Written by
939 Articles4 Comments

ಏಷ್ಯಾ ಕಪ್ ಕ್ರಿಕೆಟ್ ಗೆ ಟೀಂ ಇಂಡಿಯಾ ಬಹಿಷ್ಕಾರ ಏಷ್ಯಾಕಪ್ 2025 ರಿಂದ ಭಾರತ ತಂಡ ಹೊರಗುಳಿಯುವ ಸಾಧ್ಯತೆ

ನವದೆಹಲಿ: ಏಷ್ಯಾಕಪ್ ಟೂರ್ನಿಯ 17ನೇ ಆವೃತ್ತಿಗೆ ಸಿದ್ಧತೆಗಳು ಶುರುವಾಗಿರುವಂತೆಯೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ವಿರುದ್ಧ ಬಿಸಿಸಿಐ ಕೆಂಗಣ್ಣು ಬೀರಿದೆ. ಹೌದು.. ಏಷ್ಯಾಕಪ್ 2025 ರಿಂದ ಭಾರತ ತಂಡವು ಹೊರಗುಳಿಯುವ ಸಾಧ್ಯತೆಯಿದ್ದು,...

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಅನುದಾನದ ಕೊರತೆ ಬಗ್ಗೆ...

ಬಾರ್ ನಲ್ಲಿ ಯುವತಿ ಹಾಗೂ ಆಕೆಯ ಗೆಳೆಯನ ಮೇಲೆ ಬೌನ್ಸರ್ ಗಳಿಂದ ಹಲ್ಲೆ

ಬೆಂಗಳೂರು: ನಗರದ ಬ್ರಿಗೇಡ್ ರಸ್ತೆಯ ಬಾರ್ ವೊಂದರಲ್ಲಿ ಬೌನ್ಸರ್ ಗಳು ಯುವತಿ ಹಾಗೂ ಆಕೆಯ ಬಾಯ್ ಫ್ರೆಂಡ್ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಸಂಬಂಧ ಬೌನ್ಸರ್ ಗಳಾದ ತ್ರಿಪುರಾದ...

ಅಕ್ರಮ ಹಣ ವರ್ಗಾವಣೆ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಘೇಲ್ ಪುತ್ರ ಚೈತನ್ಯ ಭಘೇಲ್‌ ಬಂಧನ

“ಅಬಕಾರಿ ಹಗರಣ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಘೇಲ್ ಅವರ ಪುತ್ರ ಚೈತನ್ಯ ಭಘೇಲ್‌ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಶುಕ್ರವಾರ...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (NTPC) ಸಂಭಾವ್ಯ ಸ್ಥಳಗಳಲ್ಲಿ ಪ್ರಾಥಮಿಕ ಅಧ್ಯಯನಗಳನ್ನು ನಡೆಸಲು ಅನುಮತಿ ಸಿಕ್ಕಿದೆ ಎಂದು ಕಾನೂನು...

ಮತಾಂತರ ಜಾಲದ ಸೂತ್ರಧಾರಿ ಛಂಗೂರ್‌ ಬಾಬಾ ಸಹಚರರ 14 ಸಂಸ್ಥೆಗಳ ಆಸ್ತಿಗಳ ಮೇಲೆ ಇಡಿ ದಾಳಿ

ಮತಾಂತರ ಜಾಲವನ್ನು ನಡೆಸುತ್ತಿದ್ದ ಮತ್ತು ವಿದೇಶಿ ನಿಧಿಯಿಂದ ಅಪಾರ ಸಂಪತ್ತು ಗಳಿಸಿದ ಆರೋಪದ ಮೇಲೆ ಬಂಧನಕ್ಕೀಡಾಗಿರುವ ಸ್ವಯಂ ಘೋಷಿತ ಪಾದ್ರಿ ಜಮಾಲುದ್ದೀನ್‌ ಶಾ ಅಥವಾ ಛಂಗೂರ್‌ ಬಾಬಾ ಗೆ ಸಂಬಂಧಿಸಿದ 14...

4,500 ಮೀಟರ್ ಎತ್ತರದಲ್ಲಿ ಕಾರ್ಯನಿರ್ವಹಿಸುವಂತೆ ಅಭಿವೃದ್ಧಿಪಡಿಸಿದ  ಆಕಾಶ್ ಕ್ಷಿಪಣಿ ಲಡಾಖ್ ನಲ್ಲಿ ಯಶಸ್ವಿ ಪರೀಕ್ಷೆ

ಭಾರತೀಯ ಸೇನೆ ಲಡಾಖ್‌ನಲ್ಲಿಆಕಾಶ್”ಕ್ಷಿಪಣಿ ನ್ನು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಸಚಿವಾಲಯ ಗುರುವಾರ ತಿಳಿಸಿದೆ. ಭಾರತೀಯ ಸೇನೆಗಾಗಿ ಈ ಆಕಾಶ್ ಕ್ಷಿಪಣಿ ವ್ಯವಸ್ಥೆಯನ್ನು ನವೀಕರಿಸಲಾಗಿದ್ದು, 4,500 ಮೀಟರ್ ಎತ್ತರದಲ್ಲಿ ಕಾರ್ಯನಿರ್ವಹಿಸುವಂತೆ ಕಸ್ಟಮೈಸ್...

ಧರ್ಮಸ್ಥಳದ ಮಾಜಿ ಪೌರ ಕಾರ್ಮಿಕ ದೂರುದಾರರ ಗೌಪ್ಯ ಸಾಕ್ಷಿ ಹೇಳಿಕೆ ಪೊಲೀಸರಿಂದ ಸೋರಿಕೆ; ಸುಪ್ರೀಂ ಕೋರ್ಟ್ ಗೆ ಅರ್ಜಿ

ಧರ್ಮಸ್ಥಳ ದೇವಸ್ಥಾನದ ಮಾಜಿ ಪೌರ ಕಾರ್ಮಿಕರ ಪರವಾಗಿ ವಕೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ಅಸ್ತಿ ಕಬಳಿಕೆ ಆರೋಪ ಸತ್ಯಕ್ಕೆ ದೂರವಾದದ್ದು ನನ್ನ ಬೆಳವಣಿಗೆ ಸಹಿಸದ ಕೆಲವರ ಷಡ್ಯಂತರ ::ಪ್ರಕಾಶ್ ಶೆಟ್ಟಿ ವ್ಯವಸ್ಥಾಪನ ಸಮಿತಿ ಸದಸ್ಯರು

ಕಾರ್ಕಳ: ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ದೇವಸ್ಥಾನದ ಜಾಗವನ್ನು ಕಬಳಿಸಿದ್ದಾರೆ ಎನ್ನುವ ಆರೋಪದಲ್ಲಿ ಸತ್ಯಾಂಶವಿಲ್ಲ ಕೆಲವು ಸ್ಥಾಪಿತ ಹಿತಾಸಕ್ತಿಗಳು ನನ್ನ ಹೆಸರು ಕೇಳಿಸುವ ಉದ್ದೇಶದಿಂದ ಷಡ್ಯಂತರ ಮಾಡಿದ್ದಾರೆ ಎಂದು ಸಮಿತಿ ಸದಸ್ಯ ಪ್ರಕಾಶ...

ಪಾಕಿಸ್ತಾನದ ಮೌಲ್ವಿ  ಕೋಡ್ ಹೊಂದಿದ್ದ ಜೆಇಎಂ ಟಾಪ್ ಕಮಾಂಡರ್  ಭಯೋತ್ಪಾದಕ ಹೈದರ್  ಭಾರತೀಯ ಸೇನಾ ಗುಂಡಿಗೆ ಬಲಿ

“ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (JEM) ಭಯೋತ್ಪಾದಕರ ಸಂಘಟನೆಯ ಟಾಪ್ ಕಮಾಂಡರ್ ನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ . ಉಧಮ್‌ಪುರ ಜಿಲ್ಲೆಯ ದುಡು-ಬಸಂತಗಢ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಪಾಕಿಸ್ತಾನ ಮೂಲದ...