Written by
1732 Articles20 Comments

ವಿಜಯ್ ಮಲ್ಯ, ನೀರವ್ ಮೋದಿ ಭಾರತಕ್ಕೆ ಗಡಿಪಾರು?? ತಿಹಾರ್ ಜೈಲು ಪರಿಶೀಲಿಸಿದ ಬ್ರಿಟನ್ ತಂಡ

ನವದೆಹಲಿ: ಭಾರತದ ವಿವಿಧ ಬ್ಯಾಂಕ್’ಗಳಿಗೆ ಸಾವಿರಾರು ಕೋಟಿ ರು.ವಂಚಿಸಿ ವಿದೇಶಗಳಿಗೆ ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಸೇರಿದಂತೆ ಬ್ರಿಟನ್ ನಲ್ಲಿರುವ ಕೆಲವು ದೇಶಭ್ರಷ್ಟರು ಶೀಘ್ರದಲ್ಲೇ ಭಾರತಕ್ಕೆ ಗಡೀಪಾರಾಗುವ ಬೆಳವಣಿಗೆಗಳು ಕಂಡು...

ಉಡುಪಿ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇದ್ದ ವಿವಿಧ ಹುದ್ದೆಗಳ ಭರ್ತಿಗೆ : ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 16...

ಶಾಸಕ ಜನಾರ್ಧನ್ ರೆಡ್ಡಿ ವಿರುದ್ಧ ನ್ಯಾಯಾಲಯ ದಲ್ಲಿ ಖಾಸಗಿ ದೂರು ದಾಖಲಿಸಿದ ಸಂಸದ ಸಸಿಕಾಂತ್ ಸೆಂಥಿಲ್

“ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ಬಗ್ಗೆ ತಮ್ಮ ಮೇಲೆ ಬಂದಿರುವ ಆರೋಪಗಳ ಕುರಿತು ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಗಂಗಾವತಿ ಶಾಸಕ ಜನಾರ್ದನರೆಡ್ಡಿ ವಿರುದ್ಧ ನ್ಯಾಯಾಲಯ ಮೊರೆ ಹೋಗಿದ್ದಾರೆ. ಧರ್ಮಸ್ಥಳ ಸಾಮೂಹಿಕ...

ಮೈಸೂರು ದಸರಾ ಬಾನು ಮುಸ್ತಾಕ್ ಉದ್ಘಾಟಿಸದಂತೆ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಂಸದ ಪ್ರತಾಪ್ ಸಿಂಹ

ಬೆಂಗಳೂರು: ಈ ಬಾರಿಯ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಗೆ ಆಹ್ವಾನವನ್ನು ಆರಂಭದಿಂದಲೂ ವಿರೋಧಿಸಿಕೊಂಡು ಬಂದಿರುವ ಮಾಜಿ ಸಂಸದ ಪ್ರತಾಪ್...

ಮನ ಸ್ಕಂದ ‘ ದಿ ರೈಟ್‌ಲೈಫ್‌ಟೌನ್‌ಶಿಪ್‌‘ ಯೋಜನೆಗೆ ಐಜಿಬಿಸಿಯ ಪ್ರೀ ಸರ್ಟಿಫೈಡ್‌ಗೋಲ್ಡ್‌ ರೇಟಿಂಗ್‌

ಬೆಂಗಳೂರು, 3 ಸೆಪ್ಟೆಂಬರ್‌2025: ರಿಯಲ್‌ಎಸ್ಟೇಟ್ ಉದ್ಯಮದ ಮುಂಚೂಣಿ ಸಂಸ್ಥೆ ಮನ ಪ್ರಾಜೆಕ್ಟ್ಸ್ ಮತ್ತು ಸ್ಕಂದ ಸಹಯೋಗದಿಂದ ಸ್ಥಾಪಿತವಾದ ನಿಯೋಬಿಲ್ಡ್ ವೆಂಚರ್ಸ್ ತನ್ನ ಹೆಮ್ಮೆಯ ಟೌನ್‌ಶಿಪ್‌ಯೋಜನೆಯಾದ ʻದಿ ರೈಟ್ ಲೈಫ್‌ʼ ಪ್ರಾಜೆಕ್ಟ್ ಗೆ...

ಭೋವಿ ನಿಗಮದಲ್ಲಿ ಕಮಿಷನ್ ಆರೋಪ ಬೆನ್ನಲ್ಲೇ ಮೊದಲ ತಲೆದಂಡ: ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ್ ರಾಜೀನಾಮೆ

ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಮಿಷನ್ ವಸೂಲಿ...

ರಾಜ್ಯದಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ರಾಜ್ಯ ಸಚಿವ ಸಂಪುಟ ಆಸ್ತು

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲಾ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಇವಿಎಂಗಳ ಬದಲಿಗೆ ಮತಪತ್ರ(ಬ್ಯಾಲೆಟ್ ಪೇಪರ್)ಗಳ ಮೂಲಕ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ...

ಡಿಸಿಸಿ ಬ್ಯಾಂಕ್ ಚುನಾವಣೆ ಸತತ 7ನೇ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಮಾಜಿ ಸಚಿವ ರಾಜಣ್ಣ

“ಇತ್ತೀಚಿಗೆ ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಎನ್. ರಾಜಣ್ಣ, ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ...

ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಶಬೀರ್ ಅಹ್ಮದ್ ಷಾಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

“ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಶಬೀರ್ ಅಹ್ಮದ್ ಷಾಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ಈ ಪ್ರಕರಣದಲ್ಲಿ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಜೂನ್ 12 ರಂದು ನಿರಾಕರಿಸಿತ್ತು....

ಎಸ್ಐಟಿ ಮುಂದೆ ಹಾಜರಾದ ಸೌಜನ್ಯ  ಅತ್ಯಾಚಾರ ಪ್ರಕರಣದಲ್ಲಿ  ಆರೋಪ ಕೇಳಿ ಬಂದಿದ್ದ ಉದಯ ಜೈನ್

ಮಂಗಳೂರು: 2012 ರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸೌಜನ್ಯ ಅವರ ಕುಟುಂಬದಿಂದ ಆರೋಪ ಎದುರಿಸುತ್ತಿರುವ ಉದಯ್ ಜೈನ್ ಬುಧವಾರ ಎಸ್ ಐಟಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು. ಬೆಳ್ತಂಗಡಿಯಲ್ಲಿ ವಿಶೇಷ...