗಲಿದೆ.

ಮುಂಬೈ: ವಿಮಾನಯಾನ ನಿಯಂತ್ರಕ ಡಿಜಿಸಿಎ, ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏರೋಡ್ರೋಮ್ ಪರವಾನಗಿ ನೀಡಿದೆ. NMIA ಮುಂಬೈ ಮಹಾನಗರ ಪ್ರದೇಶದ ಎರಡನೇ ವಿಮಾನ ನಿಲ್ದಾಣವಾಗಲಿದೆ. “ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ...

ಮುಂದಿನ ಫೆಬ್ರವರಿ 2026 ರ ಮೊದಲು ಎಚ್ 1ಬಿ ವೀಸಾ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆ -ಹೊವಾರ್ಡ್ ಲುಟ್ನಿಕ್

ನ್ಯೂಯಾರ್ಕ್/ವಾಷಿಂಗ್ಟನ್: ಮುಂದಿನ ವರ್ಷ ಫೆಬ್ರವರಿ 2026 ರ ಮೊದಲುಎಚ್ 1ಬಿ ವೀಸಾ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳಾಗಲಿವೆ ಎಂದು ಯುಎಸ್ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿದ್ದಾರೆ. ಮುಂದಿನ ವರ್ಷ 100,000 ಡಾಲರ್...

15 ತಿಂಗಳಲ್ಲಿ 3 ಪ್ರಶಸ್ತಿ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ ನಿಂದ ಕೋಟ್ಯಾಂತರ ರೂಪಾಯಿ ಬಹುಮಾನ

ಅತ್ಯುತ್ತಮ ಫಾರಂನಲ್ಲಿರುವ ಟೀಮ್ ಇಂಡಿಯಾ ಗೆದ್ದ ಮೂರು ಟ್ರೋಫಿಗಳು ಮೂರು ಟ್ರೋಫಿ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐನಿಂದ ಕೋಟ್ಯಾಂತರ ರೂಪಾಯಿ ಬಹುಮಾನ ಸತತವಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ಭಾರತ, ಏಷ್ಯಾ ಕಪ್...

ಸಮೀಕ್ಷೆ ಅರ್ಥಪೂರ್ಣ ವಾಗಿರಲಿ – ವಿರೋಧ ಪಕ್ಷದ ನಾಯಕ ಆರ್. ಅಶೋಕ್

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ವೈಮಾನಿಕ ಸಮೀಕ್ಷೆ ಫೋಟೋ ಶೂಟ್ ಔಟ್ ಆಗದಿರಲಿ ಎಂದ ಆರ್.ಅಶೋಕ ವಿಮಾನ ಟೇಕಾಫ್ ಆಗುವ ಮುನ್ನ ಪರಿಹಾರದ ಹಣ ಟೇಕಾಫ್ ಆಗಲಿ...

ಕೃಷಿ ಉತ್ಪಾದನೆಯಲ್ಲಿ ಇಳಿಕೆ – ಪ್ರವಾಹದಿಂದ ಜಲಾವೃತವಾದ ಗದ್ದೆಗಳು

ಉತ್ತರ ಕರ್ನಾಟಕದಲ್ಲಿ ಪ್ರವಾಹ, 6.64 ಲಕ್ಷ ಹೆಕ್ಟೇರ್‌ ಬೆಳೆ ನಾಶ, ಕೃಷಿ ಉತ್ಪಾದನೆಯಲ್ಲಿ ಭಾರೀ ಇಳಿಕೆ ಸಾಧ್ಯತೆ ರಾಜ್ಯದಲ್ಲಿ ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿ ಮತ್ತು ದಕ್ಷಿಣ ಕರ್ನಾಟಕದಲ್ಲಿ ಮಳೆ ಕೊರತೆಯಿಂದಾಗಿ 6.64...

ಬೀದರ್‌:  ಬಿ.ವೈ. ವಿಜಯೇಂದ್ರ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ

ಬೀದರ್: ಭಾರೀ ಮಳೆ ಮತ್ತು ಮಹಾರಾಷ್ಟ್ರ ಜಲಾಶಯಗಳಿಂದ ನೀರು ಬಿಡುಗಡೆಯಿಂದಾಗಿ ಬೀದರ್ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೋಮವಾರ ಪಕ್ಷದ ಹಿರಿಯ ನಾಯಕರೊಂದಿಗೆ ಪ್ರವಾಹ...