“ಅಕ್ರಮ ಗಣಿಗಾರಿಕೆ ವಿರುದ್ಧದ ಕ್ರಮಗಳನ್ನು ಬಲಪಡಿಸುವ ಮತ್ತು ಕಾನೂನುಬಾಹಿರ ವಿಧಾನಗಳ ಮೂಲಕ ಸಂಗ್ರಹಿಸಲಾದ ಆಸ್ತಿಗಳನ್ನು ವಶಪಡಿಸಿಕೊಳ್ಳಲು ರಾಜ್ಯ ಸರ್ಕಾರ ಹೊಸ ಕಾನೂನು ಜಾರಿಗೊಳಿಸಿದೆ. ಸೆಪ್ಟೆಂಬರ್ 9 ರಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್...
10 September 2025ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಈ ವೇಳೆ...
10 September 2025ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ದೇಶದ 17ನೇ ಉಪ ರಾಷ್ಟ್ರಪತಿಯಾಗಿ ಮಂಗಳವಾರ ಆಯ್ಕೆಯಾಗಿದ್ದಾರೆ. ಇಂದು ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್...
9 September 2025“ಕೇರಳದ ವಯನಾಡ್ ಜಿಲ್ಲೆಯಲ್ಲಿ 500ಕ್ಕೂ ಹೆಚ್ಚು ಜನರು, ಹೆಚ್ಚಾಗಿ ಯುವಕರು ಮತ್ತು ಮಹಿಳೆಯರು ‘ಮ್ಯೂಲ್ ಅಕೌಂಟ್’ ವಂಚನೆಗೆ ಬಲಿಯಾಗಿದ್ದಾರೆ ಎಂದು ಸೈಬರ್ ಪೊಲೀಸ್ ಮೂಲಗಳು ಮಂಗಳವಾರ ಇಲ್ಲಿ ತಿಳಿಸಿವೆ. ತನಿಖಾಧಿಕಾರಿಗಳ ಪ್ರಕಾರ,...
9 September 2025“ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಮಂಗಳವಾರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ....
9 September 2025ನವದೆಹಲಿ: ಏಳು ವರ್ಷಗಳ ಶಿಕ್ಷೆಯನ್ನು ಪೂರ್ಣಗೊಳಿಸಿದ್ದರೂ, ಹೆಚ್ಚುವರಿಯಾಗಿ ನಾಲ್ಕು ವರ್ಷ ಏಳು ತಿಂಗಳು ಜೈಲಿನಲ್ಲಿರಿಸಲ್ಪಟ್ಟ ಅಪರಾಧಿಗೆ ₹25 ಲಕ್ಷ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ....
8 September 2025ನವದೆಹಲಿ: ಕೆಂಪು ಕೋಟೆ ಆವರಣದಲ್ಲಿ ನಡೆದ ಜೈನ ಧಾರ್ಮಿಕ ಕಾರ್ಯಕ್ರಮದ ವೇಳೆ ಸುಮಾರು 1 ಕೋಟಿ ರೂ. ಮೌಲ್ಯದ ರತ್ನ ಖಚಿತ ಚಿನ್ನದ ‘ಕಲಶ’ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದಿದ್ದ...
8 September 2025ಬೆಂಗಳೂರು: ಇತ್ತೀಚೆಗೆ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸಲು ಸಜ್ಜಾಗಿದ್ದು ಮುಂದಿನ 3 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಚುರುಕು ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದಲ್ಲಿ...
8 September 2025“ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ನಡೆದ ಘರ್ಷಣೆ ಇಂದು ತೀವ್ರವಾಗಿದೆ. ಇಂದು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ಮಾಡಲು ಮುಂದಾಗಿದ್ದು, ಪರಿಸ್ಥಿತಿ ಹದಗೆಟ್ಟಿದೆ....
8 September 2025ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ...
7 September 2025