Written by
925 Articles3 Comments

ರಾಜ್ಯ ವಕ್ಫ್  ಮಂಡಳಿಗೆ 10 ಕೋಟಿ ಮಂಜೂರು ಆದೇಶ ಹಿಂಪಡೆದ ಮಹಾರಾಷ್ಟ್ರ ಸರಕಾರ

“ಮಹಾರಾಷ್ಟ್ರ ರಾಜ್ಯ ವಕ್ಫ್ ಮಂಡಳಿಯನ್ನು ಬಲವರ್ಧನೆಗೆ 10 ಕೋಟಿ ರೂಪಾಯಿ ಮಂಜೂರು ಮಾಡಿದ ಆದೇಶವನ್ನು ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಹಿಂಪಡೆದಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಜಾತಾ ಸೌನಿಕ್ ಅವರು...

ಮುಖ್ಯಮಂತ್ರಿ ಉಪಮುಖ್ಯಮಂತ್ರಿ ದೆಹಲಿಯಲ್ಲಿ ಹೈಕಮಾಂಡ್ ಜೊತೆ ಸಭೆ ಮಾಜಿ ಸಚಿವ ಬಿ ನಾಗೇಂದ್ರ ಗೆ ಸಚಿವ ಸ್ಥಾನ ಸಾಧ್ಯತೆ

” ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸಂಜೆ ನವದೆಹಲಿಗೆ ತೆರಳಿದ್ದಾರೆ. ಈ ಮೂಲಕ ಸಂಪುಟ ಪುನಾರಚನೆ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಹರಡಿವೆ. ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಪಾಲ್ಗೊಳ್ಳಲು...

ಇಸ್ಕಾನ್‌ನ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಬಂಧನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ

ಬಾಂಗ್ಲಾದೇಶ : ಇಸ್ಕಾನ್ ಸನ್ಯಾಸಿ ಬಂಧನದ ವಿರುದ್ಧ ಧ್ವನಿ ಎತ್ತಿದ ಶೇಖ್ ಹಸೀನಾ ಬಾಂಗ್ಲಾದಲ್ಲಿ ಹಿಂದೂಗಳ ಪರ ರ‍್ಯಾಲಿ ನಡೆಸಿದ್ದ ಇಸ್ಕಾನ್‌ನ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಅವರನ್ನು ಬಂಧಿಸಲಾಗಿದ್ದು, ಈ...

ಅಶ್ಲೀಲ ಚಿತ್ರ ಪ್ರಕರಣ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಮನೆ ಮೇಲೆ ಇಡಿ ದಾಳಿ

“ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ. ಖ್ಯಾತ ನಟಿ ಶಿಲ್ಪಾ...

ಕಾಂಗ್ರೆಸ್ ನ ಅತಿಯಾದ ಆತ್ಮವಿಶ್ವಾಸ ಮಹಾರಾಷ್ಟ್ರ ಚುನಾವಣೆ ಸೋಲಿಗೆ ಕಾರಣ:: ಶಿವ ಸೇನೆ ( ಯು ಬಿ ಟಿ )

“ಸೀಟು ಹಂಚಿಕೆಯ ಮಾತುಕತೆ ಸಂದರ್ಭದಲ್ಲಿ ಕಾಂಗ್ರೆಸ್‌ನ “ಅತಿಯಾದ ಆತ್ಮವಿಶ್ವಾಸ” ಮತ್ತು “ಧೋರಣೆ” ಮಹಾ ವಿಕಾಸ್ ಅಘಾಡಿ(ಎಂವಿಎ) ನಿರೀಕ್ಷೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಶಿವಸೇನೆ(ಯುಬಿಟಿ)ಯ ಹಿರಿಯ ನಾಯಕರೊಬ್ಬರು ಟೀಕಿಸಿದ್ದಾರೆ. ಎಮ್...

ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ದಾಖಲು

ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ದೌರ್ಜನ್ಯ ಪ್ರಕರಣ ದಾಖಲು! ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ...

ಬಿಜೆಪಿ ಪಕ್ಷದೊಳಗಿನ ರಾಜ್ಯದಲ್ಲಿ ನಡೆಯುತ್ತಿರುವ ಬಣ ರಾಜಕೀಯದ ಕುರಿತು ಬೇಸರ ವ್ಯಕ್ತಪಡಿಸಿದ:: ಡಿ ವಿ ಸದಾನಂದ ಗೌಡ

“ಪಕ್ಷದ ರಾಜ್ಯಾಧ್ಯಕ್ಷನಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ತನಗೆ ಅವಕಾಶ ನೀಡಿದ ಬಿಜೆಪಿ ಪಕ್ಷಕ್ಕೆ ಇವತ್ತು ಒದಗಿಬಂದಿರುವ ಸ್ಥಿತಿ ಒಂದು ದುರಂತ ಹಾಗೂ ನೋವಿನ ಸಂಗತಿ ಎಂದು ರಾಜ್ಯದ ಬಿಜೆಪಿಯ‌...

ಲೋಕಸಭೆಯಲ್ಲಿ ಗದ್ದಲ ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ಕಲಾಪ ನಾಳೆಗೆ ಮುಂದೂಡಿದ ಸ್ಪೀಕರ್ ಓಂ ಬಿರ್ಲಾ

“ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಹಿಂಸಾಚಾರ ಮತ್ತಿತರ ವಿಷಯಗಳ ಕುರಿತು ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಸಂಸತ್ತಿನ ಉಭಯ ಸದನಗಳನ್ನು ನಾಳೆ ಶುಕ್ರವಾರಕ್ಕೆ ಮುಂದೂಡಲಾಗಿದೆ. ಲೋಕಸಭೆ...

ನವಜಾತ ಶಿಶು ಅಪಹರಣ ಪೊಲೀಸರ ಕಾರ್ಯಾಚರಣೆಯಿಂದ ತಾಯಿಯ ಮಡಿಲು ಸೇರಿದ ಮಗು ಮೂವರ ಬಂಧನ

“ಗುಲ್ಬುರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ನಲ್ಲಿ ಅಪಹರಣಗೊಂಡಿದ್ದ ನವ ಜಾತ ಶಿಶುವನ್ನು ರಕ್ಷಿಸುವಲ್ಲಿ ಕಲಬುರಗಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಗು ಅಪಹರಣ ಮಾಡಿದ್ದ ಮೂವರು ಮಹಿಳೆಯರನ್ನು ಬಂಧಿಸಿದ್ದು, ಕಂದಮ್ಮನನ್ನು ಸುರಕ್ಷಿತವಾಗಿ...

ಸೆಂಟ್ರಲ್ ಜೈಲ್ ಮುಖ್ಯ ಅಧೀಕ್ಷಕಿ ಕಾರ್ ಸ್ಫೋಟಿಸುದಾಗಿ ಆನಾಮದೇಯ ವ್ಯಕ್ತಿಯಿಂದ ಕರೆ ಮೂಲಕ ಬೆದರಿಕೆ

“ಕಲಬುರಗಿ ಸೆಂಟ್ರಲ್ ಜೈಲು ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೊಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಆಡಿಯೋ ಸಂದೇಶ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಕಾರು ಸ್ಫೊಟಿಸುವ ಮೂಲಕ ಅನಿತಾ ಹತ್ಯೆಗೆ ಸಂಚು ಹೂಡಲಾಗಿದೆಯೇ...