Written by
1733 Articles20 Comments

ಬಹು ವಿವಾದ ಗೊಂದಲಗಳ ನಡುವೆ ಜಾತಿ ಗಣತಿ ಸಮೀಕ್ಷೆ ಆರಂಭ

“ತೀವ್ರ ವಿವಾದ ಮತ್ತು ಗೊಂದಲಗಳ ನಡುವೆಯೇ ರಾಜ್ಯ ಸರ್ಕಾರದ ಬಹು ನಿರೀಕ್ಷಿತ ‘ಜಾತಿ ಗಣತಿ’ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೋಮವಾರ ಪ್ರಾರಂಭಾಗಿದ್ದು, ಗಣತಿದಾರರು ಮನೆ ಮನೆಗೆ...

ಮಾರುತಿ ಸುಜುಕಿ ಕಾರುಗಳ ಬೆಲೆ ಇಳಿಕೆ

ವಾಹನೋದ್ಯಮ ಹೆಚ್ಚಿಸುವ ಗುರಿ! ಪರಿಷ್ಕೃತ ಬೆಲೆಗಳು ಸೆಪ್ಟೆಂಬರ್ 22, 2025 ರಿಂದ ಜಾರಿಗೆ ಬರಲಿವೆ ಮತ್ತು ಡಿಸೆಂಬರ್ 31, 2025 ರವರೆಗೆ ಚಾಲ್ತಿಯಲ್ಲಿರಲಿದೆ. ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ...

ಪಿಓಕೆ ಮರುವಶಕ್ಕೆ ಭಾರತ ಯುದ್ಧ ಮಾಡಬೇಕಿಲ್ಲ ; ರಾಜನಾಥ ಸಿಂಗ್‌ ಭರವಸೆಯ ನುಡಿ

“ಒಂದಲ್ಲ ಒಂದು ದಿನ ಪಾಕ್‌ ಆಕ್ರಮಿತ ಕಾಶ್ಮೀರ ನಾನು ಭಾರತ ಎಂದು ಘೋಷಿಸಿಕೊಳ್ಳುವ ದಿನ ಬಂದೇ ಬರುತ್ತದೆ” ಇದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಭರವಸೆಯ ನುಡಿಗಳು. ಮೊರಾಕ್ಕೊದಲ್ಲಿ ಅನಿವಾಸಿ...

“ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಿದ್ಧತೆ- ಬಾನು ಮುಷ್ತಾಕ್‌ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ

ಅಂತರರಾಷ್ಟ್ರೀಯ ‘ಬುಕರ್‌’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್‌ ಸೋಮವಾರದಿಂದ (ಸೆ.22) ಅ.2ರವರೆಗೆ ನಡೆಯುವ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 10.10ರಿಂದ 10.40ರೊಳಗೆ ನಾಡದೇವತೆ ಚಾಮುಂಡೇಶ್ವರಿ ದೇವಿಯ ‘ಅಗ್ರಪೂಜೆ’ಯೊಂದಿಗೆ ಉತ್ಸವ...

ಶೇಕಡಾ 99 ರಷ್ಟು ದಿನಬಳಕೆಯ ವಸ್ತುಗಳು ಅಗ್ಗ

ಪ್ರಧಾನಿ ಮೋದಿ ಭಾಷಣದ ಪ್ರಮುಖ 10 ಅಂಶಗಳಿವು ಪ್ರಧಾನಿ ಮೋದಿಯವರು ಸೆಪ್ಟೆಂಬರ್ 22 ರಿಂದ ಜಾರಿಗೆ ಬರುವ ಹೊಸ ಜಿಎಸ್‌ಟಿ ಪದ್ಧತಿಯ ಬಗ್ಗೆ ಮಾತನಾಡಿದರು. ಶೇಕಡಾ 99 ರಷ್ಟು ದಿನಬಳಕೆಯ ವಸ್ತುಗಳು...

ಅತಿಯಾದ ಉರ್ದು ಬಳಕೆ ಹಿಂದಿ ಸುದ್ದಿವಾಹಿನಿ ಗಳಿಗೆ ನೋಟಿಸ್ ನೀಡಿದ ಕೇಂದ್ರ ಸರಕಾರ

“ಹಿಂದಿ ಸುದ್ದಿ ವಾಹಿನಿಗಳು ತಮ್ಮ ಪ್ರಸಾರದಲ್ಲಿ ಉರ್ದು ಪದಗಳನ್ನು ಅತಿಯಾಗಿ ಬಳಸಿದ್ದಕ್ಕಾಗಿ “ನೋಟಿಸ್”ಗಳನ್ನು ಕಳುಹಿಸಲಾಗಿದೆ ಎಂದು ಮಾಧ್ಯಮಗಳ ಒಂದು ವಿಭಾಗದಲ್ಲಿ ಪ್ರಕಟವಾದ ವರದಿಗಳ ಬಗ್ಗೆ ಸರ್ಕಾರ ಭಾನುವಾರ ಪ್ರತಿಕ್ರಿಯೆ ನೀಡಿವೆ. ಈ...

ಗಣಪತಿ ಮೂರ್ತಿಗೆ ಚಪ್ಪಲಿ ಹಾರ ವಿಕೃತಿ ಮೆರೆದ  ದುಷ್ಕರ್ಮಿಗಳು  ಆರೋಪಿಗಳ ಬಂಧನಕ್ಕಾಗಿ ಆಗ್ರಹ ಉದ್ವಿಗ್ನ  ಸ್ಥಿತಿಯಲ್ಲಿ  ಬೇಲೂರು

ಹಾಸನ: ದೇವಾಲಯದ ಬಾಗಿಲು ತೆರೆದು ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆಯೊಂದು ಹಾಸನ ಜಿಲ್ಲೆ, ಬೇಲೂರು ಪಟ್ಟಣದಲ್ಲಿ ನಡೆದಿದೆ. ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಬೇಲೂರು...

ಒಂದು ತಿಂಗಳ ಒಳಗೆ ರಸ್ತೆಗಳಲ್ಲಿರುವ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳ ವಿರುದ್ಧ  ಶಿಸ್ತು ಕ್ರಮ : ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ಇನ್ನೂ 1 ತಿಂಗಳ ಕಾಲಾವಕಾಶ ನೀಡುತ್ತೇವೆ, ರಸ್ತೆ ಗುಂಡಿಗಳ ಮುಚ್ಚದಿದ್ದರೆ ಮುಲಾಜಿಲ್ಲದೆ ಕಠಿಣ ಕ್ರಮ: ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ ಪ್ರತಿ ವಾರ್ಡ್ ನ ಎಂಜಿನಿಯರ್ ಗಳು, ಮುಖ್ಯ ಎಂಜಿನಿಯರ್...

ನಾಳೆಯಿಂದ ಪ್ರಾರಂಭವಾಗಲಿದೆ  ಜಾತಿ ಜನಗಣತಿ : ಅ.7ರವರೆಗೂ ನಡೆಯಲಿರುವ ಮೆಗಾ ಸಮೀಕ್ಷೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ಇದಕ್ಕಾಗಿ 2914 ಗಣತಿದಾರರು ಮತ್ತು 159 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಅಕ್ಟೋಬರ್ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ....

ಜಾತಿಗಣತಿ ಜನರ ವಿರೋಧಗಳ ನಡುವೆ ಕ್ರಿಶ್ಚಿಯನ್ ಧರ್ಮದ ವಿವಿಧ ಜಾತಿಗಳ ಉಲ್ಲೇಖವನ್ನು ಕೈಬಿಟ್ಟ ರಾಜ್ಯ ಸರಕಾರ

“ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನುತೋರಿಸುವ ಕಾಲಮ್ ಅನ್ನು ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...