Written by
1732 Articles20 Comments

ಯೂಟ್ಯೂಬರ್‌ಗಳ ಮೇಲೆ ಹಲ್ಲೆ,ಪ್ರಕರಣ ಓರ್ವನ ಬಂಧನ; 7 ಎಫ್ ಐ ಆರ್ ದಾಖಲು

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬುಧವಾರ ನಡೆದ ಯೂಟ್ಯೂಬರ್ ಮತ್ತು ಸುದ್ದಿ ವಾಹಿನಿಯ ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ...

ಧರ್ಮಸ್ಥಳ ಪ್ರಕರಣ ದೂರುದಾರ ಗುರುತಿಸಿದ ಹೊಸ ಸ್ಪಾಟ್15ಕ್ಕೆ ಸಾಕ್ಷಿ- ದೂರುದಾರರನ್ನು ಕರೆದೊಯ್ದ ಎಸ್ಐಟಿ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಬೋಳಿಯಾರು ಎಂಬಲ್ಲಿ ಸ್ಪಾಟ್ 15 ಎಂದು ಗುರುತಿಸಲಾದ...

ಎಥೆನಾಲ್ ಮಿಶ್ರಿತ ಇಂಧನದಿಂದ ಮೈಲೇಜ್ ಕುಸಿತ ಕಳವಳಗಳಿಗೆ  ಸ್ಪಷ್ಟನೆ  ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಮುಂಬೈ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಗ್ಗೆ ಉಂಟಾಗಿರುವ ಕಳವಳಗಳನ್ನು ತಳ್ಳಿಹಾಕಿದ್ದಾರೆ. E20 – 20% ಎಥೆನಾಲ್ ಮಿಶ್ರಣ ಪೆಟ್ರೋಲ್ ಬಿಡುಗಡೆಯಿಂದಾಗಿ...

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಪ್ರಧಾನಿ ಸ್ಥಾನದಲ್ಲಿ ಮುಂದುವರೆಯಲು ಮೋದಿಯವರಿಗೆ ನೈತಿಕತೆ ಇಲ್ಲ:: ಮುಖ್ಯಮಂತ್ರಿ ಸಿದ್ದರಾಮಯ್ಯ

“ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶದಲ್ಲಿ ಮತಗಳ್ಳತನವಾಗಿದೆ. ಹೀಗಾಗಿ ಮೋದಿ ಪ್ರಧಾನಿ ಸ್ಥಾನದಲ್ಲಿ ಮುಂದುವರೆಯಲು ಯಾವುದೇ ನೈತಿಕತೆ ಇಲ್ಲ. ಅವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ರಾಜ್ಯ ಸಚಿವ ಸಂಪುಟ ಸಭೆ: ದೇವದಾಸಿ ಪದ್ಧತಿ ತಡೆ ಸೇರಿದಂತೆ 17 ಬಿಲ್ ಗಳಿಗೆ ಅನುಮೋದನೆ

ಬೆಂಗಳೂರು: ದೇವದಾಸಿ ಮಹಿಳೆಯರನ್ನು ಎಲ್ಲಾ ರೀತಿಯ ಶೋಷಣೆಯಿಂದ ಮತ್ತು ಅವರ ಮಕ್ಕಳನ್ನು ಸಬಲೀಕರಣದ ಮೂಲಕ ಸಾಮಾಜಿಕ ನಿಷೇಧಗಳಿಂದ ಮುಕ್ತಗೊಳಿಸುವ ಉದ್ದೇಶದ ಮಸೂದೆ ಸೇರಿದಂತೆ 17 ಮಸೂದೆಗಳಿಗೆ ರಾಜ್ಯ ಸಚಿವ ಸಂಪುಟ ಗುರುವಾರ...

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ; ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು: ಮುಖ್ಯ ಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಧರ್ಮಸ್ಥಳದ ಬಳಿ ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣರಾದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರೇ ತಪ್ಪು...

ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ರೀತಿಯ ಬೆಲೆ ತೆರಲು ಭಾರತ ಸಿದ್ಧ; ಟ್ರಂಪ್’ಗೆ ಪ್ರಧಾನಿ ಮೋದಿ ತಿರುಗೇಟು

ನವದೆಹಲಿ: ಭಾರತದ ಮೇಲೆ ದುಪ್ಪಟ್ಟು ತೆರಿಗೆ ಹೇರುವುದಾಗಿ ಅಮೆರಿಕಾ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ದಿವಂಗತ...

ಅಪ್ಪ, ಮಗನ ಜಗಳ ಬಿಡಿಸಲು ಬಂದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಬರ್ಬರ ಹತ್ಯೆ ಆರೋಪಿಗಳಿಗಾಗಿ ಶೋಧ

ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಗುಡಿಮಂಗಲಂನಲ್ಲಿ ಅಪ್ಪ ಮತ್ತು ಮಗನ ನಡುವೆ ನಡೆಯುತ್ತಿದ್ದ ಜಗಳ ಬಿಡಿಸಲು ಹೋದ ಪೊಲೀಸ್ ಇಲಾಖೆಯ ವಿಶೇಷ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ ಎಂದು...

ಧರ್ಮಸ್ಥಳ ಪ್ರಕರಣ ಪಾಯಿಂಟ್ 13ರ ಶೋಧ ಕಾರ್ಯಕ್ಕೆ ಜಿಪಿಆರ್ ಬಳಕೆಗೆ ತಜ್ಞರ ಸಲಹೆ ಕೇಳಿದ ಎಸ್ಐಟಿ

“ಸಾಕ್ಷಿ-ದೂರುದಾರರು ತೋರಿಸಿರುವ ಸ್ಥಳ 13 ರಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ವ್ಯವಸ್ಥೆ ಮತ್ತು ಡ್ರೋನ್ ಮೌಂಟೆಡ್ ರಾಡಾರ್‌ಗಳನ್ನು ಬಳಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ವಿಶೇಷ ತನಿಖಾ ತಂಡ (...

ಮಾಧುರಿ ಆನೆಗಾಗಿ ಸುಪ್ರೀಂ ಕೋರ್ಟ್ ಎಂಟ್ರಿ; ಫಡ್ನವೀಸ್ ದಿಢೀರ್ ಸಭೆ! ಕರ್ನಾಟಕ-ಮಹಾರಾಷ್ಟ್ರದಲ್ಲಿ ಭುಗಿಲೆದ್ದ ಆಕ್ರೋಶ

ಮುಂಬೈ: ಕೊಲ್ಲಾಪುರದ ನಾಂದಣಿ ಮಠದಿಂದ ಮಾದೇವಿ (ಮಾಧುರಿ) ಆನೆಯನ್ನು ಅನಂತ್ ಅಂಬಾನಿ ನಿರ್ವಹಿಸುತ್ತಿರುವ ಗುಜರಾತ್‌ನ ವಂತಾರ ಪ್ರಾಣಿ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸುವುದಕ್ಕೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಜೈನ ಸಮುದಾಯ ತೀವ್ರ ವಿರೋಧ...