ಶುಕ್ರವಾರ ಭಾರತೀಯ ರೂಪಾಯಿ ಮೌಲ್ಯ ದಾಖಲೆಯ ಕನಿಷ್ಠ ಮಟ್ಟವನ್ನು ತಲುಪಿದ್ದು, ಮೊದಲ ಬಾರಿಗೆ ಪ್ರತಿ ಡಾಲರ್‌ಗೆ 88 ರೂ.ಗಳ ಗಡಿಯನ್ನು ದಾಟಿದೆ. ಭಾರತೀಯ ಸರಕುಗಳ ಮೇಲಿನ ಅಮೆರಿಕದ ದಂಡನಾತ್ಮಕ ಸುಂಕಗಳು ದೇಶದ...
29 August 2025ಮೈಸೂರು: ರಾಜ್ಯ ಸರ್ಕಾರವು ಆಯೋಜಿಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಹಾಗೂ ವಿಶೇಷವಾಗಿ ಚಾಮುಂಡಿ ಬೆಟ್ಟದ ಮೇಲಿರುವ ಪವಿತ್ರ ಚಾಮುಂಡೇಶ್ವರಿ ದೇವಸ್ಥಾನದ ಸುತ್ತ ನಡೆದಿರುವ ರಾಜಕೀಯವು ತೀವ್ರ ಬೇಸರ ಮೂಡಿಸಿದೆ ಎಂದು ರಾಜವಂಶಸ್ಥೆ...
28 August 2025ಬಾಗಲಕೋಟೆ: ಟೆಕ್ಕಿ ಯುವತಿಯೊಬ್ಬರು ಅಮೆರಿಕದಲ್ಲಿ ಕುಳಿತೇ ತನ್ನ ಮನೆಯಲ್ಲಿ ನಡೆಯಬಹುದಾದ ಕಳ್ಳತನವನ್ನು ತಪ್ಪಿಸಿದ್ದಾರೆ. ಮುಧೋಳ ನಗರದ ಸಿದ್ರಾಮೇಶ್ವರ ಕಾಲೋನಿಯಲ್ಲಿ ನೆಲೆಸಿರುವ ನಿವೃತ್ತ ಎಂಜಿನಿಯರ್ ಹನಮಂತಗೌಡ ಅವರ ಪುತ್ರಿ ಶೃತಿ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ....
28 August 2025“ಅನಿರೀಕ್ಷಿತ ಭೌಗೋಳಿಕ ರಾಜಕೀಯ ವಾತಾವರಣದ ದೃಷ್ಟಿಯಿಂದ ಅಲ್ಪಾವಧಿಯ ಸಂಘರ್ಷದಿಂದ ಹಿಡಿದು ಐದು ವರ್ಷಗಳ ಯುದ್ಧದವರೆಗೆ ಎಲ್ಲಾ ರೀತಿಯ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ....
28 August 2025“ಈ ಬಾರಿಯ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಆಯ್ಕೆ ಕುರಿತು ಬಿಜೆಪಿ ನಾಯಕರ ಟೀಕೆ ಮುಂದುವರೆದಿದೆ. ಅದರಲ್ಲೂ ಮಾಜಿ ಸಂಸದ ಪ್ರತಾಪ್ ಸಿಂಹ, ಈ ವಿಚಾರದಲ್ಲಿ ತೀವ್ರ...
27 August 2025“ಪೂರ್ವ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ನಾಲ್ವರು ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಛತ್ತೀಸ್‌ಗಢದ ಗಡ್ಚಿರೋಲಿ ಮತ್ತು ನಾರಾಯಣಪುರ ಜಿಲ್ಲೆಯ ಗಡಿಯಲ್ಲಿ ಈ ಘಟನೆ ನಡೆದಿದೆ...
27 August 2025ಸಂಭಾಲ್: ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಶಿವ ದೇವಾಲಯದಲ್ಲಿರುವ ಸಾಯಿಬಾಬಾ ವಿಗ್ರಹವನ್ನು ಮಂಗಳವಾರ ಬೆಳಗಿನ ಜಾವ ತೆಗೆದು ಗಂಗಾ ನದಿಯಲ್ಲಿ ವಿಸರ್ಜಿಸಲಾಗಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಗಣೇಶ ಚತುರ್ಥಿಯಂದು ದೇವಾಲಯದಲ್ಲಿ ಗಣೇಶ...
26 August 2025“ಕೇಸರಿ ಶಾಲು ಧರಿಸಿದ್ದಕ್ಕಾಗಿ ಟ್ರಾವೆಲ್ ಏಜೆನ್ಸಿ ಉದ್ಯೋಗಿಗಳ ಮೇಲೆ ಹಲ್ಲೆ ಮತ್ತು ನಿಂದನೆ ಮಾಡಿದ ಆರೋಪದ ಮೇಲೆ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕೇಸರಿ ಶಾಲು ಧರಿಸಿದ್ದಕ್ಕಾಗಿ...
26 August 2025“ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗೀತೆ ನಮಸ್ತೇ ಸದಾ ವತ್ಸಲೇ ಸಾಲುಗಳನ್ನು ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಸ್ತಾಪಿಸಿದ್ದರು. ಅದು ಸಾಕಷ್ಟು...
26 August 2025“ಮುಸ್ಲಿಂ ಮಹಿಳೆಯೊಬ್ಬರು ಪ್ರವೇಶಿಸಿದ್ದಕ್ಕೆ ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗುರವಾಯೂರು ಶ್ರೀ ಕೃಷ್ಣ ದೇಗುಲದ ಕೊಳದಲ್ಲಿ ಮಂಗಳವಾರ ‘ಶುದ್ದೀಕರಣ’ ಕಾರ್ಯ ನಡೆಸಲು ತೀರ್ಮಾನಿಸಲಾಗಿದೆ. ಇದೇ ಕಾರಣ: ಸಾಮಾಜಿಕ ಮಾಧ್ಯಮ ಇನ್ ಫ್ಲುಯೆನ್ಸರ್...
25 August 2025