ಬೈಂದೂರು ತಾಲೂಕು ಮರವಂತೆ ಗ್ರಾಮದ ಶ್ರೀ ವರಹ ಮಹಾರಾಜ ಸ್ವಾಮಿ ದೇವಸ್ಥಾನದ ಹಿಂಬದಿಯಲ್ಲಿ ನರೇಶ್ ಖಾರ್ವಿ ಕೊಡೆರಿ ಇವರ ಮಾಲಕತ್ತದ ಮರವಂತೆ ಅಡ್ವೆಂಚರ್ ಎನ್ನುವ ಸಂಸ್ಥೆಯು ಸೌಪರ್ಣಿಕ ನದಿಯಲ್ಲಿ ನೆರೆಯನ್ನು ಲೆಕ್ಕಿಸದೆ...
29 July 2025“ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆಂದು ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ...
29 July 2025ನಂದಳಿಕೆ ಸರಕಾರಿ ಜಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮಾಡಿ ಸಮುದ್ರಕ್ಕೆ ಕಲ್ಲು ಸಾಗಿಸುತ್ತಿದ್ದ ಮೂವರ ವಿರುದ್ಧ ಪ್ರಕರಣ ದಾಖಲು ಅಕ್ರಮ ಕಲ್ಲು ಸಾಗಾಟಕ್ಕೆ ಬಳಸಿದ್ದ ಎರಡು ಟಿಪ್ಪರ್ ಒಂದು ಹಿಟಾಚಿ ವಶಕ್ಕೆ...
28 July 2025ಚೇರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 2 ವರ್ಷಗಳ ಕೆಳಗೆ ಅವೈಜ್ಞಾನಿಕವಾಗಿ ಕಾಂಕ್ರೀಟ್ ರಸ್ತೆ ಮಾಡಿದ್ದರಿಂದ ಮಳೆಗಾಲದಲ್ಲಿ ಮೇಲ್ಭಾಗದ ಚರಂಡಿ ಹಾಗೂ ರಸ್ತೆ ನೀರು ನುಗ್ಗಿ ಅವಾಂತರ ಪ್ರಶ್ನಿಸಿದ ಮಹಿಳೆ ಮೇಲೆಚೇರ್ಕಾಡಿ...
28 July 2025“ಕಡಬ ತಾಲ್ಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಭಾನುವಾರ ತಡರಾತ್ರಿ ಭಾರಿ ಭೂಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ನಂತರ, ಪೊಲೀಸರು...
28 July 2025ಮಂಗಳೂರು: ಸುರತ್ಕಲ್ ನ ಸತೀಶ್ ಮುಂಚೂರು ಮತ್ತು ಇತರರ ವಿರುದ್ದ ಪಡ್ರೆ ಧೂಮವತಿ ದೈವಸ್ಥಾನದ ಬಂಗಾರ ಮತ್ತು ಹಣ ಕಳ್ಳತನ ಮಾಡಿದ ದೂರು ದಾಖಲಾಗಿದ್ದು, ಸುರತ್ಕಲ್ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ...
28 July 2025ಖಾಸಗಿ ಬಟ್ಟೆ ಮಳಿಗೆಗಾಗಿ ಹೆದ್ದಾರಿ ಡಿವೈಡರನ್ನೇ ಒಡೆದು ಹಾಕಿದ ಹೆದ್ದಾರಿ ಆಧಿಕಾರಿಗಳು.ನಗರಸಭೆಯ ಅಧಿಕಾರಿಗಳು ಆಧ್ಯಕ್ಷರೂ ಸದಸ್ಯರು ಶಾಮೀಲು,ಸಾರ್ವಜನಿಕರ ಆಕ್ರೋಶ ನಿಟ್ಟೂರ್ ಕಡೆಯಿಂದ ಮಲ್ಪೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ರಸ್ತೆ ಕೂಡ ಇದೆ...
28 July 2025“ಸಾಂಸ್ಕೃತಿಕ. ನಗರಿ ಮೈಸೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ ತಯಾರಿಕಾ ಘಟಕ ಪತ್ತೆಯಾಗಿದ್ದು ಕೋಟ್ಯಾಂತರ ರೂ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಮಹಾರಾಷ್ಟ್ರ ಪೊಲೀಸರು, ಮೈಸೂರು ಪೊಲೀಸರ ಸಹಯೋಗದಲ್ಲಿ ಮೈಸೂರಿನ ಹೊರವಲಯದ...
27 July 2025“ಚೋಳ ರಾಜರು ಶ್ರೀಲಂಕಾ, ಮಾಲ್ಡೀವ್ಸ್ ಮತ್ತು ಆಗ್ನೇಯ ಏಷ್ಯಾದಂತಹ ಪ್ರದೇಶಗಳೊಂದಿಗೆ ತಮ್ಮ ರಾಜತಾಂತ್ರಿಕ ಮತ್ತು ವ್ಯಾಪಾರ ಸಂಬಂಧಗಳನ್ನು ಗಮನಾರ್ಹವಾಗಿ ವಿಸ್ತರಿಸಿದರು. ಕುತೂಹಲಕಾರಿ ವಿಷಯವೆಂದರೆ ನಾನು ನಿನ್ನೆಯಷ್ಟೇ ಮಾಲ್ಡೀವ್ಸ್‌ನಿಂದ ಹಿಂದಿರುಗಿದ್ದೇನೆ. ಇಂದು ಈ...
27 July 2025ನವದೆಹಲಿ: ‘ಭಾರತದ ಕಾಳು ಮೆಣಸಿನ ರಾಣಿ’ ಎಂದೇ ಖ್ಯಾತಿ ಪಡೆದಿದ್ದ ರಾಣಿ ಚೆನ್ನಭೈರಾದೇವಿ ಸ್ಮರಣಾರ್ಥ ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ರಾಷ್ಟ್ರಪತಿ ಮುರ್ಮು ಅವರು ಅಂಚೆ ಚೀಟಿ ಬಿಡುಗಡೆಗೊಳಿಸಿದ್ದಾರೆ 1552 ರಿಂದ 1606ರವರೆಗೆ...
26 July 2025