Written by
1733 Articles20 Comments

ಎಸ್ಐಟಿ ಮುಂದೆ ಹಾಜರಾದ ಸೌಜನ್ಯ  ಅತ್ಯಾಚಾರ ಪ್ರಕರಣದಲ್ಲಿ  ಆರೋಪ ಕೇಳಿ ಬಂದಿದ್ದ ಉದಯ ಜೈನ್

ಮಂಗಳೂರು: 2012 ರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸೌಜನ್ಯ ಅವರ ಕುಟುಂಬದಿಂದ ಆರೋಪ ಎದುರಿಸುತ್ತಿರುವ ಉದಯ್ ಜೈನ್ ಬುಧವಾರ ಎಸ್ ಐಟಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು. ಬೆಳ್ತಂಗಡಿಯಲ್ಲಿ ವಿಶೇಷ...

ವಿದೇಶಿಗರಿಂದ ಧರ್ಮೋಪದೇಶ ನಿಷೇಧ: ಮಿಲಾದ್-ಉನ್-ನಬಿ ಆಯೋಜಕರಿಗೆ ಪರಮೇಶ್ವರ ಸ್ಪಷ್ಟನೆ

ಸೆಪ್ಟೆಂಬರ್ 5 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಿಲಾದ್-ಉನ್-ನಬಿ ಸಮ್ಮೇಳನ ಆಯೋಜಿಸಿರುವ ಜಂಟಿ ಮಿಲಾದ್ ಸಮಿತಿಗೆ, ವಿದೇಶಿ ಧರ್ಮ ಗುರುಗಳು ಭಾರತದಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ಅಥವಾ ಧರ್ಮೋಪದೇಶ ಮಾಡುವುದನ್ನು ನಿಷೇಧಿಸಲಾಗಿದೆ...

ಬಿಜೆಪಿಯೊಂದಿಗೆ ಸರಕಾರ ರಚನೆಗೆ ಮುಂದಾಗಿದ್ದ ಡಿಕೆ ಶಿವಕುಮಾರ್:: ಬಸವನಗೌಡ ಯತ್ನಾಳ್ ಆರೋಪ

ಕಲಬುರಗಿ: ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಿಂದ ಒಂದು ಕಾಲು ಹೊರಗಿಟ್ಟಿದ್ದು, ಬಿಜೆಪಿ ಸಹಕಾರದೊಂದಿಗೆ ಸರ್ಕಾರ ರಚಿಸಲು ಮುಂದಾಗಿದ್ದರು ಎಂಬುದಾಗಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ...

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈವಿಜಯೇಂದ್ರರನ್ನು ತರಾಟೆ ತೆಗೆದುಕೊಂಡ ಸೌಜನ್ಯ ತಾಯಿ ಸೌಜನ್ಯ ಹೆಸರು ಹೇಳಿ ದುಡ್ಡು ಮಾಡಿದೆ ಎಂದು ನಿಮ್ಮ ಪಕ್ಷದವರಿಂದ ಟೀಕೆ

“2012ರಲ್ಲಿ ಅತ್ಯಾಚಾರ ಒಳಗಾಗಿ ಕೊಲೆಯಾದ ಸೌಜನ್ಯ ಮನೆಗೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿ, ನ್ಯಾಯಕ್ಕಾಗಿ ಕುಟುಂಬ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಇಂದು...

ಅಗ್ರಜ ಸೌಹಾರ್ದ ಸಹಕಾರಿ ಸಂಘ ನಿಯಮಿತ – ಸರ್ವಸದಸ್ಯರ ವಾರ್ಷಿಕ ಮಹಾಸಭೆ: 15% ಡಿವಿಡೆಂಡ್ ಘೋಷಣೆ

ಅಗ್ರಜ ಸೌಹಾರ್ದ ಸಹಕಾರಿಯ ಸರ್ವಸದಸ್ಯರ ವಾರ್ಷಿಕ ಮಹಾಸಭೆಯು ಬನ್ನಂಜೆಯ “ಶ್ರೀ ನಾರಾಯಣ ಗುರುಸಭಾಭವನ” ಇಲ್ಲಿ ಅಗಸ್ಟ್ 30 ರ ಶನಿವಾರ ಸಹಕಾರಿಯ ಅಧ್ಯಕ್ಷರಾಗಿರುವ ಶ್ರೀ ನವೀನ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು....

ಎಚ್ಎಎಲ್ ನಿರ್ಮಿತ ತೇಜಸ್ ಮಾರ್ಕ್- 1ಎ ಫೈಟರ್ ಜೆಟ್ ಭಾರತೀಯ ಸೇನಾ ಬತ್ತಳಿಕೆಗೆ ಸೇರಲು ಸಿದ್ಧತೆ 

ಬೆಂಗಳೂರು: ಮುಂದಿನ ತಿಂಗಳು ಎಚ್‌ಎಎಲ್ ತಾನು ನಿರ್ಮಿಸಿದ 2 ತೇಜಸ್ ಮಾರ್ಕ್-1ಎ ಫೈಟರ್ ಜೆಟ್‌ಗಳನ್ನು ಭಾರತೀಯ ಸೇನೆಗೆ ತಲುಪಿಸುವ ಸಾಧ್ಯತೆ ಇದೆ ಎಂದು ಕೇಂದ್ರ ರಕ್ಷಣಾ ಕಾರ್ಯದರ್ಶಿ ಆರ್ ಕೆ ಸಿಂಗ್...

ಎಸ್ಐಟಿ ತನಿಖೆಗೆ ಸಂಪೂರ್ಣ ಸ್ವಾತಂತ್ರ  ಎನ್ಐಎ ತನಿಖೆ ಅಗತ್ಯ ಇಲ್ಲ:: ಮುಖ್ಯಮಂತ್ರಿ ಸಿದ್ದರಾಮಯ್ಯ

“ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಆರೋಪಗಳ ಬಗ್ಗೆ ಎನ್‌ಐಎ ತನಿಖೆಯ ಅಗತ್ಯವಿಲ್ಲ ಮತ್ತು ತನಿಖೆ ನಡೆಸಿ ವರದಿ ಸಲ್ಲಿಸಲು ಎಸ್‌ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು...

ಇರಾನ್ ಬೆಂಬಲಿತ ಹೌತಿ ಪ್ರಧಾನಿ,ಸೇರಿದಂತೆ ಹಲವು ಸಚಿವರ ಹತ್ಯೆ ಯೆಮೆನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ

ಕೈರೋ: ಯೆಮೆನ್‌ನ ರಾಜಧಾನಿ ಸನಾದಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹೌತಿ ಬಂಡುಕೋರರ ಪ್ರಧಾನ ಮಂತ್ರಿಯ ಹತ್ಯೆಯಾಗಿದೆ ಎಂದು ಹೌತಿಗಳು ಶನಿವಾರ ಹೇಳಿದ್ದಾರೆ. ಅವರು ಇರಾನ್ ಬೆಂಬಲಿತ ಬಂಡುಕೋರರ ವಿರುದ್ಧ ಇಸ್ರೇಲಿ-ಯುಎಸ್...

ಸೌಜನ್ಯ ಅತ್ಯಾಚಾರ ಪ್ರಕರಣ ಮರು ತನಿಖೆ ಎಸ್ ಐ ಟಿ ಗೆ  ಮಾಹಿತಿ ನೀಡಿದ ಪ್ರತ್ಯಕ್ಷದರ್ಶಿ ಮಹಿಳೆ

ಬೆಂಗಳೂರು: ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಸಾಕ್ಷಿದಾರ- ದೂರುದಾರ ಚಿನ್ನಯ್ಯನ ಆರೋಪ ಕುರಿತು ವಿಶೇಷ ತನಿಖಾ ತಂಡ (SIT)ಕಳೆದೆರಡು ತಿಂಗಳುಗಳಿಂದ ತೀವ್ರ ವಿಚಾರಣೆ ನಡೆಸುತ್ತಿರುವಂತೆಯೇ ಮತ್ತೊಂದೆಡೆ ಸೌಜನ್ಯ...

ಸರಕಾರಿ ವಸತಿ ಶಾಲಾ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮವಿತ್ತ ಒಂಬತ್ತನೇ ತರಗತಿ ವಿದ್ಯಾರ್ಥಿನಿ

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಶಾಲೆಯಲ್ಲಿ ಆಗಸ್ಟ್ 27 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಸರ್ಕಾರಿ ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿಯ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ...