Written by
1733 Articles20 Comments

ಬೆಂಗಳೂರಿನ ಹಲವೆಡೆ ಮಂಗಳವಾರ (ಸೆ.30) ಬೆಳಿಗ್ಗೆಯಿಂದ ವಿದ್ಯುತ್ ಪೂರೈಕೆ ಯಲ್ಲಿ ವ್ಯತ್ಯಯ.

ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯಿಂದ ಸೆಪ್ಟೆಂಬರ್ 30 ರ ಮಂಗಳವಾರ ಬೆಂಗಳೂರಿನ ಹೆಣ್ಣೂರು ಎಂಯುಎಸ್‌ಎಸ್ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಆ ದಿನ ಬೆಳಗ್ಗೆ 11 ರಿಂದ ಸಂಜೆ 4...

ಉಕ್ರೇನ್‌  ಮೇಲೆ ರಷ್ಯಾದಿಂದ  ಕ್ಷಿಪಣಿ – 600 ಡ್ರೋನ್‌ ದಾಳಿ

ಪೋಲೆಂಡ್: ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರಿದಿದ್ದ, ಭಾನುವಾರ ರಷ್ಯಾ ಉಕ್ರೇನ್ ಮೇಲೆ ದೊಡ್ಡ ಪ್ರಮಾಣದ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಕೈವ್ ಸೇರಿದಂತೆ ಹಲವು ನಗರಗಳನ್ನು ಗುರಿಮಾಡಿ, ನಡೆಸಿದ...

1.4 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ್ದ ನಕ್ಸಲರನ್ನು ಹೊಡೆದುರುಳಿಸಿದ ಸೇನಾ ಪಡೆ

“ಕಂಕೇರ್‌ನಲ್ಲಿ ನಕ್ಸಲರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ. ಭದ್ರತಾ ಪಡೆಗಳು ಚಿಂಡ್‌ಖರಕ್ ಕಾಡಿನಲ್ಲಿ ಮೂವರು ನಕ್ಸಲರನ್ನು ಹೊಡೆದುರುಳಿಸಿದೆ. ಹತ್ಯೆಗೀಡಾದ ನಕ್ಸಲರು 1.4 ಮಿಲಿಯನ್ ಡಾಲರ್ ಬಹುಮಾನ...

ಬೆಂಬಲಿಗರಿಗೆ ನಿಗಮ ಮಂಡಳಿಗಳಲ್ಲಿ ಹುದ್ದೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಜಟಾಪಟಿ

ಬೆಂಗಳೂರು: ರಾಜ್ಯದ ವಿವಿಧ ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರು ಉಪಾಧ್ಯಕ್ಷರ ನೇಮಕಾತಿ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿದೆ. ಕಾಂಗ್ರೆಸ್ ಹೈಕಮಾಂಡ್...

ಗಣತಿದಾರರ ತಂಡಕ್ಕೆ ಪಾವತಿಸಲು ಕರ್ನಾಟಕ ಸರ್ಕಾರ 60.36 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ.

ಬೆಂಗಳೂರು: ಸೆಪ್ಟೆಂಬರ್ 22 ರಂದು ಪ್ರಾರಂಭವಾದ ರಾಜ್ಯದ ಐತಿಹಾಸಿಕ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗಾಗಿ ನಿಯೋಜಿಸಲಾದ 1.2 ಲಕ್ಷ ಗಣತಿದಾರರ ತಂಡಕ್ಕೆ ಪಾವತಿಸಲು ಕರ್ನಾಟಕ ಸರ್ಕಾರ 60.36 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಸಮೀಕ್ಷೆ...

ಭತ್ತದ ಬದಲು ತಾಳೆ ಬೆಳೆಯತ್ತ ಮುಂದಾದ ರೈತರು

ಮೂಡಿಗೆರೆ ತಾಲೂಕಿನಲ್ಲಿ ಭತ್ತದ ಕೃಷಿ ಲಾಭದಾಯಕವಲ್ಲದ ಕಾರಣ ಪಾಳುಬಿದ್ದ ಗದ್ದೆಗಳಲ್ಲಿ ರೈತರು ತಾಳೆ ಬೆಳೆ ಬೆಳೆಯಲು ಮುಂದಾಗಿದ್ದಾರೆ. ತಾಳೆಗೆ ಉತ್ತಮ ಧಾರಣೆ, ಕಾಡುಪ್ರಾಣಿಗಳ ಹಾವಳಿ ಕಡಿಮೆ ಇರುವುದು ಹಾಗೂ ತೋಟಗಾರಿಕೆ ಇಲಾಖೆಯಿಂದ...

ಚನ್ನಪಟ್ಟಣದ ಜಾನಪದ ಲೋಕದ ವೈಭವ ಮರಳಿ ತರಲು ಸಚಿವ ತಂಗಡಗಿ ಅವರಿಗೆ ಮನವಿ

ರಾಮನಗರ ಜಿಲ್ಲೆ ಚನ್ನಪಟ್ಟಣದ ಬಳಿ ಇರುವ ಜಾನಪದ ಲೋಕಕ್ಕೆ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕಮ್ಮಿಯಾಗಿದೆ. ಸುಮಾರು ಹದಿನೈದು ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಇಲ್ಲಿ ರಾಜ್ಯದ ವಿವಿಧ ಪ್ರದೇಶಗಳಿಂದ ಸಂಗ್ರಹಿಸಿದ ಲಕ್ಷಾಂತರ ಜನಪದ...

ಶ್ರೀ ರಂಗಪಟ್ಟಣ ದಸರಾ ಹಿನ್ನೆಲೆಯಲ್ಲಿ  ಸೆ. 30 ರವರೆಗೆ ಕಾವೇರಿ ಆರತಿ

“ಕರ್ನಾಟಕಕ್ಕೆ ಒಳ್ಳೆದಾಗಬೇಕೆಂದು ಕಾವೇರಿ ಆರತಿ ಮಾಡ್ತಿದ್ದೇವೆ, ರೈತರ ವಿರೋಧವಿಲ್ಲ: ಡಿಕೆ ಶಿವಕುಮಾರ್‌ ಶ್ರೀ ರಂಗಪಟ್ಟಣ ದಸರಾ ಹಿನ್ನೆಲೆ ಕೆಆರ್‌ಎಸ್‌ನಲ್ಲಿ ಸೆ. 26ರಿಂದ ಆರಂಭಗೊಂಡು ಸೆ. 30ರವರೆಗೆ ಕಾವೇರಿ ಆರತಿ ನಡೆಯಲಿದೆ. 5...

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಜೊತೆ 62,370 ಕೋಟಿ ರೂಪಾಯಿಗಳ ಬೃಹತ್ ಒಪ್ಪಂದ

97 ತೇಜಸ್ ಯುದ್ಧ ವಿಮಾನ ಖರೀದಿಗೆ ಎಚ್‌ಎಎಲ್‌ ಜೊತೆ ಬರೋಬ್ಬರಿ ₹62,370 ಕೋಟಿ ಒಪ್ಪಂದ ರಕ್ಷಣಾ ಸಚಿವಾಲಯವು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಜೊತೆ 62,370 ಕೋಟಿ ರೂಪಾಯಿಗಳ ಒಪ್ಪಂದವನ್ನು ಮಾಡಿಕೊಂಡಿದೆ. ಇದು...

ಎಸ್ಎಲ್ ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಸಿರು ನಿಶಾನೆ

ಸಿಎಂ ಸಿದ್ದರಾಮಯ್ಯ ಘೋಷಣೆ ಖ್ಯಾತ ಕಾದಂಬರಿಕಾರ, ಬುಧವಾರ ನಿಧನರಾದ ಎಸ್ಎಲ್ ಭೈರಪ್ಪ ಹೆಸರಿನಲ್ಲಿ ಸ್ಮಾರ್ಕ ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಘೋಷಣೆ ಮಾಡಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ...