Written by
939 Articles4 Comments

ರಾಜ್ಯಾದ್ಯಂತ ಭಾರಿ ಮಳೆ ಮುಂದಿನ ಏಳು ದಿನಗಳಲ್ಲಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಬಾರಿ ಮಳೆ ನಿರೀಕ್ಷೆ ಹವಾಮಾನ ಇಲಾಖೆ

ಮುಂದಿನ ಏಳು ದಿನಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಬುಧವಾರ ಮಾಹಿತಿ ನೀಡಿದ್ದು,’ರಾಜ್ಯದ ಕರಾವಳಿ ಮತ್ತು ಮಲೆನಾಡು...

ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ ವ್ಯಕ್ತಿ ಈಗ ಅಸ್ಸಾ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ವಿರುದ್ಧ ಖರ್ಗೆ ವಾಗ್ದಾಳಿ

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸಲು ನಮ್ಮ ಪಕ್ಷದ ಸದಸ್ಯರಿಗೆ...

2003 ರಲ್ಲಿ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ಮಗಳು ಕಳೆಬರ ದೊರೆತರೆ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡುತ್ತೇನೆ ಅನನ್ಯ ಭಟ್ ತಾಯಿ ಹೇಳಿಕೆ

“ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡಿದ್ದ ವ್ಯಕ್ತಿಯೋರ್ವನ ಹೇಳಿಕೆ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ. ಇದರ ಬೆನ್ನಲ್ಲೆ 60 ವರ್ಷದ ಮಹಿಳೆಯೊಬ್ಬರು...

ಇಬ್ಬರು ಕೊಲೆ ಯತ್ನ ಆರೋಪಿಗಳ ಮೇಲೆ ಪೊಲೀಸ್ ರಿಂದ ಗುಂಡಿನ ದಾಳಿ ಆರೋಪಿಗಳ ಬಂಧನ

ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ವಿಜಯಪುರದಲ್ಲಿ ಮಂಗಳವಾರ ನಡೆದಿದೆ. ನಗರದ ಎಸ್.ಎಸ್ ರಸ್ತೆಯ ಅಮರ...

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪ ಒಂದೆಡೆಯಾದರೆ, ಮತ್ತೊಂದೆಡೆ...

ಸೇತುವೆಗೆ ನಾನೇ ಶಿಲಾನ್ಯಾಸ ಮಾಡಿದ್ದೆ ನನ್ನ ಕೈಯಿಂದಲೇ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಉದ್ಘಾಟನೆ ಮಾಡಿಸುತ್ತಿದ್ದಾಳೆ  ಕೇಂದ್ರ ಸಚಿವ ನಿತಿನ್ ಗಡ್ಕರಿ

“ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ ಎರಡನೇ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಗೆ ‘ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ’ ಎಂದು ಹೆಸರಿಡಲಾಗಿದೆ. ಸೋಮವಾರ ನೂತನ...

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ   ಅಧ್ಯಕ್ಷರಾಗಿ ಉದ್ಯಮಿ ಭರತ್ ಶೆಟ್ಟಿ, ಪಮ್ಮೊಟ್ಟು ಆಯ್ಕೆ

ಕಾರ್ಕಳ: ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಉದ್ಯಮಿ ಭರತ್ ಶೆಟ್ಟಿ ಪಮ್ಮೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭರತ್ ಶೆಟ್ಟಿ ಅವರು ಮುಂಬೈಯಲ್ಲಿ ಪ್ರತಿಷ್ಠಿತ ಉದ್ಯಮಿಯಾಗಿದ್ದು ಅಜೆಕಾರು ಮತ್ತು ಪರಿಸರದಲ್ಲಿ...

ಬಡ ಜನರಿರುವ ಗ್ರಾಮವನ್ನು ದತ್ತು ಸ್ವೀಕಾರ ಮಾಡಿದ  ಡಾಕ್ಟರ್ ರಾಜನ್ ದೇಶಪಾಂಡೆ ನೇತೃತ್ವದ ಸಂಸ್ಥೆ

“ಅತೀವ್ರ ಬಡತನದಿಂದ ನಲುಗಿರುವ ಧಾರವಾಡ ಜಿಲ್ಲೆಯ ಗ್ರಾಮವೊಂದನ್ನು ಡಾ. ರಾಜನ್ ದೇಶಪಾಂಡೆ ನೇತೃತ್ವದ ವಿಟ್ಟಲ್ ಮಕ್ಕಳ ಆರೋಗ್ಯ ಸಂಸ್ಥೆಯು ದತ್ತು ಪಡೆದುಕೊಂಡಿದ್ದು, ಸಂಸ್ಥೆಯು ಗ್ರಾಮ ಹಾಗೂ ಗ್ರಾಮದ ನಿವಾಸಿಗಳನ್ನು ಅಭಿವೃದ್ಧಿಪಡಿಸುವ ಉದ್ದೇಶವನ್ನು...

ಮೋಹನ್ ಭಾಗವತ್ ಹೇಳಿದಂತೆ 75 ವರ್ಷ ತುಂಬಿದ ಮೋದಿ ಕೆಳಗಿಳಿಯಲಿ, ನಿತಿನ್ ಗಡ್ಕರಿ ಪ್ರಧಾನಿಯಾಗಲಿ: ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: 75 ವರ್ಷ ತುಂಬಿದ ಬಳಿಕ ಬಿಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದ ಬಿಜೆಪಿ ಈಗ ನರೇಂದ್ರ ಮೋದಿ ವಿಚಾರದಲ್ಲೂ ಮೋಹನ್ ಭಾಗವತ್ ಅವರ ಆಶಯದಂತೆ ನಡೆದುಕೊಳ್ಳಲಿ. ಪ್ರಧಾನಿ ಮೋದಿ...

ಮ್ಯಾನ್ಮಾರ್‌ನಲ್ಲಿ ಭಾರತದ ಸರ್ಜಿಕಲ್ ಸ್ಟ್ರೈಕ್?: ಡ್ರೋನ್ ದಾಳಿಯಲ್ಲಿ ಉಲ್ಫಾ-ಐ ಕಮಾಂಡರ್ ನಯನ್ ಮೇಧಿ ಸೇರಿ 19 ಮಂದಿ ಸಾವು

ಮ್ಯಾನ್ಮಾರ್‌ನ ನಿಷೇಧಿತ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ-ಇಂಡಿಪೆಂಡೆಂಟ್ (ULFA) ತನ್ನ ಪೂರ್ವ ಪ್ರಧಾನ ಕಚೇರಿಯ ಮೇಲೆ ಭಾರತೀಯ ಸೇನೆಯು ಡ್ರೋನ್ ದಾಳಿ ನಡೆಸಿದೆ ಎಂದು ಹೇಳಿಕೊಂಡಿದೆ. ಇದರಲ್ಲಿ ಹಿರಿಯ ಉಲ್ಫಾ-ಐ...