ಉಡುಪಿ ಪಡುಬೈಲೂರು ಇಷ್ಟ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕಳೆದ ಹತ್ತು ವರ್ಷಗಳಿಂದ ಇಷ್ಟ ಮಹಾಲಿಂಗೇಶ್ವರಹುಲಿವೇಷ ತಂಡ ಪ್ರಾರಂಭಗೊಂಡು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹುಲಿ ವೇಷ ಕುಣಿತ ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಿಕೊಂಡು...
14 September 2025“ಪಾಕಿಸ್ತಾನ್ ಜಿಂದಾಬಾದ್ ಕೂಗುವವರು, ಪಾಕಿಸ್ತಾನ್ ಧ್ವಜ ಹಾರಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವ ಕಾಂಗ್ರೆಸ್ ಸರ್ಕಾರ, ಮದ್ದೂರಿನ ಗಣೇಶೋತ್ಸವದ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ವಿರುದ್ಧ ಭಾವೋದ್ವೇಗದಲ್ಲಿ ಮಾತನಾಡಿರುವ...
13 September 2025ಐಜ್ವಾಲ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಮಿಜೋರಾಂನ ಮೊದಲ ರೈಲು ಮಾರ್ಗವನ್ನು ಉದ್ಘಾಟಿಸಿದರು. ಐಜ್ವಾಲ್ ನ್ನು ದೆಹಲಿಯೊಂದಿಗೆ ಸಂಪರ್ಕಿಸುವ ರಾಜ್ಯದ ಮೊದಲ ರಾಜಧಾನಿ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು....
13 September 2025ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ...
13 September 20252012 ರಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ಸೌಜನ್ಯಾಳ ಮಾವ ವಿಠಲ್ ಗೌಡ ಅವರು, ಬಂಗ್ಲೆಗುಡ್ಡೆಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸಿದ ಸ್ಥಳ ಮಹಜರು ಸಮಯದಲ್ಲಿ ಹಲವು ಮಾನವ ಅಸ್ಥಿಪಂಜರಗಳು ಕಂಡು...
12 September 2025ಬೆಂಗಳೂರು: ಜಾತಿಗಣತಿ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ...
12 September 2025ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರು ತಮ್ಮ ಸೊಗಸಾದ ಮಾತುಗಾರಿಕೆಯಿಂದ ಜನರನ್ನು ಇಲ್ಲಿಯ ತನಕ ಮರಳು ಮಾಡಿದ್ದು ಬಿಟ್ಟರೆ ಯಾವುದೇ ರೀತಿಯ ಜನಪರ ಕೆಲಸ ಮಾಡಿದ ಉದಾಹರಣೆಗಳಿಲ್ಲ. ಅವರು...
11 September 2025ಖಾಸಗಿ ಬಸ್ ನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ವರದಿಯಾಗಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಸ್ಲೀಪರ್ ಕೋಚ್ ಬಸ್ ನಲ್ಲಿ ಬರುತ್ತಿದ್ದ ಅಪ್ರಾಪ್ತೆಗೆ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು...
11 September 2025ಬೆಂಗಳೂರು: ವಿಷ್ಣು ಅಭಿಮಾನಿಗಳ ದಶಕಗಳ ಬೇಡಿಕೆ ಫಲಿಸಿದ್ದು ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ...
11 September 2025ಉಡುಪಿ ಸೆ : 11 ಉಡುಪಿ ಜಿಲ್ಲೆಯ ಮಣಿಪಾಲ -ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅಪಾಯಕಾರಿಯಾದ ದೂಡ್ಡ ದೂಡ್ಡ ಗುಂಡಿಗಳಿಂದ ವಾಹನ ಸಂಚಾರಕ್ಕೆ ಕಷ್ಟಕರವಾಗಿದ್ದು. ಇದ್ದರಿಂದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳು ನಡೆಯುತ್ತಿದ್ದು..ಈ...
11 September 2025